Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ಎಕ್ಸ್ಪರ್ಟ್ ಟ್ಯಾಲೆಂಟ್ ಅವಾರ್ಡ ಪರೀಕ್ಷೆ
(ರಾಜ್ಯ ) ಜಿಲ್ಲೆ

ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ಎಕ್ಸ್ಪರ್ಟ್ ಟ್ಯಾಲೆಂಟ್ ಅವಾರ್ಡ ಪರೀಕ್ಷೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಎಕ್ಸ್ಪರ್ಟ ಟ್ಯಾಲೆಂಟ್ ಅವಾರ್ಡ ಪರೀಕ್ಷೆಯನ್ನು ನಡೆಸುತ್ತಿದ್ದೇವೆ. ಪರೀಕ್ಷೆಯಲ್ಲಿ ಭಾಗವಹಿಸಿ ೧ ರಿಂದ ೫ ನೇ ರ‍್ಯಾಂಕ ಪಡೆಯುವ ವಿದ್ಯಾರ್ಥಿಗಳಿಗೆ ಆಕರ್ಷಕ ನಗದು ಬಹುಮಾನ ಮತ್ತು ಪ್ರತಿಭಾನ್ವಿತ ೨೦ ವಿದ್ಯಾರ್ಥಿಗಳಿಗೆ ೨ ವರ್ಷಗಳ ಕಾಲ ಉಚಿತ ಶಿಕ್ಷಣ ನೀಡಿ ಪ್ರೋತ್ಸಾಹಿಸುತ್ತಿದ್ದೇವೆ ಎಂದು ತಾಲೂಕಿನ ನಾಗರಬೆಟ್ಟ ಗ್ರಾಮದ ಹೆಸರಾಂತ ಎಕ್ಸ್ಫರ್ಟ ಪಿಯು ಸೈನ್ಸ್ ಕಾಲೇಜಿನ ಅಧ್ಯಕ್ಷ ಬಿ.ಜಿ.ಮಠ ಹೇಳಿದರು.
ಈ ಕುರಿತು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಎಸ್‌ಎಸ್‌ಎಲ್‌ಸಿ, ಸಿಬಿಎಸ್‌ಇ, ಐಸಿಎಸ್‌ಇ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದು. ಎ.೬ ರಂದು ಈ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯಲ್ಲಿ ರ‍್ಯಾಂಕ್ ಬಂದವರಿಗೆ ಪ್ರಥಮ ಬಹುಮಾನವಾಗಿ ೨ಲಕ್ಷ ೨೫ ಸಾವಿರ ರೂಗಳ ಶಿಷ್ಯ ವೇತನ ಜೊತೆಗೆ ೨೫ಸಾವಿರ ರೂಪಾಯಿ ನಗದು, ದ್ವಿತೀಯ ಬಹುಮಾನವಾಗಿ ೨ಲಕ್ಷ ೨೫ ಸಾವಿರ ರೂಗಳ ಶಿಷ್ಯ ವೇತನ ಜೊತೆಗೆ ೨೦ಸಾವಿರ ರೂಪಾಯಿ ನಗದು, ತೃತೀಯ ಬಹುಮಾನವಾಗಿ ೨ಲಕ್ಷ ೨೫ ಸಾವಿರ ರೂಗಳ ಶಿಷ್ಯ ವೇತನ ಜೊತೆಗೆ ೧೫ಸಾವಿರ ರೂಪಾಯಿ ನಗದು, ನಾಲ್ಕನೇ ಬಹುಮಾನವಾಗಿ ೨ಲಕ್ಷ ೨೫ ರೂಗಳ ಶಿಷ್ಯ ವೇತನ ಜೊತೆಗೆ ೧೦ಸಾವಿರ ರೂಪಾಯಿ ನಗದು, ಐದನೇ ಬಹುಮಾನವಾಗಿ ೨ಲಕ್ಷ ೨೫ಸಾವಿರ ಶಿಷ್ಯ ವೇತನ ಜೊತೆಗೆ ೫ಸಾವಿರ ರೂಪಾಯಿ ನಗದು ಬಹುಮಾನ ನೀಡುತ್ತಿದ್ದೇವೆ. ಜೊತೆಗೆ ಪ್ರತಿಭಾನ್ವಿತ ೨೦ ವಿದ್ಯಾರ್ಥಿಗಳಿಗೆ ೨ ವರ್ಷಗಳ ಕಾಲ ಉಚಿತ ಶಿಕ್ಷಣ ನೀಡುತ್ತಿದ್ದೇವೆ. ಅಲ್ಲದೇ ಪರೀಕ್ಷೆ ಬರೆದು ಪ್ರವೇಶ ಪಡೆಯುವ ಎಲ್ಲ ವಿದ್ಯಾರ್ಥಿಗಳಿಗೆ ೫ಸಾವಿರ ರೂ ಸ್ಕಾಲರ್‌ಶಿಪ್ ನೀಡುತ್ತಿದ್ದೇವೆ ಮತ್ತು ಈ ಪರೀಕ್ಷೆಯನ್ನು ಪ್ರಥಮ ಪಿಯುಸಿ ಪ್ರವೇಶ ಎಂದು ಪರಿಣಿಸುತ್ತಿದ್ದೇವೆ. ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ವೇಳೆ ಪ್ರಾಂಶುಪಾಲ ಐ.ಎ.ಬಾಗವಾನ ಮಾತನಾಡಿ ಪರೀಕ್ಷೆಗಳನ್ನು ಅಂದು ಬೆಳಿಗ್ಗೆ ೧೧ಗಂಟೆಗೆ ತಾಲೂಕಿನ ನಾಗರಬೆಟ್ಟ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ ಎಕ್ಸ್ಫರ್ಟ ಪಿ.ಯು.ಕಾಲೇಜಿನಲ್ಲಿ ತೆಗೆದುಕೊಳ್ಳಲಾಗುವದು. ಆಸಕ್ತ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿ ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊ. ೭೦೧೯೨೫೧೯೨೩, ೯೬೮೬೯೦೬೧೦೧, ೮೦೯೫೧೯೧೬೧೪ ಮತ್ತು ೬೩೬೨೧೯೨೩೫೯ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದರು.
ಈ ವೇಳೆ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಶಿಕ್ಷಕ ಶಿವಯ್ಯ ಹಿರೇಮಠ, ಕನ್ನಡ ಮಾಧ್ಯಮ ಪ್ರೌಢ ಶಾಲಾ ಶಿಕ್ಷಕ ಹೀರು ನಾಯಕ, ದೈಹಿಕ ಶಿಕ್ಷಕ ಎಲ್.ಎಚ್.ನಧಾಫ್ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.