Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿ: ಬಾಕ್ಸ್ ಕಲ್ವರ್ಟ್ ತಡೆ ಗೋಡೆ ದುರಸ್ತಿಗೆ ಆಗ್ರಹ
(ರಾಜ್ಯ ) ಜಿಲ್ಲೆ

ಆಲಮಟ್ಟಿ: ಬಾಕ್ಸ್ ಕಲ್ವರ್ಟ್ ತಡೆ ಗೋಡೆ ದುರಸ್ತಿಗೆ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಚ್ಚಿ ಹೋಗಿರುವ ಬೇನಾಳ ಅಬ್ಬಿಹಾಳ ರಸ್ತೆ ಸೇತುವೆ ಬಾಕ್ಸ್ ಕಲ್ವರ್ಟ್

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಆಲಮಟ್ಟಿ ಬೇನಾಳ ಆರ್.ಎಸ್.ಹಾಗೂ ಬೇನಾಳ ಎನ್.ಹೆಚ್.ಇತರ ಗ್ರಾಮಗಳಿಗೆ ಸಂಪರ್ಕ ರಸ್ತೆಯಾಗಿರುವ ಬೇನಾಳ ಅಬ್ಬಿಹಾಳ ರಸ್ತೆಗೆ ೨೦೧೨ ರಲ್ಲಿ ಕೃಷ್ಣಾ ಭಾಗ್ಯ ಜಲನಿಗಮದಿಂದ ಸುಮಾರು ೮.೫ ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾದ ಅಗಸರ ಹಳ್ಳ ರಸ್ತೆ ಸೇತುವೆಯ ಬಾಕ್ಸ್ ಕಲ್ವರ್ಟ್ ಗಳ ರಕ್ಷಣಾ ಗೋಡೆ ಹಳ್ಳದಲ್ಲಿ ರಭಸದಿಂದ ಹರಿಯುವ ನೀರಿಗೆ ಕೊಚ್ಚಿ ಹೋಗಿದೆ . ಬೇನಾಳ ಹತ್ತಿರ ಇರುವ ಪಾರ್ವತಿ ಕಟ್ಟೆ ಹಳ್ಳಕ್ಕೆ ಆಲಮಟ್ಟಿ ಜಲಾಶಯದ ಹಿನ್ನೀರು ಸುಮಾರು ಎಂಟು ತಿಂಗಳ ಕಾಲ ಇಲ್ಲಿ ಆವರಿಸಿರುತ್ತದೆ ಹಿನ್ನೀರಿನ ಮಧ್ಯ ಸುಮಾರು ಎರಡುವರೆ ಕಿಲೋಮೀಟರ್ ಉದ್ದದ ಮಣ್ಣಿನ ಏರಿ ನಿರ್ಮಿಸಿ ಸೇತುವೆ ನಿರ್ಮಿಸಲಾಗಿದ್ದು ಹಳ್ಳದ ನೀರು, ಮತ್ತು ಜಲಾಶಯದ ಹಿನ್ನೀರು ಸರಾಗವಾಗಿ ಹರಿಯಲು ಮಧ್ಯದಲ್ಲಿ ಆರು ಬೃಹತ್ ಬಾಕ್ಸ್ ಕಲ್ವರ್ಟ್ ನಿರ್ಮಿಸಿ ಎರಡು ಬದಿಗೆ ಕಾಂಕ್ರೀಟ್ ರಕ್ಷಣಾ ಗೋಡೆ ಮತ್ತು ದಿಪ್ ನಿರ್ಮಿಸಲಾಗಿದೆ.
ಪೆಬ್ರವರಿ ತಿಂಗಳಿನಿಂದ ಜೂನ್ ತಿಂಗಳ ಅಂತ್ಯದವರೆಗೆ ಈ ಸ್ಥಳದಲ್ಲಿ ಸಂಗ್ರಹವಾದ ಆಲಮಟ್ಟಿ ಜಲಾಶಯದ ಹಿನ್ನೀರು ಕಡಿಮೆಯಾಗುತ್ತದೆ ಏಪ್ರಿಲ್ ಮೇ,ಜೂನ್ ತಿಂಗಳಲ್ಲಿ ಬೀಳುವ ಅಕಾಲಿಕ ಮಳೆಯಿಂದ ಪಾರ್ವತಿ ಕಟ್ಟೆ ಹಳ್ಳಕ್ಕೆ ಪ್ರವಾಹ ಬಂದು ಈ ಸೇತುವೆ ಬಾಕ್ಸ್ ಕಲ್ವರ್ಟ್ ಗಳಿಗೆ, ಹಾಗೂ ಎರಡು ಬದಿಯ ರಕ್ಷಣಾ ಗೋಡೆಗಳಿಗೆ ಸಾಕಷ್ಟು ಹಾನಿಯಾಗಿ ಕೊಚ್ಚಿಕೊಂಡು ಹೋಗಿದೆ.ಈ ಬಗ್ಗೆ ಮೂರು ವರ್ಷಗಳ ಹಿಂದೆಯೆ ಕೃಷ್ಣಾ ಭಾಗ್ಯ ಜಲನಿಗಮದ ಆಲಮಟ್ಟಿ ವಲಯದ ಮುಖ್ಯ ಅಭಿಯಂತರರಿಗೆ ಮನವಿ ಕೊಂಡಿದ್ದು ಈ ರಸ್ತೆ ಸುಧಾರಣೆ ಯ ಪ್ರಸ್ತಾವನೆ ಯನ್ನು ಜಲಸಂಪನ್ಮೂಲ ಇಲಾಖೆಗೆ ಕಳುಹಿಸಲಾಗಿದೆ ಆದರೆ ಕಳೆದ ಮೂರು ವರ್ಷಗಳಿಂದ ಈ ಪ್ರಸ್ತಾವನೆ ಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿಲ್ಲ. ಆದ್ದರಿಂದ ಕೃಷ್ಣಾ ಭಾಗ್ಯ ಜಲನಿಗಮದ ಹಿರಿಯ ಅಧಿಕಾರಿಗಳು ಹಾನಿಯಾದ ಸ್ಥಳಕ್ಕೆ ತುರ್ತಾಗಿ ಬೇಟಿ ಮಾಡಿ ಇದೆ ಬೇಸಿಗೆಯಲ್ಲಿಯೆ ಹಾನಿಗೊಂಡ ಬಾಕ್ಸ್ ಕಲ್ವರ್ಟ್ ಗಳ ರಕ್ಷಣಾ ಗೋಡೆ ದುರಸ್ತಿ ಕೆಲಸ ಕೈಗೆತ್ತಿಕೊಳ್ಳ ಬೇಕೆಂದು ಕೃಷ್ಣಾ ತೀರ ಮುಳುಗಡೆ ಕ್ಷೇಮಾಭಿವೃದ್ಧಿ ಸಂಸ್ಥೆಯ ಯೋಜನಾ ಸಂಯೋಜಕ ಬಿ.ಹೆಚ್.ಗಣಿ. ಬೇನಾಳ ಆರ್.ಎಸ್.ಮತ್ತು ಬೇನಾಳ ಎನ್.ಹೆಚ್, ಗ್ರಾಮಗಳ ರೈತರುಗಳಾದ ಎಮ್.ಡಿ.ಪತ್ತೇಪೂರ. ಲಕ್ಷ್ಮಣ್ಣ ಮನಗೂಳಿ, ಬಸಪ್ಪ.ಸಿ.ಭಗವತಿ. ಬಸಲಿಂಗಪ್ಪ.ತಳವಾರ ಮತ್ತು ಅಭ್ಬಿಹಾಳ ಕಿರಿಶ್ಯಾಳ, ಗೋನಾಳ ಗ್ರಾಮಗಳ ಜನತೆ ಕೃಷ್ಣಾ ಭಾಗ್ಯ ಜಲನಿಗಮದ ಹಿರಿಯ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.