Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲೋಣಿ ಗೆ ಎಂಎಲ್ಸಿ ಸ್ಥಾನ ನೀಡಲು ಗಾಣಿಗ ಸಮಾಜ ಮುಖಂಡರ ಆಗ್ರಹ
(ರಾಜ್ಯ ) ಜಿಲ್ಲೆ

ಲೋಣಿ ಗೆ ಎಂಎಲ್ಸಿ ಸ್ಥಾನ ನೀಡಲು ಗಾಣಿಗ ಸಮಾಜ ಮುಖಂಡರ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಲೋಣಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ತಿಗೆ ನಾಮ ನಿರ್ದೇಶನ ಮಾಡಬೇಕು ಎಂದು ಜಿಲ್ಲಾ ಗಾಣಿಗ ಸಮಾಜದ ಮುಖಂಡರು ಒತ್ತಾಯಿಸಿದರು.
ಈ ಕುರಿತು ನಗರದಲ್ಲಿ ಜಿಲ್ಲಾ ಗಾಣಿಗ ಸಮಾಜ ಸಂಘದಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಬಾಬು ಸಜ್ಜನ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಒಬ್ಬ ಅತ್ಯುತ್ತಮ ಸಂಘಟಕರಾಗಿದ್ದು, ಈ ಹಿಂದೆ ಜಿಲ್ಲಾ ಪಂಚಾಯತ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಹಾಗೂ ಪ್ರಸ್ತುತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷದ ಬಲವರ್ಧನೆಗೆ ತಮ್ಮದೇ ರೀತಿಯಲ್ಲಿ ಶ್ರಮಿಸುತ್ತಿದ್ದಾರೆ.
ಈ ಹಿಂದೆ ಲೋಣಿಯವರು ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೇಟ್ ವಂಚಿತರಾದಾಗ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬೆರಳಣಿಕೆ ಮತಗಳಿಂದ ಪರಭಾವಗೊಂಡರೂ ತೀವ್ರ ಸ್ಪರ್ಧೆ ನೀಡಿ ತಮ್ಮ ಸಾಮರ್ಥ್ಯ ಸಾಭೀತುಪಡಿಸಿದ್ದರು. ತದ ನಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ, ಎಂಎಲ್ಸಿ ಸುನೀಲಗೌಡ ಪಾಟೀಲ ಹಾಗೂ ಇನ್ನಿತರ ಕಾಂಗ್ರೆಸ್ ನಾಯಕರು ಅವರನ್ನು ಸಿಎಂ,ಡಿಸಿಎಂ ಸಮ್ಮುಖದಲ್ಲಿ ಮರಳಿ ಕಾಂಗ್ರೆಸ್ ಪಕ್ಷಕ್ಕೆ‌ ಸೇರಿಸಿಕೊಳ್ಳುವ ವೇಳೆ ಮಲ್ಲಿಕಾರ್ಜುನ ಲೋಣಿ ಅವರಿಗೆ ಎಂಎಲ್ಸಿ ಸ್ಥಾನದಂತಹ ಉತ್ತಮ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು. ಈಗ ಆ ಸಮಯ ಕೂಡಿ ಬಂದಿದೆ. ರಾಜ್ಯದಲ್ಲಿ ವಿಧಾನ ಪರಿಷತ್ ನಾಮನಿರ್ದೇಶನ ಚಟುವಟಿಕೆಗಳು ನಡೆದಿದ್ದು, ಗಾಣಿಗ ಸಮಾಜದ ರಾಜ್ಯಾಧ್ಯಕ್ಷರು ಆಗಿರುವ ಮಲ್ಲಿಕಾರ್ಜುನ ಲೋಣಿಯವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಮೂಲಕ ಬಹುಸಂಖ್ಯಾತ ಗಾಣಿಗ ಸಮಾಜಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ‌ ಗಾಣಿಗ ಸಮಾಜ ಸಂಘದ ಜಿಲ್ಲಾಧ್ಯಕ್ಷ ಬಿ.ಬಿ. ಪಾಸೋಡಿ ಮಾತನಾಡಿ, ಚಾಣಕ್ಷ ಹಾಗೂ ಸಂಘಟನಾ ಚತುರರಾಗಿರುವ ಮಲ್ಲಿಕಾರ್ಜುನ ಲೋಣಿ ಅವರನ್ನು ಮರಳಿ ಪಕ್ಷಕ್ಕೆ ಮರು ಸೇರ್ಪಡೆಯಾಗುವಾಗ ಎಲ್ಲ ದಿಗ್ಗಜ ಕಾಂಗ್ರೆಸ್ ನಾಯಕರು ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಆಶ್ವಾಸನೆ ನೀಡಿದ್ದಾರೆ, ಗಾಣಿಗ ಸಮಾಜದ ಪ್ರಮುಖರ ನಿಯೋಗ ಹಲವಾರು ಬಾರಿ, ಸಿಎಂ,ಡಿಸಿಎಂ, ಸಚಿವರುಗಳಾದ ಡಾ. ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ ಹಾಗೂ ಎಲ್ಲಾ ಕಾಂಗ್ರೆಸ್ ಪ್ರಮುಖರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದೇವೆ, ಕಾಂಗ್ರೆಸ್ ನಾಯಕರು ಈಗ ಲೋಣಿ ಅವರಿಗೆ ನೀಡಿರುವ ಆಶ್ವಾಸನೆ ಈಡೇರಿಸಲಿ, ಇದು ಸಮಸ್ತ ಗಾಣಿಗ ಸಮಾಜದ ಬೇಡಿಕೆಯಾಗಿದೆ ಎಂದರು.
ಈ ವೇಳೆ ಜಿಲ್ಲಾ ಗಾಣಿಗ ಸಮಾಜದ ಗೌರವಾಧ್ಯಕ್ಷ ಬಿ.ಎಂ.ಪಾಟೀಲ ಕತ್ನಳ್ಳಿ, ಉಪಾಧ್ಯಕ್ಷ ಶರಣಪ್ಪ ಶ್ಯಾಪೇಟಿ, ಕೋಶಾಧ್ಯಕ್ಷ ಬಿ.ಕೆ.ಚೌಧರಿ, ಉದ್ಯಮಿ ಶಿವಕುಮಾರ ಸಜ್ಜನ, ಯುವ ಗಾಣಿಗ ಘಟಕದ ಜಿಲ್ಲಾಧ್ಯಕ್ಷ ಗುರುನಾಥ ಅಂದೇವಾಡಿ ಹಾಗೂ ಇತರೆ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ

ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ರಮಜಾನ್ ಈದ್ ಆಚರಣೆ :ರೋಜಾ ಉಪವಾಸಕ್ಕೆ ತೆರೆ
    In (ರಾಜ್ಯ ) ಜಿಲ್ಲೆ
  • ತೇಜಸ್ವಿನಿ ಅನಂತಕುಮಾರ ಗೆ ಅಕ್ಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಅಮೇರಿಕದ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿರುವ ಡಾ.ಇನಾಮದಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.