Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೦೫ ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್
(ರಾಜ್ಯ ) ಜಿಲ್ಲೆ

ಏ.೦೫ ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಕುರಿತ ಸಾಮಾಜಿಕ ಭದ್ರತಾ ಯೋಜನೆಯಡಿಯ ಜಿಲ್ಲೆಯ ೧೩ ಗ್ರಾಮಗಳಲ್ಲಿ ಏಪ್ರಿಲ್ ೫ರ ಬೆಳಿಗ್ಗೆ ೧೧ ಗಂಟೆಗೆ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
ಅಂದು ವಿಜಯಪುರದ ಉಪ ವಿಭಾಗಾಧಿಕಾರಿಗಳು ಬಬಲೇಶ್ವರ ತಾಲೂಕಿನ ಶೇಗುಣಸಿ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ, ಇಂಡಿ ಉಪವಿಭಾಗಾಧಿಕಾರಿಗಳು ಇಂಡಿ ತಾಲೂಕಿನ ಶಿರಗೂರ ಇನಾಂ ಗ್ರಾಮದ ಶ್ರೀ ಸದ್ಧಬೀರ ದೇವಸ್ಥಾನದಲ್ಲಿ, ವಿಜಯಪುರದ ಗ್ರೇಡ್-೨ ತಹಶೀಲ್ದಾರ ಅವರು ವಾರ್ಡ ನಂ.೧೮ರ ಹಕೀಮ ಚೌಕನ ಗೋಲಗುಂಬಜ್ ಹತ್ತಿರದ ಶ್ರೀ ಪವಾಡ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ, ತಿಕೋಟಾ ಗ್ರೇಡ್-೨ ತಹಶೀಲ್ದಾರ ಅವರು, ಬರಟಗಿ ಗ್ರಾಮದ ಶ್ರೀ ಅಮೋಘ ಸಿದ್ದೇಶ್ವರ ದೇವಸ್ಥಾನದಲ್ಲಿ, ಬಸವನ ಬಾಗೇವಾಡಿಯ ಗ್ರೇಡ್-೨ ತಹಶೀಲ್ದಾರ ಹತ್ತರಕಿಹಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ನಿಡಗುಂದಿ ಗ್ರೇಡ್-೨ ತಹಶೀಲ್ದಾರ ಬ್ಯಾಲ್ಯಾಳ ಗ್ರಾಮದ ಸಮುದಾಯ ಭವನದಲ್ಲಿ, ಕೊಲ್ಹಾರ ತಹಶೀಲ್ದಾರ ಮಟ್ಟಿಹಾಳ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ, ಮುದ್ದೇಬಿಹಾಳ ಗ್ರೇಡ್-೨ ತಹಶೀಲ್ದಾರ ಹುಲ್ಲೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ, ತಾಳಿಕೋಟಿಯ ತಹಶೀಲ್ದಾರ ತಾಳಿಕೋಟಿ ಪಟ್ಟಣದ ವಾರ್ಡ್ ನಂ. ೯ರ ಶ್ರೀ ಮಾರುತಿ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಚಡಚಣ ಗ್ರೇಡ್-೨ ತಹಶೀಲ್ದಾರ ಕೊಂಕಣಗಾಂವ ಗ್ರಾಮದ ಶ್ರೀ ಹಿರೋಡೇಶ್ವರ ದೇವಸ್ಥಾನದಲ್ಲಿ, ಸಿಂದಗಿ ಗ್ರೇಡ್-೨ ತಹಶೀಲ್ದಾರ ಢವಳಾರ ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ, ದೇವರ ಹಿಪ್ಪರಗಿ ಗ್ರೇಡ್-೨ ತಹಶೀಲ್ದಾರ ಸಲಾದಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಹಾಗೂ ಆಲಮೇಲ ತಹಶೀಲ್ದಾರ ಅವರು ಕಡ್ಲೇವಾಡ ಪಿ.ಎ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಪಿಂಚಣಿ ಅದಾಲತ್ ನಡೆಯುವ ಗ್ರಾಮಗಳಲ್ಲಿ ಸಾಮಾಜಿಕ ಭದ್ರತೆ ಪಿಂಚಣಿ ಫಲಾನುಭವಿಗಳಿಗೆ ಎನ್.ಪಿ.ಸಿ.ಐ ಮ್ಯಾಪಿಂಗ್ ಕಾರ್ಯವನ್ನು ಸಂಬಂಧಿಸಿದ ಬ್ಯಾಂಕ್, ಅಂಚೆ ಕಚೇರಿ ಅಧಿಕಾರಿಗಳ ಸಹಯೋಗದೊಂದಿಗೆ ತಪ್ಪದೇ ಮಾಡಿಸುವಂತೆಯೂ ಹಾಗೂ ಪಿಂಚಣಿ ಅದಾಲತನಲ್ಲಿ ಪಿಂಚಣಿದಾರರ ಮಾಹಿತಿಯೊಂದಿಗೆ ಎಲ್ಲಾ ಗ್ರಾಮಗಳ ಗ್ರಾಮ ಲೆಕ್ಕಿಗರು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ಅಂಚೆ ಕಚೇರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ
    In ವಿಶೇಷ ಲೇಖನ
  • ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ
    In (ರಾಜ್ಯ ) ಜಿಲ್ಲೆ
  • ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಮಾದರ ಮಹಾಸಭಾದ ಸದಸ್ಯತ್ವ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗೆ ಕೃತಕ ತಂತ್ರಜ್ಞಾನ ಬಳಸಿದರೆ ಅಧಿಕ ಬೆಳೆಯಲು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಜೀವನ ವಿಕಾಸಕ್ಕೆ ಶಿಕ್ಷಣ ಅವಶ್ಯಕ :ರಂಭಾಪುರಿ ಜಗದ್ಗುರು
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಸುಸಜ್ಜಿತ ಕಾಮಗಾರಿಗೆ ಕೈ ಜೋಡಿಸಿ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಟಿ.ಎ.ಪಿ.ಸಿ.ಎಂ.ಎಸ್ ಚುನಾವಣೆಯಿಂದ ಎಂ.ಡಿ ಮಂಚಯ್ಯ ಅನರ್ಹ
    In (ರಾಜ್ಯ ) ಜಿಲ್ಲೆ
  • ಕೋಟ್ಯಾಳದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸರ್ಕಾರಿ ಶಾಲೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.