Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ಕುಟಿಲ ರಾಜಕಾರಣದಿಂದ ಹಿಂದುತ್ವವಾದಿಗಳ ಮೇಲೆ ಸುಳ್ಳು ಕೇಸ್
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ಕುಟಿಲ ರಾಜಕಾರಣದಿಂದ ಹಿಂದುತ್ವವಾದಿಗಳ ಮೇಲೆ ಸುಳ್ಳು ಕೇಸ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಿಡಿಕಾರಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೊಡಗಿನ ಬಿಜೆಪಿ ಕಾರ್ಯಕರ್ತರಾದ ವಿನಯ್ ಎಂಬುವವರು ಕಾಂಗ್ರೆಸನ ಕೆಲ ರಾಜಕಾರಣಿಗಳು ತಮ್ಮ ಅಧಿಕಾರವನ್ನು ಉಪಯೋಗಿಸಿ ಬೆದರಿಕೆಯೊಡ್ಡಿದ್ದ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುರದೃಷ್ಟಕರ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.
ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿ ಕರ್ನಾಟಕ ಘಟಕವು ವಿನಯ್ ಅವರಿಗೆ ಯಾವುದೇ ಕಾನೂನು ನೆರವು ನೀಡದೆ, ಈಗ ಟ್ವಿಟರ್ ದಲ್ಲಿ ಆರ್ಭಟಿಸುತ್ತಿರುವುದು ಇವರ ಆದ್ಯತೆಗಳನ್ನು ತೋರಿಸುತ್ತದೆ. ಆಡಳಿತಾರೂಢ ಪಕ್ಷದ ಇಬ್ಬರು ಹಾಲಿ ಶಾಸಕರ ಪಾತ್ರವಿದೆ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ.
ಹಿಂದುತ್ವವಾದಿಗಳನ್ನು ಹಾಗೂ ಬಲಪಂಕ್ತೀಯರನ್ನು ಗುರಿಯಾಗಿಸಿಕೊಂಡು, ಅವರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅವರ ಕುಟುಂಬವನ್ನು, ಸ್ನೇಹಿತರನ್ನು ಬೆದರಿಸುತ್ತಿರುವುದು ಕಾಂಗ್ರೆಸ್ ಪಕ್ಷದ ಕುಟಿಲ ರಾಜಕಾರಣವನ್ನು ತೋರಿಸುತ್ತದೆ. ಹಿಂದುತ್ವದ ಪರ ಮಾತನಾಡಿದವರನ್ನು ಮೂಲೆಗುಂಪು ಮಾಡಿ ಅವರನ್ನು ಮಾನಸಿಕವಾಗಿ ಜರ್ಜರಿತರನ್ನಾಗಿ ಮಾಡಿ ಆತ್ಮಹತ್ಯೆಗೆ ಪ್ರಚೋದನೆ ನೀಡುವವರನ್ನು ಸುಮ್ಮನೆ ಬಿಡಬಾರದು.
ವಿನಯ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೆಯೇ ಅವರ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಪೊಲೀಸರು ಬಂಧಿಸಿ, ಅವರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಲಿ. ಈಗಲಾದರೂ ಬಿಜೆಪಿ ನಾಯಕರು ಅಡ್ಜಸ್ಟ್ಮೆಂಟ್ ಮಾಡಿಕೊಳ್ಳದೆ, ವಿನಯ್ ಆತ್ಮಕ್ಕೆ ಶಾಂತಿ ಸಿಗುವುದಕ್ಕಾಗಿ ಹೋರಾಟ ಮಾಡಲಿ. ಈ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.