Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲೆಯನ್ನು ಕ್ಷಯ ಮುಕ್ತವಾಗಿಸಲು ಕಂಕಣಬದ್ಧರಾಗಿ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲೆಯನ್ನು ಕ್ಷಯ ಮುಕ್ತವಾಗಿಸಲು ಕಂಕಣಬದ್ಧರಾಗಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹಿರಿಯ ಸಿವ್ಹಿಲ್ ನ್ಯಾಯಧೀಶರ ಹಾಗೂ ಸದಸ್ಯ ಕಾರ್ಯದರ್ಶಿ, ಕಾನೂನು ಸೇವೆಗಳ ಪ್ರಾಧಿಕಾರ ಅರವಿಂದ ಹಾಗರಗಿ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ತಾವೆಲ್ಲರೂ ಕಂಕಣಬದ್ಧರಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಹಿರಿಯ ಸಿವ್ಹಿಲ್ ನ್ಯಾಯಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಕಾನೂನು ಸೇವೆಗಳ ಪ್ರಾಧಿಕಾರ, ಅರವಿಂದ ಹಾಗರಗಿ ಕರೆ ನೀಡಿದರು.
ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಸೋಮವಾರ ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಭಾರತದಲ್ಲಿ ವಿಸ್ತಾರವಾಗುತ್ತಿರುವ ಅನೇಕ ರೋಗಗಳಲ್ಲಿ ಈ ಕ್ಷಯ ರೋಗ ಒಂದು. ಇದರ ನಿರ್ಮೂಲನೆಗೆ ತಿಳುವಳಿಕೆ ಅತ್ಯಗತ್ಯವಾಗಿದೆ. ಕ್ಷಯಮುಕ್ತ ಗ್ರಾಮ ಪಂಚಾಯತ್‌ಗಳಂತೆಯೇ ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ಒಟ್ಟು ೭೯ ಗ್ರಾಮ ಪಂಚಾಯತಿಗಳು ಕ್ಷಯ ಮುಕ್ತ ಗ್ರಾಮ ಪಂಚಾಯತಿಯಾಗಿ ಆಯ್ಕೆಯಾಗಿದ್ದು, ಗ್ರಾಮ ಪಂಚಾಯತ ಅಧ್ಯಕ್ಷರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯತಿ ವ್ಯಾಪ್ತಿಗೆ ಬರುವ ಆಯ್ಕೆಯಾದ ವೈದ್ಯಧಿಕಾರಿಗಳಿಗೆ ಬೆಳ್ಳಿ, ಕಂಚಿನ ಪದಕ ಹಾಗೂ ಪ್ರಶಸ್ತಿ ಪತ್ರಗಳನ್ನು ಗೌರವಿಸಿ ಸನ್ಮಾನಿಸಲಾಯಿತು.
ವಿಶ್ವ ಆರೋಗ್ಯ ಸಂಸ್ಥೆಯ ಎನ್.ಟಿ.ಇ.ಪಿ. ಸಲಹೆಗಾರ ಡಾ. ಸತೀಶ ಘಾಟಗೆ ಅವರು ಕ್ಷಯ ರೋಗ ನಿಯಂತ್ರಣ ಕುರಿತು ಅತಿಥಿ ಉಪನ್ಯಾಸ ನೀಡಿದರು. ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಮಲ್ಲನಗೌಡ ಬಿ. ಬಿರಾದಾರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲಾಸ್ಪತ್ರೆಯ ಹಿರಿಯ ಆಪ್ತ ಸಮಾಲೋಚಕ ರವಿ ಕಿತ್ತೂರ ನಿರೂಪಿಸಿದರು. ಇಮಾಮಸಾಬ ಕಲಬುರ್ಗಿ ವಂದಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷಕರು, ತಾಲೂಕು ಆರೋಗ್ಯಧಿಕಾರಿಗಳು, ಪಂಚಾಯತಿಯ ಅಭಿವೃದ್ಧಿ ಅಧಿಕರಿಗಳು. ಜಿಲ್ಲೆಯ ವಿವಿಧ ನರ್ಸಿಂಗ ಕಾಲೇಜಿನ ಮುಖ್ಯಸ್ಥರು, ಆಶಾ ಕಾರ್ಯಕರ್ತೆಯರು, ಆಶಾ ಅಂಗಣವಾಡಿ ಶಿಕ್ಷಕರು, ವಿದ್ಯಾರ್ಥಿಗಳು, ಸರ್ಕಾರೇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ವಿವಿಧ ವಿಭಾಗದ ಸಿಬ್ಬಂದಿಗಳು, ಉಪಸ್ಥಿತರಿದ್ದರು.

“ಮುಂದಿನ ದಿನಗಳಲ್ಲಿ ಜಿಲ್ಲೆಯ ೨೧೧ ಗ್ರಾಮ ಪಂಚಾಯತಿಗಳು ಕ್ಷಯ ಮುಕ್ತ ಗ್ರಾಮ ಪಂಚಾಯತಿಗಳನ್ನಾಗಿ ಘೋಷಿಸುವ ನಿಟ್ಟಿನಲ್ಲಿ ರೂಪು ರೇಷೆಗಳನ್ನು ಹಾಕಿಕೊಂಡು ಗುರಿ ಸಾಧಿಸಲು ಕಾರ್ಯನಿರ್ವಹಿಸಲಾಗುತ್ತಿದೆ.”

– ಡಾ.ಸಂಪತ್ ಗುಣಾರಿ
ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.