Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯತ್ನಾಳರ ಉಚ್ಛಾಟನೆಗೆ ಕಾರಣರಾದ ವ್ಯಕ್ತಿ ವಿರುದ್ಧ ನಮ್ಮ ಹೋರಾಟ
(ರಾಜ್ಯ ) ಜಿಲ್ಲೆ

ಯತ್ನಾಳರ ಉಚ್ಛಾಟನೆಗೆ ಕಾರಣರಾದ ವ್ಯಕ್ತಿ ವಿರುದ್ಧ ನಮ್ಮ ಹೋರಾಟ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಮ್ಮ ಸಮಾಜದ ಶಾಸಕರೊಬ್ಬರಿಗೆ ಅನ್ಯಾಯವಾಗಿದೆ, ಅದರ ವಿರುದ್ಧ ನಾನು ಧ್ವನಿ ಎತ್ತಿದ್ದೇನೆ, ಆದರೆ ವಿನಾಕಾರಣ ಕೆಲವರು ನಮ್ಮ ಸಮಾಜದ ವಿಷಯದಲ್ಲಿ ಮೂಗು ತೂರಿಸುತ್ತಿದ್ದಾರೆ, ನಮ್ಮ ಸಮಾಜದ ಒಗ್ಗಟ್ಟು, ಪ್ರಗತಿ ಸಹಿಸಿಕೊಳ್ಳದೇ ಹೊಟ್ಟೆಕಿಚ್ಚಿನಿಂದ ಕೆಲವರು ಹೇಳಿಕೆ ನೀಡುತ್ತಿದ್ದಾರೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅನ್ಯಾಯವಾದರೆ ನಾನು ಆತನ ನ್ಯಾಯದ ಪರವಾಗಿ ನಿಲ್ಲುವೆ, ಎಲ್ಲ ಸಮಾಜದ ಶ್ರೀಗಳು ಸಹ ತಮ್ಮ ಸಮಾಜಕ್ಕೆ ಅನ್ಯಾಯವಾದಾಗ ಪ್ರತಿಭಟನೆ ಮಾಡಿದ್ದು ಇದೆ, ಅದರಂತೆ ಪಂಚಮಸಾಲಿ ಹೋರಾಟ, ಉತ್ತರ ಕರ್ನಾಟಕ ಪ್ರಗತಿ ಕಳಕಳಿ ಹೊಂದಿರುವ ಜನಪರ ನಾಯಕ ಯತ್ನಾಳ ಅವರ ಬೆನ್ನಿಗೆ ನಿಂತಿದ್ದೇನೆ, ಉಚ್ಛಾಟನೆ ಮಾಡಿರುವುದನ್ನು ಖಂಡಿಸಿದ್ದೇನೆ ಎಂದರು.
ಕಾರಣವಿಲ್ಲದೇ ಒಬ್ಬ ಪ್ರಭಾವಿ ನಾಯಕನನ್ನು ಉಚ್ಛಾಟನೆ ಮಾಡಿರುವುದು ಸಮಸ್ತ ಪಂಚಮಸಾಲಿ ಸಮಾಜದ ಜನರ ಭಾವನೆಗಳಿಗೆ ನೋವು ತರಿಸಿದೆ ಎಂದರು.
ಪಂಚಮಸಾಲಿ ಸಮಾಜ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ, ಎಪ್ರಿಲ್ ೧೦ ರೊಳಗಾಗಿ ಯತ್ನಾಳರ ಉಚ್ಛಾಟನೆ ಆದೇಶವನ್ನು ಹಿಂದಕ್ಕೆ ಪಡೆಯಬೇಕು, ಈ ಉಚ್ಛಾಟನೆ ಹಿಂದೆ ಷಡ್ಯಂತ್ರ ಇರುವ ವ್ಯಕ್ತಿಗಳ ವಿರುದ್ಧ ಪ್ರಬಲ ಹೋರಾಟವನ್ನು ಜನಾಂದೋಲನ ರೂಪದಲ್ಲಿ ಸಂಘಟಿಸಲಾಗುವುದು ಎಂದು ವಿವರಿಸಿದರು.
ಇದು ಬಿಜೆಪಿ ವಿರುದ್ಧದ ಹೋರಾಟವಲ್ಲ, ಯತ್ನಾಳರ ಉಚ್ಛಾಟನೆಗೆ ಕಾರಣರಾದ ವ್ಯಕ್ತಿಯ ವಿರುದ್ಧ ನಾವು ಹೋರಾಟಕ್ಕೆ ಅಣಿಯಾಗಿದ್ದೇವೆ ಎಂದು ಶ್ರೀಗಳು ಸ್ಪಷ್ಟಪಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.