Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸನಾತನ ಧರ್ಮ ಜಾಗೃತಗೊಳಿಸಿದ್ದು ಶಂಕರಾಚಾರ್ಯರು :ವಿಧುಶೇಖರ ಶ್ರೀ
(ರಾಜ್ಯ ) ಜಿಲ್ಲೆ

ಸನಾತನ ಧರ್ಮ ಜಾಗೃತಗೊಳಿಸಿದ್ದು ಶಂಕರಾಚಾರ್ಯರು :ವಿಧುಶೇಖರ ಶ್ರೀ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಬಾಲ್ಯದಲ್ಲಿಯೇ ಸನ್ಯಾಸತ್ವ ಸ್ವೀಕರಿಸಿ, ಸನಾತನ ಧರ್ಮ ಪ್ರಚಾರಕ್ಕೆ ಇಡೀ ದೇಶವನ್ನು ೩ ಬಾರಿ ಸುತ್ತಿ ಉಪದೇಶದ ಮೂಲಕ ಜನರ ಮನಃ ಪರಿವರ್ತಿಸಿದ ಶ್ರೇಯಸ್ಸು ಶಂಕರಾಚಾರ್ಯರಿಗೆ ಸಲ್ಲುತ್ತದೆ ಎಂದು ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತಿ ಮಹಾಸ್ವಾಮಿಗಳು ಹೇಳಿದರು.
ಸಿಂದಗಿ ಪಟ್ಟಣದ ಭೀಮಾಶಂಕರ ಮಠದಲ್ಲಿ ಜರುಗಿದ ಸುವರ್ಣ ಭಾರತಿ ಭೂಮಿಪೂಜೆ, ಶಿಲಾನ್ಯಾಸ ಮತ್ತು ಭಾರತಿ ಭವನ ನೀಲನಕ್ಷೆ ಅನಾವರಣ ಕಾರ್ಯಕ್ರಮ ನೇರವೇರಿಸಿ ಮಾತನಾಡಿದ ಅವರು, ಅನ್ಯಧರ್ಮಿಗಳ ದಬ್ಬಾಳಿಕೆಯಿಂದ ಭಾರತದಲ್ಲಿ ಹಿಂದು ಧರ್ಮ ನಲುಗಿ ಹೋಗಿದ್ದ ಸಂದರ್ಭದಲ್ಲಿ ಶ್ರೀ ಶಂಕರಾಚಾರ್ಯರು ಅವತರಿಸಿ ಧರ್ಮವನ್ನು ರಚಿಸಿದ್ದಾರೆ. ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕಿನಲ್ಲಿ ಶಾರದಾ ಪೀಠದ ಮಠಗಳನ್ನು ಸ್ಥಾಪಿಸಿ ಧರ್ಮ ಪ್ರಚಾರಕ್ಕಾಗಿ ಭರತಖಂಡದಲ್ಲಿ ಪರ್ಯಟನೆ ಮಾಡಿ ಸನಾತನ ಧರ್ಮವನ್ನು ಜಾಗೃತಗೊಳಿಸಿದ್ದಾರೆ. ಅವರ ಹಾದಿಯಲ್ಲಿ ನಾವೆಲ್ಲರೂ ಧರ್ಮದ ಕಾರ್ಯಗಳನ್ನು ಮಾಡುತ್ತಾ ಸಾಗೋಣ ಎಂದರು.
ಬಾಕ್ಸ್: ಯುವಕರು ದುಶ್ಚಟಕ್ಕೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ, ಸನ್ಮಾರ್ಗದಲ್ಲಿ ಸಾಗಿ ಸತಪ್ರಜೆಗಳಾಗಿ ಭವ್ಯ ಭಾರತದ ಕೀರ್ತಿ ಬೆಳೆಗಿಸಬೇಕು. ಯುವ ಶಕ್ತಿ ಮನಸ್ಸು ಮಾಡಿದರೆ ಆಚಾರ, ವಿಚಾರ, ಸಂಸ್ಕಾರಗಳನ್ನು ಅಳವಡಿಸಿಕೊಂಡು ಉತ್ತಮ ಬದುಕು ಸಾಗಿಸಬೇಕು ಎಂದು ಸಲಹೆ ನೀಡಿದರು.
ಶಾರದಾ ಪೀಠದ ಜಗದ್ಗುರು: ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತಿ ಮಹಾಸ್ವಾಮಿಗಳು
ಗುರುವಾರ ಸಂಜೆ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತಿ ಮಹಾ ಸ್ವಾಮಿಗಳನ್ನು ಸಿಂದಗಿ ಬೈಪಾಸ್‌ಯಿಂದ ಸಂಗಮೇಶ್ವರ ದೇವಸ್ಥಾನದವರೆಗೆ ಬೈಕ್ ರ‍್ಯಾಲಿ ಮುಖಾಂತರ ಭವ್ಯವಾಗಿ ಸ್ವಾಗತಿಸಿಕೊಂಡು ಅಲ್ಲಿಂದ ಭೀಮಾಶಂಕರ ಮಠದವರೆಗೆ ಚಂಡಿವಾಧ್ಯ ಹಾಗೂ ಕುಂಭಮೇಳದೊಂದಿಗೆ ಭಕ್ತವೃಂದವು ಶೋಭಾಯಾತ್ರೆ ಮಾಡಿ ಗೌರವಿಸಿದರು.
ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಆಂಜನೇಯ ಮೂಲಮಂತ್ರ ಹೋಮ ಮತ್ತು ಪೂರ್ಣಾಹುತಿ, ದತ್ತಪ್ಪಯ್ಯ ಶ್ರೀಗಳಿಂದ ಪಾದುಕ ಪೂಜೆ ಮತ್ತು ಗೌರವ ಸಮರ್ಪಣೆ ನಂತರ ಮಹಾಪ್ರಸಾದ ವಿತರಣೆ ಜರುಗಿತು.
ಈ ವೇಳೆ ಭೀಮಾಶಂಕರ ಮಠದ ಪೀಠಾಧಿಪತಿ ಸದ್ಗುರು ದತ್ತಪಯ್ಯ ಶ್ರೀಗಳು, ಶ್ರೀ ಮಠದ ಭಕ್ತರಾದ ಶ್ರೀನಿವಾಸ ಜೋಶಿ, ಪವನ ಕುಲಕರ್ಣಿ, ದತ್ತಾತ್ರೇಯ ನಾನಾಜಿಕರ, ಡಾ.ಅಭಯ ಕುಲಕರ್ಣಿ, ಪತ್ರಕರ್ತ ಗುಂಡು ಕುಲಕರ್ಣಿ, ವೆಂಕಟೇಶ ಕುಲಕರ್ಣಿ, ವಲ್ಲಭ ನಾನಾಜಿಕರ, ಶ್ರೀಪಾದ ನಾನಾಜಿಕರ, ಶ್ರೀಹರಿ ಜೋಷಿ, ಶ್ರೀಧರ ಕುಲಕರ್ಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.