Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಬಾಬು ಜಗಜೀವನರಾಮ್ ಜೀವನ ಸರ್ವರಿಗೂ ಮಾದರಿ
(ರಾಜ್ಯ ) ಜಿಲ್ಲೆ

ಡಾ.ಬಾಬು ಜಗಜೀವನರಾಮ್ ಜೀವನ ಸರ್ವರಿಗೂ ಮಾದರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಸ್ವಾತಂತ್ರ್ಯ ಹೋರಾಟಗಾರ, ಶೋಷಿತರ ಧ್ವನಿ, ರೈತರ ಉಸಿರಾಗಿದ್ದ ಡಾ.ಬಾಬು ಜಗಜೀವನರಾಮ್ ಅವರ ಜೀವನ ಮತ್ತು ಸಾಧನೆ ಸರ್ವರಿಗೂ ಮಾದರಿಯಾಗಿದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಪಿ.ಬಿರಾದಾರ ಹೇಳಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಶನಿವಾರ ಜರುಗಿದ ಡಾ.ಬಾಬು ಜಗಜೀವನರಾಮ್ ಅವರ ೧೧೮ನೇ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ಬಾಬೂಜೀ ಅವರಿಗೆ ಭಾರತರತ್ನ ಪ್ರಶಸ್ತಿ ನೀಡಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ ಪ್ರಕಾಶ ಸಿಂದಗಿ ಬಾಬೂಜೀ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ಸಿಬ್ಬಂದಿ ಸಂತೋಷ ತಳವಾರ, ಚನ್ನಬಸು ಹೊಸಮನಿ, ರೈತಸಂಘದ ಸಂಪತ್ ಜಮಾದಾರ, ರಾಹುಲ ದೊಡಮನಿ, ಸಂತೋಷ ಬೇವಿನಗಿಡದ, ಕಿರಣ ವಗ್ಗರ, ನಾಗೇಶ ವಗ್ಗರ, ಭೀಮಾಶಂಕರ ವಗ್ಗರ, ಪರಶು ಸನದಿ, ಪ್ರಭು ಸಂಗಣ್ಣವರ, ಸುರೇಶ ಮಣೂರ, ಮರಣಿಗಪ್ಪ ಪಡಗಾನೂರ, ಸದಾಶಿವ ಬೇವಿನಗಿಡದ, ಪ್ರಭು ದೊಡಮನಿ, ನಿಜಲಿಂಗಪ್ಪ ಮ್ಯಾಕೇರಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.