Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್.ಐ.ಆರ್ ಲೋಪಗಳನ್ನು ಸರಿಪಡಿಸಲು ಬಿಜೆಪಿ ಆಗ್ರಹ

ದೇಶದ ಪ್ರಗತಿಗೆ ಡಾ.ಜಗಜೀವನರಾಮ ಕೊಡುಗೆ ಅನನ್ಯ

ಜು.೯ರಂದು ಸ್ವಾತಂತ್ರ‍್ಯದ ಓಟ ನಾಟಕ ಪ್ರದರ್ಶನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುಲಾಬಿ ಹೂ ನೀಡಿ ಆರತಿ ಬೆಳಗಿ ಎಸ್ಸೆಸ್ಲೆಲ್ಸಿ ಪರೀಕ್ಷೆ ಬರೆಯಲು ಸ್ವಾಗತ
(ರಾಜ್ಯ ) ಜಿಲ್ಲೆ

ಗುಲಾಬಿ ಹೂ ನೀಡಿ ಆರತಿ ಬೆಳಗಿ ಎಸ್ಸೆಸ್ಲೆಲ್ಸಿ ಪರೀಕ್ಷೆ ಬರೆಯಲು ಸ್ವಾಗತ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಜರುಗಿದ ಎಸ್ಎಸ್ಎಲ್ಸಿ ಮೊದಲ ದಿನದ ಪರೀಕ್ಷೆಯೂ ಸುಸೂತ್ರವಾಗಿ ನಡೆದಿದ್ದು, ಹಲವು ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಭಯಮುಕ್ತ ಪರೀಕ್ಷೆ ಎದುರಿಸಲು ಪರೀಕ್ಷಾ ಕೇಂದ್ರದ ವತಿಯಿಂದ ವಿಭಿನ್ನ ರೀತಿಯಲ್ಲಿ ಸ್ವಾಗತವನ್ನು ಕೋರಲಾಯಿತು.
ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಮಾಣಿಕೇಶ್ವರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಪ್ರಥಮ ಭಾಷೆ ಕನ್ನಡ ವಿಷಯ ದಿನದಂದು ವಿಧ್ಯಾರ್ಥಿಗಳಿಗೆ ಆರತಿ ಬೆಳಗಿ ಗುಲಾಬಿ ಹೂವು ನೀಡಿ ಸ್ವಾಗತಿಸಲಾಯಿತು.
ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಎಸ್.ಎಂ.ಅವಟಿ ಮಾತನಾಡಿ ವಿಧ್ಯಾರ್ಥಿಗಳು ಭಯಮುಕ್ತವಾಗಿ ಪರೀಕ್ಷೆ ಬರೆಯಬೇಕು. ಪರೀಕ್ಷಾ ಕೊಠಡಿಯಲ್ಲಿ ನಕಲು ಮಾಡಲು ಅವಕಾಶವಿಲ್ಲ. ಇಡೀ ಪರೀಕ್ಷಾ ಕೇಂದ್ರ ಹಾಗೂ ಕೊಠಡಿಗಳು ಸಿಸಿ ಕ್ಯಾಮರಾ ನಿಗಾದಲ್ಲಿರುವದು. ಶಾಂತತೆಯಿಂದ ಪ್ರಶ್ನೆ ಪತ್ರಿಕೆಯನ್ನು ಅರ್ಥೈಸಿಕೊಂಡು ಉತ್ತರಗಳನ್ನು ಬರೆದು ನಿಮ್ಮ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕು ಎಂದು ವಿಧ್ಯಾರ್ಥಿಗಳಿಗೆ ದೈರ್ಯ ತುಂಬಿದರು.
ಪ್ರತಿ ವಿಧ್ಯಾರ್ಥಿಗಳಿಗೆ ತಪಾಸಣೆ ಮಾಡಿ ಪರೀಕ್ಷಾ ಕೇಂದ್ರದೊಳಗೆ ಬಿಡಲಾಯಿತು. ಪರೀಕ್ಷಾ ಕೇಂದ್ರದ ಹೊರಗೆ ಸಾರ್ವಜನಿಕರಿಂದ ಯಾವುದೇ ತೊಂದರೆಯಾಗದಂತೆ ಸುಸೂತ್ರವಾಗಿ ಮೊದಲ ದಿನದ ಕನ್ನಡ ಭಾಷಾ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯವಾಯಿತು.
ಈ ಸಂದರ್ಭದಲ್ಲಿ ಉಪ ಅಧಿಕ್ಷಕರು ಬಿ.ಎಂ.ಬಡಿಗೇರ, ಕಸ್ಟೋಡಿಯನ್ ಸಿ.ಎಲ್‌.ಪಾಟೀಲ್, ಸಂಸ್ಥೆಯ ಮುಖ್ಯೋಪಾಧ್ಯಾಯ ಚಿದಾನಂದ ಅವಟಿ, ಎಂ.ಡಿ. ಪಡಂದಾರ, ಬಿ.ಸಿ.ನಾವಿ, ಆನಂದ ಝಂಡೆ, ಗಜಾನಂದ ಜುಂಜರವಾಡ, ಎಸ್.ಎನ್.ಬಾಗಲಕೋಟ ಇತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್.ಐ.ಆರ್ ಲೋಪಗಳನ್ನು ಸರಿಪಡಿಸಲು ಬಿಜೆಪಿ ಆಗ್ರಹ

ದೇಶದ ಪ್ರಗತಿಗೆ ಡಾ.ಜಗಜೀವನರಾಮ ಕೊಡುಗೆ ಅನನ್ಯ

ಜು.೯ರಂದು ಸ್ವಾತಂತ್ರ‍್ಯದ ಓಟ ನಾಟಕ ಪ್ರದರ್ಶನ

ಅಥಣಿಯಲ್ಲಿ ಸೂಪರ್ ಬಜಾರ್ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್.ಐ.ಆರ್ ಲೋಪಗಳನ್ನು ಸರಿಪಡಿಸಲು ಬಿಜೆಪಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ದೇಶದ ಪ್ರಗತಿಗೆ ಡಾ.ಜಗಜೀವನರಾಮ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಜು.೯ರಂದು ಸ್ವಾತಂತ್ರ‍್ಯದ ಓಟ ನಾಟಕ ಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಅಥಣಿಯಲ್ಲಿ ಸೂಪರ್ ಬಜಾರ್ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಇಂಡಿ ಸಾರ್ವಜನಿಕ ಆಸ್ಪತ್ರೆಗೆ ಸ್ತ್ರೀರೋಗ ತಜ್ಞರ ನಿಯೋಜನೆ
    In (ರಾಜ್ಯ ) ಜಿಲ್ಲೆ
  • ಅವಶ್ಯವಿರುವ ಎಲ್ಲಕಡೆ ಬಸ್ ನಿಲ್ದಾಣ ನಿರ್ಮಾಣ :ಸವದಿ
    In (ರಾಜ್ಯ ) ಜಿಲ್ಲೆ
  • ದೇಶಕ್ಕೆ ಜಗಜೀವನ್ ರಾಮ್ ಕೊಡುಗೆ ಅಪಾರ :ಬಂಡೆ
    In (ರಾಜ್ಯ ) ಜಿಲ್ಲೆ
  • ಮಡಿವಾಳ ಸಮಾಜ ಎಸ್ಸಿ ವರ್ಗಕ್ಕೆ ಸೇರಬೇಕಿತ್ತು :ಎಂಎಲ್ಸಿ ರಘು
    In (ರಾಜ್ಯ ) ಜಿಲ್ಲೆ
  • ‘ಬಾಬೂಜಿ’ ರಾಜಕೀಯ ಸೇವೆ ಯುವಪೀಳಿಗೆಗೆ ಮಾದರಿ :ರವಿಚಂದ್ರ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.