Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪತ್ನಿ ಕೊಂದು ಪತಿ ನೇಣಿಗೆ ಶರಣು!
(ರಾಜ್ಯ ) ಜಿಲ್ಲೆ

ಪತ್ನಿ ಕೊಂದು ಪತಿ ನೇಣಿಗೆ ಶರಣು!

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಪತ್ನಿಯನ್ನು ಹತ್ಯೆಗೈದ ಪತಿ ನೇಣಿಗೆ ಶರಣಾದ ಘಟನೆ ತಾಲೂಕಿನ ಗೆದ್ದಲಮರಿ ಗ್ರಾಮದ ಜಮೀನಿನಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ಸಿದ್ದಪ್ಪ ಹರನಾಳ(೩೩) ಮತ್ತು ಮೇಘಾ ಹರನಾಳ(೨೮) ಎಂದು ಗುರುತಿಸಲಾಗಿದೆ. ಮೃತರ ಜಮೀನಿನಲ್ಲಿಯೇ ಈ ಘಟನೆ ಸಂಭವಿಸಿದ್ದು ಪ್ರಕರಣದ ಹಿಂದೆ ಸಿದ್ದಪ್ಪನ ಸಂಬಂಧಿಕರ ಕಿರುಕುಳ ಇತ್ತು ಎನ್ನಲಾಗಿದೆ. ಮೃತ ದಂಪತಿಗಳು ೮ವರ್ಷಗಳ ಹಿಂದೆ ಮದುವೆಯಾಗಿದ್ದು ನಾಲ್ಕು ಜನ ಮಕ್ಕಳಿದ್ದರು. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಡಿವಾಯ್‌ಎಸ್‌ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮೊಹಮ್ಮದ ಫಸಿಯುದ್ದಿನ, ಪಿಎಸ್‌ಐ ಸಂಜಯ ತಿಪರೆಡ್ಡಿ ಭೇಟಿ ನೀಡಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಘಟನೆಯ ಕುರಿತು ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾಧ್ಯಮದವರ ಜೊತೆ ಮಾತನಾಡಿ, ಘಟನೆಯಲ್ಲಿ ಮೇಘಾಳನ್ನು ಆಕೆಯ ಸೀರೆಯಿಂದ ಆಕೆಯ ಕುತ್ತಿಗೆ ಬಿಗಿದು ಹತ್ತೆಗೈದ ಸಿದ್ದಪ್ಪನು ತಾನು ನೇಣು ಹಾಕಿಕೊಂಡ ಬಗ್ಗೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ತನಿಖೆಯ ನಂತರವೇ ಘಟನೆಯ ಹಿನ್ನೆಲೆ ತಿಳಿದು ಬರಲಿದೆ ಎಂದರು.

ಪ್ರಕರಣ ದಾಖಲು

ಘಟನೆಯ ಹಿನ್ನೆಲೆ ಮೂರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ನನ್ನ ಮಗಳ ಕೊಲೆ ಹಿಂದೆ ಅವರಿಗೆ ಕಿರುಕುಳ ಮತ್ತು ಹಿಂಸೆ ನೀಡಿದ ಆಕೆಯ ಗಂಡ ಸಿದ್ದಪ್ಪ, ಮೈದುನ ಶ್ರೀಕಾಂತ ಮಲ್ಲಪ್ಪ ಹರನಾಳ ತಾಯಿ ಶಾಂತಮ್ಮ ಮಲ್ಲಪ್ಪ ಹರನಾಳ ಇವರು ಕಾರಣ ಎಂದು ಮೃತಳ ತಾಯಿ ಗದ್ದೆಮ್ಮ ಹೊಸಮನಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

“ಇದ್ದೊಬ್ಬ ಮಗಳನ್ನು ಕಳೆದುಕೊಂಡಿದ್ದೇನೆ. ೮ತಿಂಗಳ ತಾಯಿಯನ್ನು ಕಳೆದುಕೊಂಡ ಮೃತಳ ಮಗುವನ್ನು ಕಂಡು ಕರುಳು ಕಿತ್ತಿ ಬರುತ್ತಿದೆ. ದೇವರು ನನಗೆ ಇಂತಹ ಶಿಕ್ಷೆ ನೀಡುತ್ತಾನೆ ಅಂತಾ ಕನಸಿನಲ್ಲಿಯೂ ನೆನೆಸಿರಲಿಲ್ಲ.”
– ಗದ್ದೆಮ್ಮ ಹೊಸಮನಿ
ಮೃತಳ ತಾಯಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ರಮಜಾನ್ ಈದ್ ಆಚರಣೆ :ರೋಜಾ ಉಪವಾಸಕ್ಕೆ ತೆರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.