Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣಬಸು ಕೋಳಾರಿ ಗೆ ಮುಖ್ಯಮಂತ್ರಿಗಳ ಚಿನ್ನದ ಪದಕದ ಗರಿ
(ರಾಜ್ಯ ) ಜಿಲ್ಲೆ

ಶರಣಬಸು ಕೋಳಾರಿ ಗೆ ಮುಖ್ಯಮಂತ್ರಿಗಳ ಚಿನ್ನದ ಪದಕದ ಗರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲದ ಹೆಮ್ಮೆಯ ಹೈದ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಹಾಯಕ ಕಮಾಂಡೆಂಟ್ ಆಗಿ ಉತ್ತಮ ಕಾರ್ಯನಿರ್ವಹಣೆಗೆ ಈ ಪುರಸ್ಕಾರ

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಪಟ್ಟಣದ ಪ್ರತಿಭಾವಂತ, ತನ್ನ ವೃತ್ತಿಯ ಮೂಲಕ ಉನ್ನತ ಮಟ್ಟದ ಹೆಸರು ಮಾಡಿರುವ ಶರಣಬಸು ಕೊಳಾರಿ ಅವರಿಗೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉತ್ತಮವಾಗಿ ಸಹಾಯಕ ಕಮಾಂಡೆಂಟ್ ಆಗಿ ಕಾರ್ಯನಿರ್ವಹಿಸಿದ್ದಕ್ಕೆ ಮುಖ್ಯಮಂತ್ರಿಗಳಿಂದ ಕೊಡಮಾಡುವ ಉತ್ತಮ ಪೊಲೀಸ್ ಅಧಿಕಾರಿಯ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಆಲಮೇಲದ ಪ್ರತಿಷ್ಠಿತ ಕೊಳಾರಿ ಮನೆತನದ ಮಹದೇವಪ್ಪ ಕೊಳಾರಿ ಅವರ ಮಗನಾದ ಶರಣಬಸು ಕೊಳಾರಿ ತಮ್ಮ ಕಷ್ಟದ ಜೀವನದೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಪಡೆದು ಇಂದು ರಾಜ್ಯದಲ್ಲಿ ಆಲಮೇಲ ತಾಲೂಕಿನ ಹೆಸರು ಬರುವಂತೆ ಮಾಡಿದ್ದಾರೆ.
ಆಲಮೇಲ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ ಕೊಳಾರಿ, ದಯಾನಂದ ಕೋಳಾರಿ, ಸ್ನೇಹಿತರಾದ ಆಲಮೇಲ ನಾಗರಿಕ ಸಮೀತಿ ಅಧ್ಯಕ್ಷ ರಮೇಶ ಬಂಟನೂರ್, ಪ್ರಭು ವಾಲಿಕರ, ಸುರೇಶ ಹಳ್ಳೂರ, ರಾಕೇಶ ಬಿರಾದಾರ, ಪಿಎಸ್ಐ, ಸುರೇಂದ್ರಕುಮಾರ ಮದಗುಣಕಿ, ಸಿದ್ರಾಮ ಯಾದವಾಡ, ಕಡಣಿಯ ಸಂತೋಷ ಕತ್ತಿ, ಬಸವರಾಜ ಪಡಶೆಟ್ಟಿ ಅವರು ಶರಣಬಸು ಅವರಿಗೆ ಅಭಿನಂದಿಸಿ ಹರುಷ ವ್ಯಕ್ತಪಡಿಸಿದ್ದಾರೆ.

ಶಾಸಕ ಅಶೋಕ ಮನಗೂಳಿ ಶುಭ ಹಾರೈಕೆ

ಸದ್ಯ ಕಲಬುರ್ಗಿಯ ಕೆ ಎಸ್ ಆರ್ ಪಿ. ಸಹಾಯಕ ಕಮಾಂಡೆಂಟ್ ಆಗಿ ಸೇವೆ ಸಲ್ಲಿಸುತ್ತಿರುವ ಆಲಮೇಲದ ಶರಣಬಸು ಕೋಳಾರಿ ಅವರಿಗೆ ಶುಭವಾಗಲಿ, ಹೀಗೆ ಮುಂದಿನ ದಿನಗಳಲ್ಲಿ ಅವರಿಗೆ ಇನ್ನೂ ಹೆಚ್ಚಿನ ಪ್ರಶಸ್ತಿಗಳು ಅವರನ್ನು ಅರಸಿಕೊಂಡು ಬರುವಂತಾಗಲಿ ಎಂದು ಶಾಸಕ ಅಶೋಕ ಮನಗೂಳಿ ಶುಭ ಹಾರೈಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.