ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗ್ರಂಥಾಲಯದಲ್ಲಿ ಗೌರವಧನ ಆಧಾರದ ಮೇಲೆ ಅತಿಥಿ ಸಹಾಯಕ ಗ್ರಂಥಪಾಲಕರು ( Guest Assistant Librarian)) (ತಾತ್ಕಾಲಿಕ) ಹಾಗೂ ಅತಿಥಿ ಗ್ರಂಥಾಲಯ ಸಹಾಯಕರು ((Library Assistant))(ತಾತ್ಕಾಲಿಕ) ಹುದ್ದೆಗೆ ಇದೇ ೨೯ ರಂದು ಬೆಳಿಗ್ಗೆ ೧೧:೩೦ ಗಂಟೆಗೆ ನೇರ ಸಂದರ್ಶನ ಏರ್ಪಡಿಸಲಾಗಿತ್ತು, ಕಾರಣಾಂತರದಿAದ ಸದರಿ ಸಂದರ್ಶನವನ್ನು ಮುಂದೂಡಲಾಗಿದೆ. ಸಂದರ್ಶನದ ದಿನಾಂಕ ಮತ್ತು ಸಮಯವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

