Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೦೫ ರಂದು ಜಗಜೀವನರಾಮ್ ಜಯಂತಿ
(ರಾಜ್ಯ ) ಜಿಲ್ಲೆ

ಏ.೦೫ ರಂದು ಜಗಜೀವನರಾಮ್ ಜಯಂತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಭಾರತದ ಉಪಪ್ರಧಾನಮಂತ್ರಿಯಾಗಿದ್ದ ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ದಿ:೫ ರಂದು ಕಾರ್ಯಾಲಯದಲ್ಲಿ ಆಚರಿಸಲಾಗುತ್ತಿದೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಬಾಬು ಜಗಜೀವನರಾಮ್ ಜಯಂತಿ ಅಂಗವಾಗಿ ಈಚೆಗೆ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಯಂತಿಯ ರೂಪುರೇಷೆಗಳ ಕುರಿತು ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದಾಗಿದೆ ಎಂದರು.
ಸಭೆಯಲ್ಲಿ ಭಾಗವಹಿಸಿದ ಸಮುದಾಯದ ಪ್ರಮುಖರು ಕಾರ್ಯಕ್ರಮದ ಯೋಜನೆಯ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಸ್. ಬಾಗಲಕೋಟ, ಪಶು ವೈದ್ಯಕೀಯ ಇಲಾಖೆಯ ಆರ್.ಸಿ.ಪಟ್ಟಣದ, ರೇಷ್ಮೆ ಇಲಾಖೆಯ ಬಿ.ಬಿ.ಪಾಟೀಲ, ಕಲ್ಯಾಣರಾವ ಕುಲಕರ್ಣಿ, ಸಂತೋಷ ಬೇವಿನಗಿಡದ, ಸಂಜೀವ ಬಜಂತ್ರಿ, ಹಣಮಂತ ಮ್ಯಾಕೇರಿ, ಪ್ರಭು ಸಂಗಣ್ಣವರ, ರಾಹುಲ ದೊಡಮನಿ, ಎಂ.ಆರ್.ಪಡಗಾನೂರ, ಚಂದ್ರಕಾಂತ ಮಾನೆ, ಆರ್.ಕೆ.ವಾಲಿಕಾರ, ಪುಂಡಲೀಕ ಮಾನೆ ಸೇರಿದಂತೆ ಸಮುದಾಯದ ಪ್ರಮುಖರು ಹಾಗೂ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ
    In ವಿಶೇಷ ಲೇಖನ
  • ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ
    In (ರಾಜ್ಯ ) ಜಿಲ್ಲೆ
  • ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಮಾದರ ಮಹಾಸಭಾದ ಸದಸ್ಯತ್ವ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗೆ ಕೃತಕ ತಂತ್ರಜ್ಞಾನ ಬಳಸಿದರೆ ಅಧಿಕ ಬೆಳೆಯಲು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಜೀವನ ವಿಕಾಸಕ್ಕೆ ಶಿಕ್ಷಣ ಅವಶ್ಯಕ :ರಂಭಾಪುರಿ ಜಗದ್ಗುರು
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಸುಸಜ್ಜಿತ ಕಾಮಗಾರಿಗೆ ಕೈ ಜೋಡಿಸಿ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಟಿ.ಎ.ಪಿ.ಸಿ.ಎಂ.ಎಸ್ ಚುನಾವಣೆಯಿಂದ ಎಂ.ಡಿ ಮಂಚಯ್ಯ ಅನರ್ಹ
    In (ರಾಜ್ಯ ) ಜಿಲ್ಲೆ
  • ಕೋಟ್ಯಾಳದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸರ್ಕಾರಿ ಶಾಲೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.