Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುಣಗಳಿಂದ ವ್ಯಕ್ತಿ ಸಂಪನ್ನ :ಪ್ರೊ.ರವಿಕುಮಾರ
(ರಾಜ್ಯ ) ಜಿಲ್ಲೆ

ಗುಣಗಳಿಂದ ವ್ಯಕ್ತಿ ಸಂಪನ್ನ :ಪ್ರೊ.ರವಿಕುಮಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ವ್ಯಕ್ತಿಯು ಗುಣಗಳಿಂದ ಸಂಪನ್ನನಾಗುತ್ತಾನೆ, ಸದಾ ಕ್ರೀಯಾಶೀಲತೆಯನ್ನು ಮೈಗೂಡಿಸಿಕೊಳ್ಳುವ ಆದರ್ಶತನ ಇಂದು ಎಲ್ಲರಲ್ಲಿ ಬರಬೇಕಿದೆ ಎಂದು ಐಕ್ಯೂಎಸಿ ಸಂಚಾಲಕ ಪ್ರೊ.ರವಿಕುಮಾರ ಅರಳಿ ಹೇಳಿದರು.
ಅವರು ಇಂಡಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯ ರಮೇಶ ಆರ್.ಎಚ್ ಹಾಗೂ ಗ್ರಂಥಪಾಲಕ ತಿಪ್ಪಣ್ಣ ವಗ್ದಾಳ ಅವರು ಸಹ ಪ್ರಾಧ್ಯಾಪಕರಾಗಿ ಪದೋನ್ನತಿ ಹೊಂದಿದ ಪ್ರಯುಕ್ತ ಅಭಿನಂದಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತಾನಡಿದ ಪ್ರಾಚಾರ್ಯ ಪ್ರೊ.ರಮೇಶ ಆರ್.ಎಚ್ ” ಪದವಿ, ಗೌರವಗಳು ಬರುತ್ತಿರುತ್ತವೆ, ಕರ್ತವ್ಯದಲ್ಲಿ ಎಲ್ಲರನ್ನೂ ಸಮಾನರಾಗಿ ಕಂಡು ಕೆಲಸ ಮಾಡುವ ಪ್ರಾಮಾಣಿಕತೆ ಇರಬೇಕು ಎಂದರು. ಎಲ್ಲರಿಗೂ ಒಳಿತನ್ನು ಬಯಸುವುದು ಮುಖ್ಯಕಾರ್ಯವಾಗಿದೆ ಎಂದರು.
ಅಕ್ಕಮಹಾದೇವಿ ವಿವಿ ಸಿಂಡಿಕೇಟ್ ಸದಸ್ಯ ಪ್ರೊ. ಎಸ್.ಜೆ.ಮಾಡ್ಯಾಳ, ಬೆರಗು ಪ್ರಕಾಶನದ ರಮೇಶ ಕತ್ತಿ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪ್ರೊ. ಸಂಗಮೇಶ ಹಿರೇಮಠ ಸ್ವಾಗತಿಸಿದರು. ಎನ್. ಎಸ್.ಎಸ್. ಸಂಯೋಜಕ ಪರಸಪ್ಪ‌ ದೇವರ ವಂದಿಸಿದರು. ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು , ವಿದ್ಯಾರ್ಥಿಗಳು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.