Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮೇಲ ಅಭಿವೃದ್ದಿ ಹೊಂದಿದ ತಾಲೂಕು ಕೇಂದ್ರವಾಗಿಸಲು ಬದ್ಧ
(ರಾಜ್ಯ ) ಜಿಲ್ಲೆ

ಆಲಮೇಲ ಅಭಿವೃದ್ದಿ ಹೊಂದಿದ ತಾಲೂಕು ಕೇಂದ್ರವಾಗಿಸಲು ಬದ್ಧ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲದಲ್ಲಿ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣ ಕಾಮಗಾರಿ ಭೂಮಿಪೂಜೆ ನೆರವೇರಿಸಿದ ಶಾಸಕ ಅಶೋಕ ಮನಗೂಳಿ ಭರವಸೆ

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಪಟ್ಟಣವು ಸುತ್ತ ಮತ್ತಲಿನ ಗ್ರಾಮದವರಿಗೆ ವ್ಯಾಪಾರ ಕೇಂದ್ರವಾಗಬೇಕು ಮತ್ತು ಆಲಮೇಲ ಅಭಿವೃದ್ದಿ ಹೊಂದಿದ ತಾಲೂಕು ಕೇಂದ್ರ ವಾಗಬೇಕು. ಈ ದಿಸೆಯಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಬದ್ಧನಾಗಿರುವೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ದಿ ನಿಗಮ ನಿಯಮಿತ ಉಪವಿಭಾಗದಿಂದ ಆಲಮೇಲ ಪಟ್ಟಣದಲ್ಲಿ ಗ್ರೇಡ್-೪ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣ ಕಾಮಗಾರಿ ಭೂಮಿ ಪೂಜಾ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.
ಆಲಮೇಲದಲ್ಲಿ ಪ್ರಜಾಸೌದ ನಿರ್ಮಾಣಕ್ಕೆ ೮ ಕೋಟಿ ರೂ. ಮತ್ತು ಅಗ್ನಿಶಾಮಕ ದಳಕ್ಕೆ ೩.೫ ಕೋಟಿ ರೂ. ಬಾಲಕರ ವಸತಿ ನೀಲಯಕ್ಕೆ ೫ ಕೋಟಿ ರೂ. ಮಂಜುರು ಆಗಿದ್ದು ಆಲಮೇಲ ಪಟ್ಟಣಕ್ಕೆ ನನ್ನ ಮುಂದಿನ ಅಧಿಕಾರ ಅವದಿಯಲ್ಲಿ ಇನ್ನೂ ಹೆಚ್ಚಿನ ಕೆಲಸ ಮಾಡುತ್ತೇನೆ ಎಂದು ಶಾಸಕ ಮನಗೂಳಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಠಾಣ ಪಿ.ಎಸ್.ಐ ಅರವಿಂದ ಅಂಗಡಿ, ಪ.ಪಂ ಮುಖ್ಯ ಅಧಿಕಾರಿ ನಾಯಕ, ಪ.ಪಂ ಅಧ್ಯಕ್ಷ ಸಾಧಿಕ ಸುಂಬಡ, ಕೃಷಿ ಮಾರುಕಟ್ಟೆ ಅಧ್ಯಕ್ಷ ಬಸವರಾಜ ಬಾಗೆವಾಡಿ, ಪ.ಪಂ ಸದಸ್ಯ ರಾಹುಲ ಯಂಟಮಾನ, ದಯಾನಂದ ನಾರಾಯಣಕರ, ಸಂಜು ಯಂಟಮಾನ, ಭಾಗ್ಯವಂತ ಆಲಮೇಲಕರ, ಮೈಬೂಬ ಮಸಳಿ, ಅಶೋಕ ಕೋಳಾರಿ, ಮಲ್ಲು ಅಚಲೇರಿ, ಗುತ್ತಿಗೆದಾರ ಮಡಿವಾಳಯ್ಯ ಹೀರೇಮಠ ಪೋಲಿಸ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.