Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾ.೨೫ ರಿಂದ 31ನೇ ವರ್ಷದ ಪಾದಯಾತ್ರೆ ಆರಂಭ
(ರಾಜ್ಯ ) ಜಿಲ್ಲೆ

ಮಾ.೨೫ ರಿಂದ 31ನೇ ವರ್ಷದ ಪಾದಯಾತ್ರೆ ಆರಂಭ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ದಾರ: ಪಟ್ಟಣದಿಂದ ಬೆಳಗಾವಿ ಜಿಲ್ಲೆಯ ಯಡೂರ ಶ್ರೀ ವೀರಭದ್ರೇಶ್ವರ ದೇವಸ್ಥಾನದವರೆಗೆ ಯಶಸ್ವಿ 31ನೇ ವರ್ಷದ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಮಾರ್ಚ್ 25 ರಂದು ಬೆಳಿಗ್ಗೆ 8 ಗಂಟೆಗೆ ಕೊಲ್ದಾರದ ಶ್ರೀಶೈಲ ರೇವಣಪ್ಪ ಮೇಲಗಿರಿ ಇವರ ಮನೆಯಿಂದ ಪಾದಯಾತ್ರೆಯು ಆರಂಭಗೊಂಡು ಮುಂಡಗನೂರು, ಆಸಂಗಿ, ಆಲಕನೂರು ಮಾರ್ಗವಾಗಿ  ಮಾರ್ಚ್ 28 ರಂದು ಯಡೂರ ವೀರಭದ್ರೇಶ್ವರ ದೇವಸ್ಥಾನ  ತಲುಪಲಿದ್ದಾರೆ ಎಂದು ಈರಣ್ಣ ಔರಸಂಗ, ವ್ಹಿ.ಎಂ. ಶ್ಯಾವಿಗೊಂಡ, ರಾಚಯ್ಯ ಗಣಕುಮಾರ ಸಿ.ಎಂ. ಗಣಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳವ ಭಕ್ತರು ಈರಣ್ಣ ಔರಸಂಗ – 9986330925, ವ್ಹಿ.ಎಂ. ಶ್ಯಾವಿಗೊಂಡ 9740630453, ಈರಯ್ಯ ಹಳ್ಳಿ – 7019575172,  ಸಿ.ಎಂ. ಗಣಕುಮಾರ 9008692092 ದೂರವಾಣಿಗೆ ಸಂಪರ್ಕಿಸಬೇಕು ಎಂದು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ
    In ವಿಶೇಷ ಲೇಖನ
  • ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ
    In (ರಾಜ್ಯ ) ಜಿಲ್ಲೆ
  • ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಮಾದರ ಮಹಾಸಭಾದ ಸದಸ್ಯತ್ವ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗೆ ಕೃತಕ ತಂತ್ರಜ್ಞಾನ ಬಳಸಿದರೆ ಅಧಿಕ ಬೆಳೆಯಲು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಜೀವನ ವಿಕಾಸಕ್ಕೆ ಶಿಕ್ಷಣ ಅವಶ್ಯಕ :ರಂಭಾಪುರಿ ಜಗದ್ಗುರು
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಸುಸಜ್ಜಿತ ಕಾಮಗಾರಿಗೆ ಕೈ ಜೋಡಿಸಿ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಟಿ.ಎ.ಪಿ.ಸಿ.ಎಂ.ಎಸ್ ಚುನಾವಣೆಯಿಂದ ಎಂ.ಡಿ ಮಂಚಯ್ಯ ಅನರ್ಹ
    In (ರಾಜ್ಯ ) ಜಿಲ್ಲೆ
  • ಕೋಟ್ಯಾಳದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸರ್ಕಾರಿ ಶಾಲೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.