Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಲ್ಪಸಂಖ್ಯಾತ ವಸತಿ ಶಾಲೆ ಪ್ರವೇಶ ಪರೀಕ್ಷೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
(ರಾಜ್ಯ ) ಜಿಲ್ಲೆ

ಅಲ್ಪಸಂಖ್ಯಾತ ವಸತಿ ಶಾಲೆ ಪ್ರವೇಶ ಪರೀಕ್ಷೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಆಂಗ್ಲ ಮಾಧ್ಯಮ ಮುಸ್ಲಿಂ ವಸತಿ ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷದ ೬ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ ೧೦ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ website: https://sevasindhuservices.karnataka.gov.inನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ, ಮೌಲಾನಾ ಆಝಾದ ಭವನ, ಜಿಲ್ಲಾ ಪಂಚಾಯತಿ ರಸ್ತೆ ಕನಕದಾಸ ಬಡಾವಣೆ ತಾಲೂಕ ವಿಸ್ತರಾಣಾಧಿಕಾರಿಗಳು, ಉಪ ವಿಭಾಗ ವಿಜಯಪುರ ಮತ್ತು ಇಂಡಿ ಇವರನ್ನು ಹಾಗೂ ಅರಕೇರಿಯ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಬಾಲಕಿಯರ ವಸತಿ ಶಾಲೆಯ ಪ್ರಾಂಶುಪಾಲ ರೇಖಾ ಬಾರ್ಕಿ (ಮೊಬೈಲ್ ಸಂಖ್ಯೆ: ೮೯೭೧೪೫೯೬೮೩), ಸಿಂದಗಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಸಿದ್ದಪ್ಪ ಕಾರಿಮುಂಗಿ (ಮೊ:೯೯೮೦೯೫೨೯೬೦), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಚಡಚಣ ತಾಲೂಕಿನ ಹಾಲಹಳ್ಳಿಯ ಪ್ರಾಂಶುಪಾಲರಾದ ಮಲ್ಲಿಕಾರ್ಜುನ ಹೆಬ್ಬಳ್ಳಿ (ಮೊಬೈಲ್ ಸಂಖ್ಯೆ: ೯೬೨೦೮೨೮೧೮೫), ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಅಫಜಲಪೂರ ಟಕ್ಕೆ ವಿಜಯಪುgದ ಪ್ರಾಂಶುಪಾಲರಾದ ಸಿದ್ರಾಮ್ ಎಂಟೆತ್ತ (ಮೊಬೈಲ್ ಸಂಖ್ಯೆ: ೮೩೧೦೮೩೦೪೦೭), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಇಣಚಗಲ್ ಮುದ್ದೇಬಿಹಾಳ ನಂ-೧ ಪ್ರಾಂಶುಪಾಲರಾದ ರಮೇಶ (ಮೊಬೈಲ್ ಸಂಖ್ಯೆ :೯೮೪೪೪೯೩೩೦೬), ಇಂಡಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ರವಿಚಂದ್ರ ಕಾಂಬಳೆ (ಮೊಬೈಲ್ ಸಂಖ್ಯೆ: ೯೬೩೨೪೫೪೬೭೦) ಹಾಗೂ ಮುದ್ದೇಬಿಹಾಳ ನಂ.-೨ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಖೇಮು ರಾಠೋಡ (ಮೊಬೈಲ್ ಸಂಖ್ಯೆ: ೭೨೫೯೧೭೯೩೯೮) ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.