Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವರ್ತಮಾನ ಸವಾಲುಗಳಲ್ಲೂ ಅಸ್ತಿತ್ವ ಉಳಿಸಿಕೊಂಡ ಕನ್ನಡ ಭಾಷೆ
(ರಾಜ್ಯ ) ಜಿಲ್ಲೆ

ವರ್ತಮಾನ ಸವಾಲುಗಳಲ್ಲೂ ಅಸ್ತಿತ್ವ ಉಳಿಸಿಕೊಂಡ ಕನ್ನಡ ಭಾಷೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಸ್.ಬಿ.ವಿಜಡಮ್ ಕರಿಯರ್ ಅಕಾಡೆಮಿ ಆಡಳಿತಾಧಿಕಾರಿ ಬಾಗೇಶ ಮುರಡಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ವರ್ತಮಾನ ಸವಾಲುಗಳ ನಡುವೆ ಕನ್ನಡ ಭಾಷೆ, ಜಗತ್ತಿನಲ್ಲಿ ಸು.೬೦೦೦ ಭಾಷೆಗಳಿದ್ದು, ಅದರಲ್ಲಿ ೪೦೦೦ಭಾಷೆಗಳಿಗೆ ಲಿಪಿಯೇ ಇಲ್ಲ. ಅದರಲ್ಲಿ ಕನ್ನಡ ಭಾಷೆ ತನ್ನ ಅಸ್ತಿತ್ವವನ್ನು ಗಟ್ಟಿಯಾಗಿ ಉಳಿಸಿಕೊಂಡಿದೆ ವಿಜಯಪುರದ ಎಸ್.ಬಿ.ವಿಜಡಮ್ ಕರಿಯರ್ ಅಕಾಡೆಮಿಯ ಆಡಳಿತಾಧಿಕಾರಿ ಬಾಗೇಶ ಮುರಡಿ ಹೇಳಿದರು.
ಸಿಂದಗಿ ಪಟ್ಟಣದ ಶ್ರೀಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕನ್ನಡ ಸಂಘದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅದನ್ನು ಮುಂದಿನ ಯುವ ಪೀಳಿಗೆಗೆ ವರ್ಗಾಯಿಸುವ ಜವಾಬ್ದಾರಿ ನಮ್ಮ ನಮ್ಮೆಲ್ಲರ ಮೇಲಿದೆ ಎಂದರು.
ಈ ವೇಳೆ ಮರಗೂರಿನ ಭೀಮಾಶಂಕರ ಸಕ್ಕರೆ ಕಾರ್ಖಾನೆಯ ಅಭಿಯಂತರ ಶ್ರೀಶೈಲ ಮಠಪತಿ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದ ಅವರು, ತಾಂತ್ರಿಕ ಯುಗದಲ್ಲಿಯೂ ಕನ್ನಡ ಭಾಷೆಯ ಮಹತ್ವ ಕಡಿಮೆಯಾಗಿಲ್ಲ. ಮತ್ತು ಕನ್ನಡದ ಜ್ಞಾನ ಸಂಪತ್ತು ಅನನ್ಯವಾದದ್ದು, ಯುವಕರು ಈ ಭಾಷೆಯ ಮೇಲೆ ಹಿಡಿತ ಸಾಧಿಸುವುದು ಅತ್ಯವಶ್ಯಕ. ಕನ್ನಡ ಸಂಘವು ವಿದ್ಯಾರ್ಥಿಗಳಿಗೆ ತಮ್ಮ ಆಸಕ್ತಿ ಮತ್ತು ಕೌಶಲ್ಯಗಳನ್ನು ಪ್ರದರ್ಶಿಸಲು ಸೂಕ್ತ ವೇದಿಕೆ. ಇದರ ಸದುಪಯೋಗವನ್ನು ಎಲ್ಲ ಪ್ರಶಿಕ್ಷಣಾರ್ಥಿಗಳು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮಕ್ಕೂ ಮುಂಚಿತವಾಗಿ ಮಹಾವಿದ್ಯಾಲಯದ ಆವರಣದಲ್ಲಿ ಕಾರ್ಯಕ್ರಮದ ಅಧ್ಯಕ್ಷರು ಹಾಗೂ ಅತಿಥಿಗಳನ್ನು ಎತ್ತಿನ ಬಂಡಿಯ ಮೆರವಣಿಗೆ, ಡೊಳ್ಳು, ಬಾಜಿ-ಭಜಂತ್ರಿ ಹಾಗೂ ಕುಂಭಮೇಳದೊಂದಿಗೆ ವೇದಿಕೆಗೆ ಕರೆತರಲಾಯಿತು. ಕನ್ನಡ ಸಂಘದ ಉದ್ಘಾಟನಾ ಸಮಾರಂಭವು ಗಮನ ಸೆಳೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಚಾರ್ಯೆ ಜೆ.ಸಿ.ನಂದಿಕೋಲ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸ ಪ್ರಶಾಂತ ಕುಲಕರ್ಣಿ, ಸುಧಾಕರ ಚವ್ಹಾಣ, ಆರ್.ಎ.ಹಾಲಕೇರಿ, ಭಾಗ್ಯಜ್ಯೋತಿ ದಸ್ಮಾ, ನಾಜಿಯಾ ಮುಲ್ಲಾ ಸೇರಿದಂತೆ ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ಪ್ರಶಿಕ್ಷಣಾರ್ಥಿಗಳು ಇದ್ದರು. ಕನ್ನಡ ಸಂಘದ ಅಧ್ಯಕ್ಷ ದಾನಯ್ಯ ಮಠಪತಿ ಸ್ವಾಗತಿಸಿದರು.
ಸಂಘದ ಕಾರ್ಯದರ್ಶಿ ಈರಣ್ಣ ಮಾಲಿಪಾಟೀಲ ವಂದಿಸಿದರು. ಮೌನೇಶ ದೊಡಮನಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ರಮಜಾನ್ ಈದ್ ಆಚರಣೆ :ರೋಜಾ ಉಪವಾಸಕ್ಕೆ ತೆರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.