Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಮಖಂಡಿ ನಗರಸಭೆ: ರೂ.6.60 ಲಕ್ಷ ಉಳಿತಾಯ ಬಜೆಟ್ ಮಂಡನೆ
(ರಾಜ್ಯ ) ಜಿಲ್ಲೆ

ಜಮಖಂಡಿ ನಗರಸಭೆ: ರೂ.6.60 ಲಕ್ಷ ಉಳಿತಾಯ ಬಜೆಟ್ ಮಂಡನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

2025-26ನೇ ಸಾಲಿನ ಆಯ-ವ್ಯಯ ಬಜೆಟ್‌ ಮಂಡಿಸಿದ ಪೌರಾಯುಕ್ತೆ ಜ್ಯೋತಿ ಗಿರೀಶ

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ನಗರದ ದೇಸಾಯಿ ವೃತ್ತವನ್ನು 40 ಲಕ್ಷ ರೂಗಳಲ್ಲಿ ಅಭಿವೃದ್ಧಿಪಡಿಸಿ ಟ್ರಾಪಿಕ್ ಸಿಗ್ನಲ್ ದೀಪಗಳನ್ನು ಅಳವಡಿಸಲಾಗುವುದು ಎಂದು ಪೌರಾಯುಕ್ತ ಜ್ಯೋತಿ ಗಿರೀಶ ತಿಳಿಸಿದರು.
ನಗರದ ನಗರಸಭೆಯ ಸಭಾ ಭವನದಲ್ಲಿ 2025-26ನೇ ಸಾಲಿನ ಆಯ-ವ್ಯಯ ಬಜೆಟ್‌ ಸಭೆಯಲ್ಲಿ ಅವರು ಮಾಹಿತಿ ನೀಡಿದರು. 34.84 ಕೋಟಿ ರೂ ನಿರೀಕ್ಷಿತ ಸ್ವೀಕೃತಿಯಾಗಲಿದೆ, 34.78 ಕೋಟಿ ರೂ ನಿರೀಕ್ಷಿತ ಪಾವತಿಯಾಗಲಿದೆ ಒಟ್ಟು 6.60 ಲಕ್ಷ ರೂ ಉಳಿತಾಯ ವಾಗಲಿದೆ ಎಂದು ಬಜೆಟ್ ಮಂಡಿಸಿದರು.
ನಾಡಿನ ಒಳಗಡೆ ಕಾಡು ಎಂಬ ಶೀರ್ಷಿಕೆ ಅಡಿಯಲ್ಲಿ ಉದ್ಯಾನವನ ಅಭಿವೃದ್ಧಿ ಕಾಡು ಬೆಳೆಸುವುದಕ್ಕೆ 20 ಲಕ್ಷ, ಶಿವಾಜಿ ವೃತ್ತ ಅಭಿವೃದ್ಧಿಗೆ 15 ಲಕ್ಷ, ಟಿಪ್ಪು ಸುಲ್ತಾನ ಸರ್ಕಲ್ ಅಭಿವೃದ್ದಿ ಹಾಗೂ ಟ್ರಾಪಿಕ್ ಸಿಗ್ನಲ್ ದೀಪ ಅಳವಡಿಕೆಗೆ 15 ಲಕ್ಷ, ಪರಶುರಾಮ ಉದ್ಯಾನವನ ಅಭಿವೃದ್ಧಿಗೆ 25 ಲಕ್ಷ, ಹಿಂದೂ ರುದ್ರಭೂಮಿ ಅಭಿವೃದ್ಧಿಗೆ 40 ಲಕ್ಷ, ಮುಸ್ಲಿಂ ಸ್ಮಶಾನ ಅಭಿವೃದ್ಧಿಗೆ 20 ಲಕ್ಷ ರೂ, ಬೀದಿ ನಾಯಿಗಳ ಸಂತಾನ ಹರಣ ಚಿಕಿತ್ಸೆಗೆ, ಬಿಡಾಡಿ ದನಗಳನ್ನು ಗೋಶಾಲೆಗಳಿಗೆ ಸಾಗಿಸಲು ಸೇರಿದಂತೆ ನಗರದ ಸಮಗ್ರ ಅಭೀವೃದ್ಧಿಗೆ ಪೂರಕವಾಗುವಂತೆ ಎಲ್ಲ ವಾರ್ಡುಗಲ್ಲಿ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಹಣವನ್ನು ಕಾಯ್ದಿರಿಸಲಾಗಿದೆ ಎಂದರು.
ಶಾಸಕ ನಾಡೋಜ ಜಗದೀಶ ಗುಡಗುಂಟಿ ಮಾತನಾಡಿ, ನಗರದ ಜಾಗ ಇಕ್ಕಟ್ಟಾಗಿದೆ ಜನ ವಾಹನ ದಟ್ಟನೆ ಹೆಚ್ಚಾಗಿದೆ ಆ ನಿಟ್ಟಿನಲ್ಲಿ 2 ಸಾವಿರ ಎಕರೆ ಪ್ರದೇಶ ಜಾಗೆ ನೀಡುವಂತೆ ಸಚಿವರಿಗೆ ಮನವರಿಕೆ ಮಾಡಿದ್ದನೆ, ಆಲಮಟ್ಟಿ ಹಿನ್ನಿರಿನಿಂದ 22 ಗ್ರಾಮಗಳು ಜಮಖಂಡಿ ನಗರವನ್ನೆ ಅವಲಂಬಿಸಿವೆ ನಗರ ಪ್ರದೇಶದಲ್ಲಿ ಗ್ರಾಪಂಗಳ ವ್ಯಾಪ್ತಿಗಳು ಇರುವದರಿಂದ ಸೌಕರ್ಯ ಒದಗಿಸಲು ನಗರಸಭೆಯಿಂದ ಕಷ್ಟಸಾಧ್ಯವಾಗುತ್ತದೆ, ಗ್ರಾಮ ಪಂಚಾಯತನವರು ನಗರದಲ್ಲಿರುವ ಹಾಗೂ ಹೊಂದಿಕೊಂಡಿರುವ ವ್ಯಾಪ್ತಿಯನ್ನು ನಗರಸಭೆಗೆ ಬಿಟ್ಟುಕೊಟ್ಟರೆ ಅಭಿವೃದ್ಧಿ ಪಡಿಸಲು ಬಹಳಷ್ಟು ಸಹಕಾರಿಯಾಗುತ್ತದೆ ಹಾಗೂ ನಗರಸಭೆಗೆ ಆದಾಯ ಹೆಚ್ಚಾಗುತ್ತದೆ ಎಂದರು.
ವೇದಿಕೆಯಲ್ಲಿ ನಗರಸಭೆ ಪರಮಾನಂದ ಗವರೋಜಿ, ಉಪಾಧ್ಯಕ್ಷೆ ರೇಖಾ ಕಾಂಬಳೆ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.