Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಕೈಯಲ್ಲಿ ಒಳ್ಳೆಯ ಪುಸ್ತಕಗಳನ್ನು ನೀಡಿ :ಆನಂದ ದೇವರು
(ರಾಜ್ಯ ) ಜಿಲ್ಲೆ

ಮಕ್ಕಳ ಕೈಯಲ್ಲಿ ಒಳ್ಳೆಯ ಪುಸ್ತಕಗಳನ್ನು ನೀಡಿ :ಆನಂದ ದೇವರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ನನ್ನನ್ನು ತಲೆ ತಗ್ಗಿಸಿ ನೋಡು ನಿನ್ನನ್ನು ತಲೆ ಎತ್ತದ ಹಾಗೆ ಮಾಡುವೆ ಎಂದು ಮೊಬೈಲ್ ಹೇಳಿದರೆ ನನ್ನನ್ನು ತಲೆ ತಗ್ಗಿಸಿ ಓದು ನಿನ್ನನ್ನು ಭಾರತವೇ ತಲೆ ಎತ್ತಿ ನೋಡುವಂತೆ ಮಾಡುವೆ ಎಂದು ಪುಸ್ತಕ ಹೇಳುತ್ತದೆ ಎಂದು ಜಮಖಂಡಿ ಓಲೇಮಠದ ಆನಂದ ದೇವರು ನುಡಿದರು.
ತಾಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ನ್ಯಾಶನಲ್ ಶಾಲೆಯ ವತಿಯಿಂದ ಲಿಂ.ಡಾ|| ಅಭಿನವ ಕುಮಾರ ಚನ್ನಬಸವ ಮಹಾಸ್ವಾಮಿಗಳ ನುಡಿನಮನ ಮತ್ತು ರಾಜ್ಯ ಮಟ್ಟದ ಚನ್ನಬಸವಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಸಧ್ಯದ ಕಾಲ ಘಟ್ಟದಲ್ಲಿ ಯುವಕರು ಗುಟಕಾ ತಿಂದು, ಮಟಕಾ ಆಡಿ, ಮಠಕ್ಕ ಬರಲಾರದಂಗ ಗೊಟಕ್ ಅಂತಾ ಇದಾರೆ. ಎಲ್ಲ ಪಾಲಕರು ನಿಮ್ಮ ಮಕ್ಕಳ ಕೈಯಲ್ಲಿ ಒಳ್ಳೆಯ ಪುಸ್ತಕಗಳನ್ನು ನೀಡಿ. ಆಚಾರ, ವಿಚಾರ ಸಂಸ್ಕೃತಿಗಳನ್ನು ಕಲಿಸಲು ಮುಂದಾಗಬೇಕು ಎಂದರು.
ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ ಮಾತನಾಡಿ ಮಕ್ಕಳ ಕೈಯಲ್ಲಿ ಮೊಬೈಲ್ ನೀಡುವದರಿಂದ ಅವರ ವಿದ್ಯಾಭ್ಯಾಸದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಮೊಬೈಲ್ ಬಳಕೆ ಜ್ಞಾನವನ್ನು ಇಮ್ಮಡಿ ಗೊಳಿಸಲು ಬಳಸಿಕೊಳ್ಳಬೇಕೆ ಹೊರತು ಇತರ ಬಳಕೆಗೆ ಅವಕಾಶ ನೀಡದಂತೆ ಜಾಗೃತವಹಿಸಬೇಕು ಎಂದರು.
ಸಾನಿಧ್ಯ ವಹಿಸಿದ್ದ ಯರಝರಿಯ ಯಲ್ಲಾಲಿಂಗ ಮಠದ ಮಲ್ಲಾಲಿಂಗ ಮಹಾಸ್ವಾಮಿಗಳು ಮಾತನಾಡಿದರು. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಿದ್ದನಗೌಡ ಮಂಗಳೂರ, ಚೇತನ ಶಿವಶಿಂಪಿ, ಶಿವಾನಂದ ವಾಲಿ, ಪ್ರಶಾಂತ ಕಾಳೆ, ಎಸ್.ಎಚ್.ಲೊಟಗೇರಿ, ಚಂದ್ರಶೇಖರ ಶಿವಯೋಗಿಮಠ, ಹೇಮಾ ಬಿರಾದಾರ, ಶರಣು ಟಕ್ಕಳಕಿ, ಅನಿಲ ತೇಲಂಗಿ ಇವರುಗಳಿಗೆ ರಾಜ್ಯಮಟ್ಟದ ಚನ್ನಬಸವಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ಜೀರಲಭಾವಿಯ ನಿತ್ಯಾನಂದ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು.
ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಮನಗೂಳಿಯ ಪಟ್ಟಣ ಪಂಚಾಯತ ಅಧ್ಯಕ್ಷ ಎಂ.ಡಿ.ಮೆತ್ರಿ, ಮಾಜಿ ತಾಲೂಕು ಪಂಚಾಯತ ಅಧ್ಯಕ್ಷ ಮುತ್ತಣ್ಣ ಹುಗ್ಗಿ, ಮಾಜಿ ಗ್ರಾ.ಪಂ ಅಧ್ಯಕ್ಷ ಜಾವಿದ ಇನಾಮದಾರ, ಮುಖಂಡರಾದ ನಿತ್ಯಾನಂದ ಹಿರೇಮಠ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಸೇರಿದಂತೆ ಇತರರು ಇದ್ದರು. ಅಶೋಕ ಗುಂಡಿನಮನಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ
    In ವಿಶೇಷ ಲೇಖನ
  • ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ
    In (ರಾಜ್ಯ ) ಜಿಲ್ಲೆ
  • ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಮಾದರ ಮಹಾಸಭಾದ ಸದಸ್ಯತ್ವ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗೆ ಕೃತಕ ತಂತ್ರಜ್ಞಾನ ಬಳಸಿದರೆ ಅಧಿಕ ಬೆಳೆಯಲು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಜೀವನ ವಿಕಾಸಕ್ಕೆ ಶಿಕ್ಷಣ ಅವಶ್ಯಕ :ರಂಭಾಪುರಿ ಜಗದ್ಗುರು
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಸುಸಜ್ಜಿತ ಕಾಮಗಾರಿಗೆ ಕೈ ಜೋಡಿಸಿ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಟಿ.ಎ.ಪಿ.ಸಿ.ಎಂ.ಎಸ್ ಚುನಾವಣೆಯಿಂದ ಎಂ.ಡಿ ಮಂಚಯ್ಯ ಅನರ್ಹ
    In (ರಾಜ್ಯ ) ಜಿಲ್ಲೆ
  • ಕೋಟ್ಯಾಳದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸರ್ಕಾರಿ ಶಾಲೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.