ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಭಾರತೀಯ ಜನತಾ ಪಕ್ಷದ ವಿಜಯಪುರ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸಿಂದಗಿ ನಗರಕ್ಕೆ ಪ್ರಥಮ ಬಾರಿಗೆ ಆಗಮಿಸಿದ ಜಿ.ಡಿ.ಅಂಗಡಿ ಅವರಿಗೆ ಸಿಂದಗಿ ಮಂಡಲ ಕೋಶಾಧ್ಯಕ್ಷ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಸನ್ಮಾನಿಸಿ ಗೌರವಿಸಿದರು.
ಈ ವೇಳೆ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಬಿ.ಎಚ್.ಬಿರಾದಾರ, ಪರಶುರಾಮ ಗೂಳ್ಳುರ, ಈರಯ್ಯ ಮುತ್ಯಾ, ಮುರುಜಾವರ ಮಠ, ಆನಂದ ಕಂಠಿಗೊಂಡ, ಯಮನೇಶ ಮಾಗಣಗೇರಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

