ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ಸಮಿಪದ ತುರಕನಗೇರಿ ಗ್ರಾಮದ ಶ್ರೀ ಸಿದ್ದಗಂಗಾ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ತುಮಕೂರಿನ ಸಿದ್ದಗಂಗಾ ಮಠದ ತ್ರಿವಿದ ದಾಸೋಹಿ ಲಿಂ. ಡಾ. ಶಿವಕುಮಾರ ಸ್ವಾಮೀಜಿ ಅವರ ೧೧೮ ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರತಿವರ್ಷ ಕೊಡಮಾಡುವ ಸಿದ್ದಂಗಂಗಾ ಶ್ರೀ ರತ್ನ ಪ್ರಶಸ್ತಿಗೆ ಕಲಕೇರಿ ಗ್ರಾಮದ ಶ್ರೀದೆವಿ ಈರಣ್ಣ ಝಳಕಿ ಆಯ್ಕೆಯಾಗಿದ್ದು ಇತ್ತಿಚೆಗೆ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶ್ಯಾಮಶುದ್ದಿನ್ ಇನಾಮದಾರ ಇವರ ಅಧ್ಯಕ್ಷತೆಯಲ್ಲಿ ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ ಕುದರಿಸಾಲೋಡಗಿ ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಿದರು.

