Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೀರಿನ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಜಯ ಕರ್ನಾಟಕ ಮನವಿ
(ರಾಜ್ಯ ) ಜಿಲ್ಲೆ

ನೀರಿನ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಜಯ ಕರ್ನಾಟಕ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಗ್ರಾಮದ ವಾರ್ಡುಗಳಲ್ಲಿ ತಲೆದೋರಿರುವ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಜಿ.ವ್ಹಿ.ಪಟ್ಟಣಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನ ಕೋರವಾರ ಗ್ರಾಮದ ವಿವಿಧ ವಾರ್ಡುಗಳಲ್ಲಿ ಕಂಡು ಬರುತ್ತಿರುವ ನೀರಿನ ಸಮಸ್ಯೆಯ ಕುರಿತಾಗಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಬುಧವಾರ ಗ್ರಾಮ ಪಂಚಾಯಿತಿಗೆ ಆಗಮಿಸಿ ಗಮನ ಸೆಳೆದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ವಕ್ತಾರ ಚನ್ನಪ್ಪಗೌಡ ಬಿರಾದಾರ ಮಾತನಾಡಿ, ಗ್ರಾಮದಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದ್ದು, ತಿಂಗಳಿಗೊಮ್ಮೆ ನೀರು ಪೂರೈಸಲಾಗುತ್ತಿದೆ. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಕೂಡಲೇ ಪುರದಾಳ ಕೆರೆಯಿಂದ ಪೈಪ್‌ಲೈನ್ ಮೂಲಕ ಬರುವ ನೀರು ಪೋಲಾಗದಂತೆ ತಡೆದು ನೀರಿನ ಸಮಸ್ಯೆ ನೀಗಿಸಬೇಕು ಎಂದರು.
ತಾಲ್ಲೂಕಾಧ್ಯಕ್ಷ ಸಿದ್ರಾಮಪ್ಪ ಅವಟಿ ಮಾತನಾಡಿ, ಮುಂದಿನ ತಿಂಗಳು ಕೋರವಾರೇಶ ಜಾತ್ರಾ ನಿಮಿತ್ಯ ಆಗಮಿಸುವ ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕು. ಮತ್ತು ಗ್ರಾಮದ ದೇವಸ್ಥಾನದ ಮುಖ್ಯರಸ್ತೆ ಹಾಗೂ ಚರಂಡಿಗಳನ್ನು ಸ್ವಚ್ಛಗೊಳಿಸಿ ಡಿಡಿಟಿ ಸಿಂಪಡಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ವಲಯ ಘಟಕದ ಮಲ್ಲನಗೌಡ ಸುಂಕದ, ಜಗದೀಶ ಮೇಲಿನಮಠ, ರಾಮು ಹೊನಮಟ್ಟಿ, ಭೀಮನಗೌಡ ನಂದಗೌಡರ ಸಹಿತ ಇತರರು ಇದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ
    In ವಿಶೇಷ ಲೇಖನ
  • ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ
    In (ರಾಜ್ಯ ) ಜಿಲ್ಲೆ
  • ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಮಾದರ ಮಹಾಸಭಾದ ಸದಸ್ಯತ್ವ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗೆ ಕೃತಕ ತಂತ್ರಜ್ಞಾನ ಬಳಸಿದರೆ ಅಧಿಕ ಬೆಳೆಯಲು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಜೀವನ ವಿಕಾಸಕ್ಕೆ ಶಿಕ್ಷಣ ಅವಶ್ಯಕ :ರಂಭಾಪುರಿ ಜಗದ್ಗುರು
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಸುಸಜ್ಜಿತ ಕಾಮಗಾರಿಗೆ ಕೈ ಜೋಡಿಸಿ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಟಿ.ಎ.ಪಿ.ಸಿ.ಎಂ.ಎಸ್ ಚುನಾವಣೆಯಿಂದ ಎಂ.ಡಿ ಮಂಚಯ್ಯ ಅನರ್ಹ
    In (ರಾಜ್ಯ ) ಜಿಲ್ಲೆ
  • ಕೋಟ್ಯಾಳದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸರ್ಕಾರಿ ಶಾಲೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.