Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಯುಧ ಪರವಾನಿಗೆ ದುರುಪಯೋಗ: ಲೈಸನ್ಸ್ ಅಮಾನತು
(ರಾಜ್ಯ ) ಜಿಲ್ಲೆ

ಆಯುಧ ಪರವಾನಿಗೆ ದುರುಪಯೋಗ: ಲೈಸನ್ಸ್ ಅಮಾನತು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ ಪೊಲೀಸ್ ಅಧೀಕ್ಷಕರ ವರದಿಯನ್ವಯ ತಿಕೋಟಾ ತಾಲೂಕಿನ ಲೋಗಾಂವದ ರಾಜುಗೌಡ ಸಿದ್ದಲಿಂಗಪ್ಪ ಬಿರಾದಾರ ಹಾಗೂ ಪಿಂಟು ಹೀರು ಲಮಾಣಿ ಇವರಿಗೆ ಆತ್ಮರಕ್ಷಣೆ ಸಲುವಾಗಿ ನೀಡಿರುವ ಆಯುಧ ಪರವಾನಿಗೆಯನ್ನು ದುರುಪಯೋಗ ಪಡಿಸಿಕೊಂಡಿರುವ ಕಾರಣದಿಂದಾಗಿ ಭಾರತೀಯ ಆಯುಧ ಕಾಯ್ದೆ ೧೯೫೯ರ ಕಲಂ ೧೭(೩)(ಬಿ ) ಮತ್ತು ೧೭(೩)(ಡಿ ) ಅನ್ವಯ ಇವರು ಹೊಂದಿರುವ ಆಯುಧ ಪರವಾನಿಗೆಯನ್ನು ಅಮಾನತ್ತುಗೊಳಿಸಿ ವಿಚಾರಣೆಗೆ ಕಾಯ್ದಿರಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶಿಸಿದ್ದಾರೆ.
ಸದರಿ ಪರವಾನಿಗೆದಾರು ತಾವು ಹೊಂದಿರುವ ಆಯುಧವನ್ನು ಕೂಡಲೇ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಜಮೆ ಮಾಡುವಂತೆಯೂ ಆದೇಶದಲ್ಲಿ ಅವರು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.