Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೂನ ಮಧ್ಯೆವರೆಗೂ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ
(ರಾಜ್ಯ ) ಜಿಲ್ಲೆ

ಜೂನ ಮಧ್ಯೆವರೆಗೂ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕುಡಿಯುವ ನೀರಿನ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಅಶೋಕ ಮನಗೂಳಿ ಖಡಕ್ ವಾರ್ನಿಂಗ್

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೇಕಾಬಿಟ್ಟಿಯಾಗಿ ವರದಿ ಸಲ್ಲಿಸಿ ಹೋಗದೇ ಅಲ್ಲಿನ ಸತ್ಯಾಂಶವನ್ನು ತಿಳಿದುಕೊಂಡು ಗ್ರಾಮಸ್ಥರಿಗೆ ಜೂನ್ ಮಧ್ಯದ ಅವಧಿಯವರೆಗೂ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಜೆಜೆಎಂ ಕಾಮಗಾರಿ ಕಳಪೆ ಮಟ್ಟದ್ದಾಗಿವೆ ಎಂಬ ಮಾತುಗಳು ಕೇಳಿ ಬಂದದ್ದು, ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಎಚ್ಚರಿಕೆ ನೀಡಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಹಮ್ಮಿಕೊಂಡ ಕುಡಿಯುವ ನೀರಿನ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯ ಗಂಭೀರತೆಯನ್ನು ಅಧಿಕಾರಿಗಳು ಅರಿತುಕೊಂಡು ಜನ ಸಾಮಾನ್ಯರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಲು ಆದ್ಯತೆ ವಹಿಸಬೇಕು. ಬಸ್ತಿಹಾಳ ಮತ್ತು ಹಂದಿಗನೂರ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ ಎರಡು ದಿನಗಳಲ್ಲಿ ಕೆರೆಯಲ್ಲಿ ಮೋಟರ್ ಬಿಟ್ಟು ನೀರು ಹರಿಸಬೇಕು. ಮುಂಬರುವ ದಿನಮಾನಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದ್ದು, ಅಧಿಕಾರಿಗಳು ಹಾರಿಕೆ ಉತ್ತರ ನೀಡದೇ ಸ್ಥಾನಿಕವಾಗಿದ್ದುಕೊಂಡು ಸಾರ್ವಜನಿಕರ ದೂರು ದುಮ್ಮಾನುಗಳನ್ನು ಆಲಿಸಿಕೊಂಡು ನೇರವೇರಿಸುವ ದೆಸೆಯಲ್ಲಿ ಸಮರೋಪದ ಹಾದಿಯಲ್ಲಿ ಕಾರ್ಯನಿರ್ವಹಿಸಬೇಕು. ಮತ್ತು ಜನ ಜಾನುವಾರುಗಳಿಗೆ ನೀರಿನ ಕೊರತೆ ಉಂಟಾಗದಂತೆ ಮುಂಜಾಗೃತ ಕ್ರಮಕೈಗೊಳ್ಳಬೇಕು. ಆಲಮೇಲ ಮತ್ತು ಸಿಂದಗಿ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಗ್ರಾಪಂ ವ್ಯಾಪ್ತಿಯಲ್ಲಿನ ಜೆಜೆಎಂ ಕಾಮಗಾರಿಯ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿ ತಾಪಂ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಸಿಂದಗಿ ಮತ್ತು ಆಲಮೇಲ ತಾಲೂಕಿನ ಅಲಹಳ್ಳಿ, ದೇವರನಾವದಗಿ ಎಲ್‌ಟಿ, ಗುಂದಗಿ, ಕುಮಸಗಿ, ಬಿಸನಾಳ, ಯಂಕಂಚಿ, ಚಾಂದಕವಟೆ ಸೇರಿದಂತೆ ವಿವಿಧ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಅಧಿಕಾರಿಗಳು ತೆರಳಿ ನೀರು ಪೂರೈಕೆಗೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡು ನೀರು ಪೂರೈಕೆ ಮಾಡಬೇಕು. ಆಹೇರಿ, ಬಿಸನಾಳ, ಜಟ್ನಾಳ, ಗೋಲಗೇರಿ, ಸಾಸಾಬಾಳ, ಡವಳರ, ಬ್ಯಾಕೋಡ, ಯಂಕಂಚಿ, ಬಂದಾಳ ಸೇರಿದಂತೆ ವಿವಿಧ ಗ್ರಾಮಗಳಿಗೆ ಕುಡಿಯುವ ನೀರಿನ ಕುರಿತಾಗಿ ಗ್ರಾಪಂ ಅಧ್ಯಕ್ಷರು, ಪಿಡಿಒ ಮತ್ತು ಆರ್‌ಡಬ್ಲೂö್ಯಎಸ್ ಅಧಿಕಾರಿಗಳು ನೀರಿನ ಕುರಿತು ಸಭೆ ಕರೆಯಿರಿ ಎಂದು ಸೂಚಿಸಿದರು.
ಈ ವೇಳೆ ಸಿಂದಗಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ಆಲಮೇಲ ತಹಶೀಲ್ದಾರ್ ಕೆ.ವಿಜಯಕುಮಾರ, ಸಿಂದಗಿ ತಾಪಂ ಇಒ ರಾಮು ಅಗ್ನಿ, ಆಲಮೇಲ ತಾಪಂ ಇಒ ಫರೀದಾ ಪಠಾಣ ಸೇರಿದಂತೆ ಎರಡು ತಾಲೂಕುಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇದ್ದರು.

ಶಾಸಕರಿಂದ ಅಧಿಕಾರಿಗಳಿಗೆ ತರಾಟೆ

ಗುಂದಗಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ೧ಕೋಟಿ ರೂ.ಅನುದಾನದಲ್ಲಿ ತೆರೆದ ಬಾವಿಗಾಗಿ ಪೈಪಲೈನ್ ಮೂಲಕ ಹರಿಸುವ ಯೋಜನೆಯನ್ನು ಜ.೨೫, ೨೦೨೨ರಲ್ಲಿ ಟೆಂಡರ್ ಕರೆಯಲಾಗಿಗೆ. ೨೦೨೫ ಅಂದರೆ ೩ವರ್ಷಗಳಾದರು ಇನ್ನೂ ಪೂರ್ಣಗೊಂಡಿಲ್ಲ ಎಂದರೆ ಹೇಗೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ತಾರಾನಾಥ ರಾಠೋಡ ಅವರಿಗೆ ಶಾಸಕ ಅಶೋಕ ಮನಗೂಳಿ ವಿಚಾರಿಸಿ ತಾಲೂಕಿನಲ್ಲಿ ಅಧಿಕಾರಿಗಳು ಏನು ಕೆಲಸ ಮಾಡುತ್ತಿದ್ದೀರಿ ಎಂದು ಖಾರವಾಗಿ ತರಾಟೆಗೆ ತೆಗೆದುಕೊಂಡು ಒಂದು ವಾರದೊಳಗೆ ಕಾರ್ಯಪೂರ್ಣಗೊಳ್ಳಬೇಕು.”

– ಅಶೋಕ ಮನಗೂಳಿ
ಶಾಸಕರು, ಸಿಂದಗಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.