Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಧ್ಯಕ್ಷರಾಗಿ ಐ.ಆರ್.ಹೊಸಮನಿ, ಉಪಾಧ್ಯಕ್ಷರಾಗಿ ಐ.ಎಸ್.ಮುಳ್ಳಾಮಠ ಆಯ್ಕೆ
(ರಾಜ್ಯ ) ಜಿಲ್ಲೆ

ಅಧ್ಯಕ್ಷರಾಗಿ ಐ.ಆರ್.ಹೊಸಮನಿ, ಉಪಾಧ್ಯಕ್ಷರಾಗಿ ಐ.ಎಸ್.ಮುಳ್ಳಾಮಠ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸಂಘ ನಿಯಮಿತ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಶಿಕ್ಷಕ ಐ. ಆರ್. ಹೊಸಮನಿ ಹಾಗೂ ಉಪಾಧ್ಯಕ್ಷರಾಗಿ ಐ. ಎಸ್. ಮುಳ್ಳಾಮಠ ಆಯ್ಕೆ ಯಾಗಿದ್ದಾರೆ.
ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೆಡಶಾಳ ಹಾಗೂ ಖಜಾಂಚಿ ಜುಬೇರ ಕೇರೂರ ಇವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಐ ಆರ್ ಹೊಸಮನಿ ಹಾಗೂ ಎಸ್ ಎಸ್ ಬೇನೂರ ನಾಮಪತ್ರ ಸಲ್ಲಿಸಿದ್ದರು. ಒಟ್ಟು ೦೯ ಮತಗಳಲ್ಲಿ ೦೮ ಮತಗಳನ್ನು ಪಡೆಯುವ ಮೂಲಕ ಐ ಆರ್ ಹೊಸಮನಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರೆ ನಾಮಪತ್ರ ಸಲ್ಲಿಸಿರುವುದರಿಂದ ಐ ಎಸ್ ಮುಳ್ಳಾಮಠ ಅವಿರೋಧ ಆಯ್ಕೆಯಾದರು. ನಂತರ ಸರ್ಕಾರಿ ನೌಕರರ ಭವನದಲ್ಲಿ ನೌಕರರ ಸಂಘ ಹಾಗೂ ಶಿಕ್ಷಕರ ಸಂಘದ ಪರವಾಗಿ ಸನ್ಮಾನ ಮಾಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೆಡಶ್ಯಾಳ, ಸಹಕಾರಿ ಸಂಘಗಳು ಬೆಳೆಯಬೇಕಾದರೆ ಸಹಕಾರ ಮುಖ್ಯವಾಗಿದ್ದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಕಾರ್ಯ ನಿರ್ವಹಿಸಿ ಶತಮಾನದಂಚಿನಲ್ಲಿರುವ ಸಹಕಾರ ಸಂಘವನ್ನು ಪ್ರಗತಿಯತ್ತ ಕೊಂಡೋಯ್ಯಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಖಜಾಂಚಿ ಜುಬೇರ ಕೇರೂರ, ಶಿಕ್ಷಕರ ಸಂಘದ ಅಧ್ಯಕ್ಷ ವೀರಭದ್ರಪ್ಪ, ಶಿಕ್ಷಕ ಸಂಘಟನೆ ಪ್ರಮುಖರಾದ ಎಸ್ ಎನ್ ಪಡಶೆಟ್ಟಿ, ಕಬೂಲ್ ಕೊಕಟನೂರ, ಮಂಜುನಾಥ ಅರೆಶಂಕರ, ಆರ್ ಎನ್ ಸಜ್ಜನ, ಜಿ ಜಿ ಬಾಲಪ್ಪನವರ, ಆರ್ ಎಸ್ ತಿಮ್ಮಾಪೂರ, ಸಿ ಜಿ ಹಾರಿವಾಳ, ಅಶೋಕ ರಾಠೋಡ, ಸಂಜೀವ ಗಾಯಕವಾಡ, ಆರ್ ಜಿಮಠಪತಿ, ಬಿ ಬಿ ಹಿರೊಳ್ಳಿ, ಬಸೀರ ನದಾಫ, ಲತೀಫ ಬಾಗವಾನ, ಪಾಂಡು ಕರಾತ, ಜಾವೀದ್ ಕರ್ನಾಳ ಸೇರಿದಂತೆ ಪದಾಧೀಕಾರಿಗಳು, ಶಿಕ್ಷಕರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.