Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಚನ ಸಾಹಿತ್ಯ ಮೂಲಕ ಸಮಾಜದ ಅಂಕು-ಡೊಂಕು ತಿದ್ದಿದ ದೇವರ ದಾಸಿಮಯ್ಯ
(ರಾಜ್ಯ ) ಜಿಲ್ಲೆ

ವಚನ ಸಾಹಿತ್ಯ ಮೂಲಕ ಸಮಾಜದ ಅಂಕು-ಡೊಂಕು ತಿದ್ದಿದ ದೇವರ ದಾಸಿಮಯ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾಡಳಿತ ವತಿಯಿಂದ ದೇವರ ದಾಸಿಮಯ್ಯ ಜಯಂತಿ ಆಚರಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜನಸಾಮಾನ್ಯರ ಭಾಷೆಯಲ್ಲಿಯೇ ಸರಳವಾಗಿ ಹಾಗೂ ಸುಲಲಿತವಾಗಿ ವಚನಗಳನ್ನು ರಚಿಸಿ, ವಚನ ಸಾಹಿತ್ಯದ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಕಾಯಕವನ್ನು ಕೈಗೊಂಡವರು ದೇವರ ದಾಸಿಮಯ್ಯ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ಅರ್ಥಪೂರ್ಣವಾಗಿ ಆಚರಿಸಲಾದ ದೇವರ ದಾಸಿಮಯ್ಯ ಅವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾಯಕ ನಿಷ್ಠೆ, ಲಿಂಗ ಸಮಾನತೆ ಸೇರಿದಂತೆ ಅನೇಕ ವಿಷಯಗಳನ್ನು ತಮ್ಮ ವಚನಗಳ ಮೂಲಕ ನಮಗೆ ಕೊಡುಗೆ ನೀಡಿದ್ದಾರೆ. ಅವರು ತಿಳಿಸಿಕೊಟ್ಟಿರುವ ಕಾಯಕ ತತ್ವ, ನೈತಿಕ ಮೌಲ್ಯಗಳಂತಹ ಆದರ್ಶ ವಿಚಾರಗಳ ಚಿಂತನೆಗಳ ಅಳವಡಿಸಿಕೊಳ್ಳಬೇಕಾಗಿದೆ. ಲಿಂಗ ಸಮಾನತೆಯ ಪರಿಕಲ್ಪನೆಯನ್ನು ಪ್ರತಿಪಾದಿಸಿ, ಸಮಾನತೆಯನ್ನು ಸಾರಿದ ಶರಣ ದೇವರ ದಾಸಿಮಯ್ಯನವರು ಎಂದು ಹೇಳಿದರು.
ಡಾ.ಸಂಗಮೇಶ ಮೇತ್ರಿ ಉಪನ್ಯಾಸ ನೀಡಿ, ದಾರ್ಶನಿಕರ ಆದರ್ಶ ವಿಚಾರಗಳಿಗೆ ಪ್ರಾಮುಖ್ಯತೆ ನೀಡಿ ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದ ಅವರು, ಕಾಯಕ ಸಿದ್ದಾಂತವನ್ನು ಪ್ರತಿಪಾದಿಸಿದವರು ದೇವರ ದಾಸಿಮಯ್ಯ. ಅವರು ಆಡುಮಾತಿನಲ್ಲಿ ತಮ್ಮ ವಚನಗಳ ಮೂಲಕ ಸಮಾಜಕ್ಕೆ ಹಿತೋಪದೇಶಗಳನ್ನು ನೀಡಿದವರು ಎಂದು ತಿಳಿಸಿದರು.
ವಿರೇಶ ವಾಲಿ ಹಾಗೂ ತಂಡದವರು ವಚನ ಗಾಯನ ಪ್ರಸ್ತುತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ಅಂದಾಜು ಮತ್ತು ಮೌಲ್ಯ ಮಾಪನ ಅಧಿಕಾರಿ ಎ.ಬಿ.ಅಲ್ಲಾಪುರ, ಮಹಾನಗರ ಪಾಲಿಕೆಯ ಉಪಾಯುಕ್ತ ನಾರಾಯಣಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.