Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಮನ ಸೆಳೆದ ಕಸರತ್ತಿನ, ಜಂಗೀಕುಸ್ತಿ ಸ್ಪರ್ಧೆಗಳು
(ರಾಜ್ಯ ) ಜಿಲ್ಲೆ

ಗಮನ ಸೆಳೆದ ಕಸರತ್ತಿನ, ಜಂಗೀಕುಸ್ತಿ ಸ್ಪರ್ಧೆಗಳು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ತಾಲೂಕಿನ ನಾಗೂರ ಗ್ರಾಮ ಆರಾಧ್ಯದೈವ ಯಮನೂರೇಶ್ವರ ಜಾತ್ರೆಯಂಗವಾಗಿ ಗುರುವಾರ ವಿವಿಧ ಕಸರತ್ತಿನ ಸ್ಪರ್ಧೆ, ಜಂಗೀ ಕುಸ್ತಿ ಸ್ಪರ್ಧೆಗಳು ಗಮನ ಸೆಳೆದವು. ಎರಡು ಸ್ಪರ್ಧೆಯಲ್ಲಿ ಅಪಾರ ಜನರು ವೀಕ್ಷಿಸಿ ಸ್ಪರ್ಧಾಳುಗಳನ್ನು ಕೇಕೇ ಹಾಕಿ ಚಪ್ಪಾಳೆ ತಟ್ಟುವ ಮೂಲಕ ಹುರಿದುಂಬಿಸಿದರು.
ಬೆಳಗ್ಗೆ ಜರುಗಿದ ಭಾರ ಎತ್ತುವ, ವಿವಿಧ ಕಸರತ್ತಿನ ಸ್ಪರ್ಧೆಯಲ್ಲಿ ವಿವಿಧೆಡೆಗಳಿಂದ ಆಗಮಿಸಿದ್ದ ಪೈಲ್ವಾನರು ಭಾಗವಹಿಸಿದ್ದರು. ಉಸುಕಿನ ಚೀಲ ಎತ್ತುವ ಸ್ಪರ್ಧೆಯಲ್ಲಿ ಜೈ ಹನುಮಾನ ಪಾದನಕಟ್ಟೆ ಪ್ರಥಮ, ವಿಠ್ಠಲ ರಾಮಣ್ಣ ಹಡಲಗಿ ದ್ವಿತೀಯ, ಸಂತೋಷ ಜಟ್ಟಿಗಿ ತೃತೀಯ ಸ್ಥಾನ ಪಡೆದುಕೊಂಡರು. ಒತಗಲ್ಲು ಸ್ಪರ್ಧೆಯಲ್ಲಿ ಶಿವಾನಂದ ಗೋಕಾಕ(ಬಳಬಟ್ಟಿ) ಪ್ರಥಮ, ವಿಠ್ಠಲ ಗುಳೇದಗುಡ್ಡ ದ್ವಿತೀಯ, ಮುತ್ತಪ್ಪ ಕಡ್ಲಿಮಟ್ಟಿ(ನಾಗೂರ) ತೃತೀಯ ಸ್ಥಾನ ಪಡೆದುಕೊಂಡರೆ, ಸಾಗಕಲ್ಲ ಸ್ಪರ್ಧೆಯಲ್ಲಿ ಮುತ್ತು ಬನಹಟ್ಟಿ ಪ್ರಥಮ, ಕಿರಣ ಬಿಸನಾಳ ದ್ವಿತೀಯ, ಸಂತೋಷ ಬಿಸನಾಳ ತೃತೀಯ ಸ್ಥಾನ ಪಡೆದುಕೊಂಡರು. ಚೀಲ ಎತ್ತುವ ಸ್ಪರ್ಧೆಯಲ್ಲಿ ಭೀಮಣ್ಣ ಬಳಬಟ್ಟಿ (ಬಿಸನಾಳ) ಪ್ರಥಮ, ಮಾಳು ಯಾಳವಾರ ದ್ವಿತೀಯ, ಕರಿಯಪ್ಪ ಯಡ್ರಾಮಿ ತೃತೀಯ ಸ್ಥಾನ ಪಡೆದುಕೊಂಡರು.
ಸಂಜೆ ಜರುಗಿದ ಜಂಗೀಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಲು ಮಹಾರಾಷ್ಟ್ರದ ಸಾಂಗ್ಲಿ, ಜತ್ತ, ಚಡಚಣ, ಉಮದದಿ, ಲೋಣಿ, ಕಲಬುರಗಿ, ವಿಜಯಪುರ, ಮುದ್ದೇಬಿಹಾಳ, ತಾಳಿಕೋಟಿ, ಇವಣಗಿ, ನರಸಲಗಿ, ನಾಗೂರ ಸೇರಿದಂತೆ ವಿವಿಧೆಡೆಗಳಿಂದ -ಲ್ವಾನರು ಆಗಮಿಸಿದ್ದರು. ಜಂಗೀ ಕುಸ್ತಿಗಳು ಜನರನ್ನು ರೋಮಾಂಚನ ಗೊಳಿಸಿತು. ಕಡೆ ಕುಸ್ತಿಯಲ್ಲಿ ಕಲಬುರಗಿಯ ಸಿದ್ದಪ್ಪ ಅಪ್ಪಣ್ಣ ಸೂರ್ಯವಂಶಿ ಬೆಳ್ಳಿ ಕಡೆ ತಮ್ಮದಾಗಿಸಿಕೊಂಡರೆ, ರುಮಾಲು ಕುಸ್ತಿಯಲ್ಲಿ ಕುಮಸಗಿಯ ಕುಮಾರ ಬಿಸನಾಳ ವಿಜಯಶಾಲಿಯಾದರು. ಜಾತ್ರಾಯಂಗವಾಗಿ ಹೊಲದಲ್ಲಿ ಪುಟ್ಟಿಗಾಡಿ ರೇಸ್ ಸಹ ಜರುಗಿತು. ಈ ಸಂದರ್ಭದಲ್ಲಿ ಜಾತ್ರಾಮಹೋತ್ಸವದ ಸಮಿತಿ ಸದಸ್ಯರು, ಗ್ರಾಮದ ಹಿರಿಯರು, ಗಣ್ಯರು ಸೇರಿದಂತೆ ಅಪಾರ ಸಂಖ್ಯೆಯ ಜನರು ಇದ್ದರು.
ಜಾತ್ರಾಮಹೋತ್ಸವದಂಗವಾಗಿ ಶನಿವಾರ ಗೆಳೆಯರ ಬಳಗದಿಂದ ಸಂಜೆ 4 ಗಂಟೆಗೆ ಹೊನಲು ಬೆಳಕಿನ ಕಬಡ್ಡಿ ಟೂರ್ನಾಮಂಟ್ ನಡೆಯಲಿದೆ. ರಾತ್ರಿ 9 ಗಂಟೆಗೆ ಯಮನೂರೇಶ್ವರ ಆರ್ಕೆಸ್ಟ್ರಾ ಮೆಲೋಡಿಸ್ ಇವರಿಂದ ರಸಮಂಜರಿ ಕಾರ್ಯಕ್ರಮ ಜರುಗಲಿದೆ ಎಂದು ಜಾತ್ರಾಮಹೋತ್ಸವ ಸಮಿತಿ ಸದಸ್ಯರು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.