Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಶಾಲೆ ಮಕ್ಕಳ ಏಳ್ಗೆಗೆ ಫಲಾಪೇಕ್ಷೆ ಬಯಸದೇ ಶ್ರಮಿಸುವೆ :ಖಾದ್ರಿ
(ರಾಜ್ಯ ) ಜಿಲ್ಲೆ

ಸರ್ಕಾರಿ ಶಾಲೆ ಮಕ್ಕಳ ಏಳ್ಗೆಗೆ ಫಲಾಪೇಕ್ಷೆ ಬಯಸದೇ ಶ್ರಮಿಸುವೆ :ಖಾದ್ರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಸೇವೆಯಿಂದ ನಿವೃತ್ತನಾದರೂ ಕೂಡಾ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡುವ ಕೆಲಸವನ್ನು ಮಾಡುತ್ತೇನೆ ಸರ್ಕಾರಿ ಶಾಲೆಯ ಮಕ್ಕಳ ಏಳಿಗೆಗಾಗಿ ಫಲಾಪೇಕ್ಷೆ ಬಯಸದೇ ಶ್ರಮಿಸುತ್ತೇನೆ ಎಂದು ನಿವೃತ್ತ ಶಿಕ್ಷಕ ಎಮ್.ಎಚ್. ಖಾದ್ರಿ ಹೇಳಿದರು.
ತಾಲ್ಲೂಕಿನ ಪಡಗಾನೂರ ಎಲ್ ಟಿ ಶಾಲೆಯಲ್ಲಿ ಶುಕ್ರವಾರ ಜರುಗಿದ ಬೀಳ್ಕೊಡುವ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಾನು ಸೇವೆ ಸಲ್ಲಿಸಿದ ಎಲ್ಲ ಶಾಲೆಗಳಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ ಎಂದರು.
ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಚ್.ವಾಲೀಕಾರ ಮಾತನಾಡಿ, ಎಮ್.ಎಚ್.ಖಾದ್ರಿ ಶಿಕ್ಷಕರ ಆದರ್ಶಮಯ ವ್ಯಕ್ತಿತ್ವವು ಎಲ್ಲರಿಗೂ ಮಾದರಿಯಾಗಿದೆ. ಅವರ ನಿವೃತ್ತ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.
ತಾಲ್ಲೂಕು ಕಸಾಪ ಅಧ್ಯಕ್ಷ ಜಿ.ಪಿ.ಬಿರಾದಾರ, ವಿವಿಧ ಸಮುದಾಯಗಳ ಪ್ರಮುಖರಾದ ರಾಜಕುಮಾರ ಸಿಂದಗೇರಿ, ಬಾಳು ರಾಠೋಡ ಶಿಕ್ಷಕರಾದ ನಾಗೇಶ ನಾಗೂರ, ವಾಯ್.ಜಿ. ತಾವರಖೇಡ ಮಾತನಾಡಿದರು.
ನಿವೃತ್ತ ಶಿಕ್ಷಕರ ಕುರಿತು ಮಕ್ಕಳು ತಮ್ಮ ಅನಿಸಿಕೆ ಹಂಚಿಕೊಂಡರು.
ನಂತರ ದಂಪತಿ ಸಮೇತವಾಗಿ ನಿವೃತ್ತ ಶಿಕ್ಷಕರನ್ನು ಹಾಗೂ ಶಾಲೆಗೆ ಅವರ ಸ್ಥಾನದಲ್ಲಿ ಬಂದಂತ ಜಾನು ಶಿಕ್ಷಕರನ್ನು ಸ್ವಾಗತಿಸಲಾಯಿತು.
ಮುಖ್ಯಶಿಕ್ಷಕ ಎಸ್.ಪಿ.ಇಂಗಳೇಶ್ವರ, ಎಸ್‌ಡಿಎಮ್‌ಸಿ ಅಧ್ಯಕ್ಷ ಗಣೇಶ ರಾಠೋಡ, ಶಿಕ್ಷಕರ ಸಂಘದ ಕಾರ್ಯದರ್ಶಿ ಪಿ.ಸಿ.ತಳಕೇರಿ, ದಾನು ರಾಠೋಡ, ಜಿ.ಎಮ್.ಗುಡಿಮನಿ ,ಶ್ರೀಕಾಂತ ರಾಠೋಡ, ಎನ್. ಎಸ್.ಹಿರೇಮಠ, ಎ.ಟಿ.ಲಮಾಣಿ, ಶೃತಿ ಪಾಟೀಲ, ಅಮೃತಾ ಕರಾಬಿ, ಕವಿತಾ ಬ್ಯಾಳಿ, ಮಲ್ಲಿಕಾರ್ಜುನ ತಳಕೇರಿ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು, ಶಿಕ್ಷಕಿಯರು, ತಾಂಡಾದ ಪ್ರಮುಖರು, ಮಕ್ಕಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
  • ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ನೆಪದಲ್ಲಿ ಮತದಾರರ ಹಕ್ಕು ಕಸಿವ ಕುತಂತ್ರ
    In (ರಾಜ್ಯ ) ಜಿಲ್ಲೆ
  • 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ಡಿಎಸ್‌ಪಿ ಬಂಧನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.