Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣರ ವಚನಗಳು ನಮಗೆ ದಾರಿ ದೀಪ :ಪ್ರೊ.ಸದಾನಂದ
(ರಾಜ್ಯ ) ಜಿಲ್ಲೆ

ಶರಣರ ವಚನಗಳು ನಮಗೆ ದಾರಿ ದೀಪ :ಪ್ರೊ.ಸದಾನಂದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ವಚನಗಳು ಓದುವುದರಿಂದ ಮನುಷ್ಯನಲ್ಲಿ ಬದಲಾವಣೆಯನ್ನು ತರುತ್ತೇವೆ. ಇಂದಿನ ಮಕ್ಕಳಿಗೆ ವಚನಗಳು ದಾರಿ ದೀಪ. ಅಲ್ಲಮ ಪ್ರಭುಗಳು ಅಂದಿನ ಕಾಲದಲ್ಲಿ ದೀನ ದಲಿತ ಶೋಷಿತ ವರ್ಗದವರ ಜನರ ಧ್ವನಿಯಾಗಿದ್ದರು ಎಂದು ಶ್ರೀಮತಿ ಶಾಲಿನಿ ಮಾಣಿಕ್ ಚಂದ್ ದೋಶಿ ಮಹಿಳಾ ಕಾಲೇಜಿನ ಉಪನ್ಯಾಸಕ, ತಾಲೂಕ ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷ‌ ಸದಾನಂದ ಎಸ್ ಈರನಕೇರಿ ಮಾತನಾಡಿದರು.
ಪಟ್ಟಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ಘಟಕ, ತಾಲೂಕು ಮಹಿಳಾ ಕದಳಿ ವೇದಿಕೆ‌ , ಮೆಟ್ರಿಕ್ ನಂತರದ ದಿ ದೇವರಾಜ ಅರಸ್ ವಿದ್ಯಾರ್ಥಿನಿಯರ ವಸತಿ ನಿಲಯ ಕಣ್ಣಿ ಬಿಲ್ಡಿಂಗ್ ಇಂಡಿ ಸಹಯೋಗದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
12ನೇ ಶತಮಾನದ ಬಸವಕಲ್ಯಾಣದಲ್ಲಿರುವ ಅನುಭವ ಮಂಟಪದ ಅಧ್ಯಕ್ಷರಾಗಿದ್ದ ಶರಣರಾದ ಅಲ್ಲಮಪ್ರಭುಗಳ ಕುರಿತು ಮಾತನಾಡುತ್ತ ಅಲ್ಲಮಪ್ರಭುಗಳ ವಚನಗಳು ಸರ್ವಕಾಲಿಕ ಸತ್ಯ. ಅನುಭವ ಮಂಟಪದಲ್ಲಿರುವ ಶರಣ ಶರಣೆಯರ ಜೊತೆಗೂಡಿ ತಮ್ಮ ಅನುಭವದ ಸಾರವನ್ನು ಜನರಿಗೆ ತಿಳಿಸುತ್ತಿದ್ದರು. ಬಸವಣ್ಣನವರು, ಅಕ್ಕಮಹಾದೇವಿಯವರು, ಚನ್ನಬಸವಣ್ಣ ಸಿದ್ದರಾಮಯ್ಯ, ಮಾದರ ಚೆನ್ನಯ್ಯ, ಸಮಗಾರ ಹರಳಯ್ಯ ಇವರ ಜೊತೆಗೂಡಿ ಸಮಾಜವನ್ನು ತಿದ್ದುವ ಕೆಲಸ ಮಾಡಿದರು. ಮನುಷ್ಯ ಕಾಯಕದಿಂದ ಶ್ರೇಷ್ಠನಾಗುತ್ತಾನೆ ಎನ್ನುವ ತತ್ವವನ್ನು ಪ್ರತಿಪಾದಿಸಿದರು. ಮನುಷ್ಯ ಮಾದೇವನ ಸ್ವರೂಪಿಯಾಗಿದ್ದಾನೆ ಎಂದು ಹೇಳುತ್ತಾ ಮನಸೇ ಮಹಾದೇವ. ನಾವೆಲ್ಲರೂ ನಮ್ಮ ಪಂಚೇಂದ್ರಿಯಗಳನ್ನು ಹಿಡಿತದಲ್ಲಿಟ್ಟುಕೊಳ್ಳಬೇಕು. ಹೆಣ್ಣು ಮಣ್ಣು ಹೊನ್ನು ಮಾಯೆಯಲ್ಲ, ಮನದ ಮುಂದಣ ಆಸೆಯೇ ಮಾಯೆ. ಎಂದು ತಮ್ಮ ವಚನದಲ್ಲಿ ಹೇಳಿದ್ದಾರೆ. ಇಂತಹ ಹಲವಾರು ವಚನಗಳು ಮನುಷ್ಯನಲ್ಲಿರುವ ಅಂಧಕಾರವನ್ನು ತಿದ್ದುವ ಕೆಲಸವನ್ನು ಅಲ್ಲಮ ಪ್ರಭುದೇವರು ಮಾಡಿದರು ಎಂದು
ಹೇಳಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಪಾರ್ವತಿ ಸೋಮಶೇಖರ್ ಸುರಪುರ ದತ್ತಿಧಾನಿಗಳ ಫೋಟೋ ಪೂಜೆ ಹಾಗೂ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಇದೇ ಸಂದರ್ಭದಲ್ಲಿ ತಾಲೂಕ ಕದಳಿ ವೇದಿಕೆ ಅಧ್ಯಕ್ಷೆಯಾದ ಗಂಗಾ ಗಲಗಲಿ ತಮ್ಮ ಆಶಯ ನುಡಿಯಲ್ಲಿ ಶರಣ ಸಾಹಿತ್ಯ ಬೆಳೆದು ಬಂದ ಕುರಿತು ಮಾತನಾಡಿದರು.
ಕಾರ್ಯಕ್ರಮದ ದತ್ತಿದಾನಿ ದಿ. ಸಂಗಮ್ಮ ಸುರಪುರ ಹಾಗೂ ದಿ. ಸಂದೇಶ್ ಸುರಪುರ ಇವರ ಕುರಿತು ಶರಣ ಸಾಹಿತ್ಯ ಅಧ್ಯಕ್ಷ ಶ್ರೀ ಬಿ ಎಸ್ ಪಾಟೀಲ್ ದತ್ತಿಸ್ಮರಣೆ ಮಾಡಿದರು.
ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕುರಿತು ವಸತಿ ಮೇಲ್ವಿಚಾರಿಕಿ ಎಸ್ ಎಸ್ ಜಟಗೊಂಡ ಇವರು ಮಾತನಾಡುತ್ತಾ ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡುತ್ತಿದ್ದಾಳೆ. ಮಹಿಳೆ ಅಬಲೆಯಲ್ಲ ಸಬಲೆ . ಎಂದು ಹೇಳುತ್ತಾ ಮಹಿಳೆಯರ ಹಾಗೂ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದರು.
ಎಸ್ ಐ ಸೂಗೂರು ಸ್ವಾಗತಿಸಿದರೆ, ನಿರೂಪಣೆ ಕುಮಾರಿ ಐಶ್ವರ್ಯ ಮಾವಿನ ಮರ ಮಾಡಿದರು. ವಿದ್ಯಾರ್ಥಿನಿಯರು ಪ್ರಾರ್ಥನೆ ಗೀತೆ ಹಾಡಿದರು. ಇನ್ನೂ ಈ ಸಂದರ್ಭದಲ್ಲಿ ಸಾವಿತ್ರಿ ವಾಲಿಕಾರ್ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.