Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಂಜಾನ್ ಹಬ್ಬದ ಹಿನ್ನಲೆ: ಆಲಮಟ್ಟಿ ಫುಲ್ ರಶ್

ಕೋರೆಹಲ್ಲು ಮೂಡುವಾಗ ಮಣ್ಣಿರುವುದಿಲ್ಲ, ಮಣ್ಣಿರುವಾಗ ಕೋರೆಹಲ್ಲು ಮೂಡುವುದಿಲ್ಲ

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೇಮಂತ್ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ
(ರಾಜ್ಯ ) ಜಿಲ್ಲೆ

ಹೇಮಂತ್ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿರುವ ನಿಂಬಾಳ್ಕರ್‌

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು.
ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು.
೧೯೯೮ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಂಜಾನ್ ಹಬ್ಬದ ಹಿನ್ನಲೆ: ಆಲಮಟ್ಟಿ ಫುಲ್ ರಶ್

ಕೋರೆಹಲ್ಲು ಮೂಡುವಾಗ ಮಣ್ಣಿರುವುದಿಲ್ಲ, ಮಣ್ಣಿರುವಾಗ ಕೋರೆಹಲ್ಲು ಮೂಡುವುದಿಲ್ಲ

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಂಜಾನ್ ಹಬ್ಬದ ಹಿನ್ನಲೆ: ಆಲಮಟ್ಟಿ ಫುಲ್ ರಶ್
    In (ರಾಜ್ಯ ) ಜಿಲ್ಲೆ
  • ಕೋರೆಹಲ್ಲು ಮೂಡುವಾಗ ಮಣ್ಣಿರುವುದಿಲ್ಲ, ಮಣ್ಣಿರುವಾಗ ಕೋರೆಹಲ್ಲು ಮೂಡುವುದಿಲ್ಲ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.