Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ಯತ್ನಾಳ ಉಚ್ಚಾಟನೆಗೆ ಹಿಂದೂ ಕಾರ್ಯಕರ್ತರ ಆಕ್ರೋಶ
(ರಾಜ್ಯ ) ಜಿಲ್ಲೆ

ಶಾಸಕ ಯತ್ನಾಳ ಉಚ್ಚಾಟನೆಗೆ ಹಿಂದೂ ಕಾರ್ಯಕರ್ತರ ಆಕ್ರೋಶ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ವಿಜಯಪುರ ಶಾಸಕ ಕಟ್ಟ ಹಿಂದೂತ್ವವಾದಿ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿರುವ ನಿರ್ಧಾರವನ್ನು ಹೈಕಮಾಂಡ ವಾಪಸ ಪಡೆದುಕೊಳ್ಳಬೇಕು ಇಲ್ಲದಿಂದ ಮುಂಬರುವ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಆಲಮೇಲ ಬಿಜೆಪಿ ಹಾಗೂ ಹಿಂದೂ ಯುವ ಕಾರ್ಯಕರ್ತರು ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಗುರುವಾರ ಪಟ್ಟಣದ ಬಿಜೆಪಿ ಹಾಗೂ ಹಿಂದೂ ಯುವ ಕಾರ್ಯಕರ್ತರು ಬಸನಗೌಡ ಪಾಟೀಲ ಯತ್ನಾಳ ಅವರನ್ನು ಉಚ್ಚಾಟಿಸಿರುವದನ್ನು ಖಂಡಿಸಿ ಪಟ್ಟಣದ ಮೇನ ಬಜಾರದಿಂದ ಬಸ್ ನಿಲ್ದಾರಣದ ಹತ್ತರದ ಬಸವೇಶ್ವರ ವೃತ್ತದ ವರೆಗೆ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡು ಯಡಿಯುರಪ್ಪ ಹಾಗೂ ವಿಜಯೇಂದ್ರ ಅವರ ಭಾವಚಿತ್ರಕ್ಕೆ ಕಪ್ಪು ಮಸಿ ಬಳಿದು ಇಬ್ಬರ ಭಾವಚಿತ್ರ ನೆನಕ್ಕೆ ಒಗೆದು ಕಾಲಿಂದ ತಿಳಿದು ಆಕ್ರೋಶ ವ್ಯೆಕ್ತಪಡಿಸಿದರು.
ಯುವ ಮುಖಂಡ ಕಮಲಾಕರ ಪತ್ತಾ ಮಾತನಾಡಿ ಬಸನಗೌಡ ಪಾಟೀಲ ಯತ್ನಾಳ ಅವರು ಸದಾ ಪಕ್ಷದ ಪರವಾಗಿ ಕೆಸಲ ಮಾಡಿದವರು ವೈಯಕ್ತಿಕವಾಗಿ ವಿರೋದಿಸಿದ್ದಾರೆ ಹೊರತು ಪಕ್ಷದ ವಿರುದ್ದ ಯಾವುದೆ ಚಟುವಟಿಕೆ ಮಾಡದಿರುವರನ್ನು ಉಚ್ಚಾಟಿಸಿರುವದು ಸರಿಯಲ್ಲ. ಯತ್ನಾಳ ಗೌಡರು ಹಿಂದೂತ್ವ ಹಾಗೂ ಉತ್ತರ ಕರ್ನಾಟಕದ ಅಭಿವೃದ್ದಿ ಪರವಾಗಿ ದ್ವನಿ ಯತ್ತುವವರು ಅವರಿಂದ ಬಿಜೆಪಿಗೆ ಆನೇ ಬಲ ಇದ್ದಂತೆ. ತಕ್ಷಣವೆ ಬಿಜೆಪಿ ಹೈಕಮಾಂಡ ಉಚ್ಚಾಟನೆಯನ್ನು ವಾಪಸ ಪಡೆದುಕೊಳ್ಳಬೇಕು ಇಲ್ಲದಿಂದರೆ ಕಟ್ಟಾ ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳು ಬಿಜೆಪಿ ಪಕ್ಷದಿಂದ ದೂರ ಉಳಿಯಲಾಗುವದು ಹಾಗೂ ಮುಂಬರುವ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಉತ್ತರ ನೀಡಲಾಗುವದು. ಕಟ್ಟಾ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಬಸನಗೌಡ ಪಾಟೀಲ ಯತ್ನಾಳ ಪರವಾಗಿ ನಿಲ್ಲುತ್ತೆವೆ ಎಂದು ಹೇಳಿದರು.
ಸ್ವಾಮಿ ವಿವೇಕಾನಂದ ಯುವಕ ಸಂಘದ ಅಧ್ಯಕ್ಷ ಹಣಮಂತ ರಜಪೂತ ಮಾತನಾಡಿ ಬಿಜೆಪಿಯಲ್ಲಿ ಹಿಂದೂತ್ವವಾದಿಗಳಿಗೆ ಬೆಲೆ ಇಲ್ಲ, ನಕಲಿ ಹಿಂದೂಗಳಿಗೆ ಬೆಲೆಯಿದೆ ನಿಜವಾದ ಪಕ್ಷದ ಅಭಿಮಾನಿ ಹಿಂದುತ್ವವಾದಿ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಚಾಟನೆ ವಾಪಸ ಪಡೆಯಬೇಕು ಎಂದು ಆಗ್ರಹಿಸಿದರು.
ಶ್ರೀಶೈಲ ಕಲ್ಲೂರ, ರಮೇಶ ಕತ್ರಾಬಾದಿ, ರತನ ಒಣಕುದರಿ, ಬಸವರಾಜ ಬಡಿಗೇರ, ಮಾದೇವರ ಬುರಡ, ಉಮೇಶ ತಳವಾರ, ನಿಂಗರಾಜ ಬಂಟನೂರ, ಅನೀಲ ಸುತಾರ, ರಾಹಲ ಬಡಿಗೇರ, ಅಶ್ವತ ಪತ್ತಾರ, ವಿನಾಕ ಭೋವಿ, ರಾಹುಲ ಕುಮಸಗಿ, ಯುವರಾಜ ರಜಪೂತ, ವಿಠ್ಠಲ ದೇವಕತೆ, ರಾಹುಲ ಬಗಲಿ, ಕಿಟ್ಟು ರಜಪೂತ, ಗೀರಿಸ ಪಾಟೀಲ, ರಾಜು ಗುರಕಾರ, ಆನಂದ ಕೊಟ್ಟಲಗಿ, ಸತ್ಯವಾನ ತಳವಾರ ಸೇರಿದಂತೆ ಅನೇಕ ಯುವಕರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ರಮಜಾನ್ ಈದ್ ಆಚರಣೆ :ರೋಜಾ ಉಪವಾಸಕ್ಕೆ ತೆರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.