Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾರಿಗೆ ನೌಕರರ ವೇತನ ಮಾ.27 ರಂದೇ ಪಾವತಿ :ಫೆಡರೇಷನ್ ಧನ್ಯವಾದ
(ರಾಜ್ಯ ) ಜಿಲ್ಲೆ

ಸಾರಿಗೆ ನೌಕರರ ವೇತನ ಮಾ.27 ರಂದೇ ಪಾವತಿ :ಫೆಡರೇಷನ್ ಧನ್ಯವಾದ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಯುಗಾದಿ, ರಂಜಾನ್ ಹಬ್ಬಗಳು ಹಾಗೂ ಆರ್ಥಿಕ ವರ್ಷಾಂತ್ಯ ಹಿನ್ನೆಲೆ 2025ರ ಫೆಬ್ರವರಿ-ಮಾರ್ಚ್ ತಿಂಗಳ ವೇತನವನ್ನು ಮಾ.28-29 ರಂದು ಪಾವತಿಸುವಂತೆ ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಮನವಿಗೆ ಸ್ಪಂದಿಸಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಮಾ. 27 ರಂದೇ ವೇತನ ಪಾವತಿಸಿರುವ ಕಾರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹಾಗೂ ಸಾರಿಗೆ ಸಚಿವರಿಗೆ ಫೆಡರೇಷನ್ ಮುಖಂಡರು, ಸದಸ್ಯರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಕೆಕೆಆರ್ಟಿಸಿ ನಿಗಮದ ಅಧಿಕಾರಿಗಳು, ನೌಕರರಿಗೆ ಪ್ರತಿ ತಿಂಗಳು 01 ನೇ ತಾರೀಖು ವೇತನ ಪಾವತಿಯಾಗುತ್ತಿದೆ. ಆದರೆ ಮಾರ್ಚ್ 30 ರಂದು ಚಂದ್ರಮಾನ ಯುಗಾದಿ ಹಬ್ಬದ ರಜೆ, ಮಾರ್ಚ್ 31 ರಂದು ರಂಜಾನ್ ಹಬ್ಬದ ರಜೆ ಹಾಗೂ ಏ.01 ರಂದು ಬ್ಯಾಂಕ್ ರಜೆ ಇರುವ ಕಾರಣ ಏ.02 ರ ನಂತರ ವೇತನ ಪಾವತಿಯಾದರೆ ನೌಕರರಿಗೆ ಹಬ್ಬಗಳಿಗೆ ಆಚರಣೆ ಕಷ್ಟಕರವಾಗಲಿದೆ. ಹಾಗಾಗಿ ಫೆಬ್ರವರಿ-ಮಾರ್ಚ್ ತಿಂಗಳ ನೌಕರರ ವೇತನವನ್ನು ಮಾ.28 ಅಥವಾ ಮಾ.29 ರಂದು ಪಾವತಿಸುವಂತೆ ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ವತಿಯಿಂದ ಎಂಡಿ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಮನವಿಯಂತೆ 2024-25 ನೇ ಸಾಲಿನ ರಜೆ ನಗದಿಕರಣ ಹಾಗೂ ಹಬ್ಬದ ಮುಂಗಡವನ್ನು ದಿನಾಂಕ ಮಾ.27 ರಂದು ಜಮಾ ಆಗಿದೆ‌.
ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಮನವಿಗೆ ಸ್ಪಂದಿಸಿರುವ ಕೆಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಯೂನಿಯನ್ ನ ವಿಜಯಪುರ ವಿಭಾಗದ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಮುಸ್ರೀಫ್, ಜಿಲ್ಲಾಧ್ಯಕ್ಷ ಅರುಣಕುಮಾರ್ ಹಿರೇಮಠ, ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್. ಡಿ. ಪಟ್ಟಣಶೆಟ್ಟಿ, ರಫಿಕಹಮದ್ ನಧಾಪ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.