Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಜನಸಾಮಾನ್ಯರಿಗೆ ಸರಕಾರ ಪ್ರತಿಯೊಂದು ಅನುದಾನ ತಲುಪಲಿ ಎಂಬ ಭದ್ದತೆಯಿಂದ ಕಾಂಗ್ರೆಸ್ ಸರಕಾರ ಕಾರ್ಯನಿರ್ವಹಿಸುತ್ತಿದೆ. ಸಿಂದಗಿ ತಾಲೂಕಿಗೆ ಸಂಬಂಧಿಸಿದ ೧೪ ತ್ರಿಚಕ್ರ ವಾಹನಗಳನ್ನು ವಿಕಲಚೇತನರಿಗೆ ವಿತರಣೆ ಮಾಡಲಾಗಿದೆ. ಮುಂದಿನ ವಾರದಲ್ಲಿ ಆಲಮೇಲ ತಾಲೂಕಿಗೆ ಸಂಬಂಧಿಸಿದ ೧೫ ತ್ರಿಚಕ್ರ ವಾಹನಗಳನ್ನು ವಿಲಚೇತನರಿಗೆ ವಿತರಣೆ ಮಾಡಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ಪಟ್ಟಣದ ತಾಲೂಕು ಪಂಚಾಯತ್ ಆವರಣದಲ್ಲಿ ೨೦೨೪-೨೫ನೆಯ ಸಾಲಿನ ಅನಿರ್ಬಂಧಿತ ಅನುದಾನದಲ್ಲಿ ತಾಲೂಕಿನ ೧೪ ಜನ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನವನ್ನು ವಿತರಿಸಿ ಮಾತನಾಡಿದ ಅವರು, ಇಂದಿನ ಕಾಂಗ್ರೆಸ್ ಸರಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರು ವಿಶೇಷವಾಗಿ ವಿಲಕಚೇತನರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಮತ್ತು ಯುವಕರಿಗೆ ವಿಶೇಷ ಆದ್ಯತೆಯನ್ನು ನೀಡುತ್ತಿದ್ದಾರೆ ಎಂದರು.
ಈ ವೇಳೆ ಆಲಮೇಲ ತಾಪಂ ಫರೀದಾ ಪಠಾಣ, ಸಿಂದಗಿ ತಾಪಂ ಇಒ ರಾಮು ಅಗ್ನಿ, ಸಿಂದಗಿ ಜೋಗುರ ಹೀರೊ ಮೋಟರ‍್ಸ್ ಮಾಲೀಕ ರಮೇಶ ಜೋಗುರ, ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ, ತಾಲೂಕು ಕೆಡಿಪಿ ಸದಸ್ಯೆ ಮಹಾನಂದ ಬಮ್ಮಣ್ಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ
    In ವಿಶೇಷ ಲೇಖನ
  • ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ
    In (ರಾಜ್ಯ ) ಜಿಲ್ಲೆ
  • ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಮಾದರ ಮಹಾಸಭಾದ ಸದಸ್ಯತ್ವ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗೆ ಕೃತಕ ತಂತ್ರಜ್ಞಾನ ಬಳಸಿದರೆ ಅಧಿಕ ಬೆಳೆಯಲು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಜೀವನ ವಿಕಾಸಕ್ಕೆ ಶಿಕ್ಷಣ ಅವಶ್ಯಕ :ರಂಭಾಪುರಿ ಜಗದ್ಗುರು
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಸುಸಜ್ಜಿತ ಕಾಮಗಾರಿಗೆ ಕೈ ಜೋಡಿಸಿ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಟಿ.ಎ.ಪಿ.ಸಿ.ಎಂ.ಎಸ್ ಚುನಾವಣೆಯಿಂದ ಎಂ.ಡಿ ಮಂಚಯ್ಯ ಅನರ್ಹ
    In (ರಾಜ್ಯ ) ಜಿಲ್ಲೆ
  • ಕೋಟ್ಯಾಳದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸರ್ಕಾರಿ ಶಾಲೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.