Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಕ್ತದಾನದಿಂದ ರಕ್ತದೊತ್ತಡ, ಮಧುಮೇಹ ನಿಯಂತ್ರಣ :ನಿತ್ಯಾನಂದ ಶ್ರೀ
(ರಾಜ್ಯ ) ಜಿಲ್ಲೆ

ರಕ್ತದಾನದಿಂದ ರಕ್ತದೊತ್ತಡ, ಮಧುಮೇಹ ನಿಯಂತ್ರಣ :ನಿತ್ಯಾನಂದ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ರಕ್ತದಾನದಿಂದ ರಕ್ತದೊತ್ತಡ, ಮಧುಮೇಹದಂತಹ ರೋಗಗಳು ನಿಯಂತ್ರಣಕ್ಕೆ ಬರುವುದರ ಜೊತೆಗೆ ಆತ್ಮತೃಪ್ತಿ ದೊರೆಯುತ್ತದೆ ಎಂದು ರಾಂಪೂರ ಪಿಎ ಗ್ರಾಮದ ಆರೂಢ ಮಠದ ಸಮರ್ಥ ಸದ್ಗುರು ಆರೂಢ ನಿತ್ಯಾನಂದ ಶಿವಯೋಗಿಗಳು ಹೇಳಿದರು.
ತಾಲೂಕಿನ ರಾಂಪೂರ ಪಿಎ ಗ್ರಾಮದ ಶ್ರೀ ಸಮರ್ಥ ಸದ್ಗುರು ಆರೂಢ ಸಂಗನಬಸವೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ನಿಮಿತ್ಯ ಹಮ್ಮಿಕೊಂಡ ಶ್ರೀಮನ್ ನಿಜಗುಣ ಶಿವಯೋಗಿಗಳ ವಿರಚಿತ ಕೈವಲ್ಯ ಪದ್ದತಿ ಪ್ರವಚನ ಕಾರ್ಯಕ್ರಮದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ಜರುಗಿದ ರಕ್ತದಾನ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಅವರು, ರಕ್ತದಾನ ಮಾನವನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೇಶದಲ್ಲಿ ಪ್ರತಿವರ್ಷ ೪೧ದಶ ಲಕ್ಷ ಯೂನಿಟ್ ರಕ್ತದ ಕೊರತೆ ಉಂಟಾಗುತ್ತದೆ. ಸಮಯಕ್ಕೆ ಸರಿಯಾಗಿ ರಕ್ತ ದೊರೆಯದೆ ವಿವಿಧ ಕಾಯಿಲೆಗಳಿಂದ ಬಳಲುವ ರೋಗುಗಳು, ಅಪಘಾತದ ಗಾಯಾಳುಗಳು ಮೃತಪಟ್ಟಿದ್ದಾರೆ. ಅಮೂಲ್ಯವಾದ ಜೀವ ಉಳಿಸಲು ಸ್ವಯಂ ಪ್ರೇರಣೆಯಿಂದ ಎಲ್ಲರೂ ರಕ್ತದಾನ ಮಾಡುವುದು ಅತೀ ಅವಶ್ಯಕ ಎಂದರು.
ಈ ವೇಳೆ ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಹರಿ ಕುಲಕರ್ಣಿ ಮಾತನಾಡಿ, ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳಿದ್ದು ಅದನ್ನು ಹೋಗಲಾಡಿಸಬೇಕು. ಹೆಚ್ಚು ಜನರು ಸೇರುವ ಧಾರ್ಮಿಕ ಕೇಂದ್ರಗಳಲ್ಲಿ ನಿಯಮಿತವಾಗಿ ರಕ್ತದಾನ ಶಿಬಿರ ಆಯೋಜಿಸುತ್ತಿರುವುದು ಸಂತಸದ ಸಂಗತಿ. ಧಾರ್ಮಿಕ ಕೇಂದ್ರಗಳು ಇಂತಹ ಸಮಾಜಮುಖಿ ಕಾರ್ಯಗಳಿಗೆ ಸ್ಪಂದಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಈ ವೇಳೆ ಸ್ವಯಂ ಪ್ರೇರಿತರಾಗಿ ೩೫ಕ್ಕೂ ಅಧಿಕ ಜನರು ರಕ್ತದಾನ ಮಾಡಿದರು. ರಕ್ತದಾನ ಶಿಬಿರದಲ್ಲಿ ಮಹಾಂತ ಮಹರಾಜ, ಶಂಕರಾನಂದ ಮಹಾರಾಜ, ಡಾ.ಮಹಾಂತೇಶ ಹಿರೇಮಠ, ರಾಜು ನರಗೋದಿ, ಬಿ.ಕೆ.ಮೈಸೂರ, ಡಾ.ವಿನಾಯಕ ಕಟ್ಟಿ, ಅರುಣ ಕಾಂಬ್ಳೆ, ನಬಿಸಾಬ, ಪ್ರಿಯಾಂಕ, ಜ್ಯೋತಿ, ಪ್ರಕಾಶ ಕವಲಗಿ, ಮಹೇಶ, ಯಲ್ಲಾಲಿಂಗ ಕಟಕದೊಂಡ, ಭಗವಂತ ಮಹೇಂದ್ರಕರ, ದಾನಮ್ಮ ಮಠ, ಫಿರಜಾನ್ ಮುಜಾವರ, ಮಹಾಲಕ್ಷ್ಮಿ ನಾಯ್ಕೋಡಿ, ನಾಗರತ್ನ ಪರೀಟ್, ಭೋಜರಾಜ ದೇಸಾಯಿ, ಬಸಮ್ಮ ಅಂಗಡಿ, ಸುನಂದಾ ಅಂಗಡಿ, ಶಕುಂತಲಾ ದೇಸಾಯಿ, ರುಕ್ಮಿಣಿ, ಅರ್ಪಿತಾ ಕುಳಗೇರಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ
    In ವಿಶೇಷ ಲೇಖನ
  • ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ
    In (ರಾಜ್ಯ ) ಜಿಲ್ಲೆ
  • ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಮಾದರ ಮಹಾಸಭಾದ ಸದಸ್ಯತ್ವ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗೆ ಕೃತಕ ತಂತ್ರಜ್ಞಾನ ಬಳಸಿದರೆ ಅಧಿಕ ಬೆಳೆಯಲು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಜೀವನ ವಿಕಾಸಕ್ಕೆ ಶಿಕ್ಷಣ ಅವಶ್ಯಕ :ರಂಭಾಪುರಿ ಜಗದ್ಗುರು
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಸುಸಜ್ಜಿತ ಕಾಮಗಾರಿಗೆ ಕೈ ಜೋಡಿಸಿ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಟಿ.ಎ.ಪಿ.ಸಿ.ಎಂ.ಎಸ್ ಚುನಾವಣೆಯಿಂದ ಎಂ.ಡಿ ಮಂಚಯ್ಯ ಅನರ್ಹ
    In (ರಾಜ್ಯ ) ಜಿಲ್ಲೆ
  • ಕೋಟ್ಯಾಳದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸರ್ಕಾರಿ ಶಾಲೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.