ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ತಾಲ್ಲೂಕಿನ ಬುರಣಾಪೂರ ಗ್ರಾಮ ವ್ಯಾಪ್ತಿಯಲ್ಲಿ ನೀರು ಜಲಸಂಗ್ರಹಣಾ ತೊಟ್ಟಿ ನಿರ್ಮಿಸಲು ಬುರಣಾಪೂರ ಗ್ರಾಮದ ರಿಸನಂ . ೫೩// ರಲ್ಲಿ ೧೦ ಗುಂಟೆ ಜಮೀನವನ್ನು ಮಂಜೂರಿಸಲು ಉದ್ದೇಶಿಸಲಾಗಿದ್ದು, ಈ ಕುರಿತು ಆಕ್ಷೇಪಣೆ ಇದಲ್ಲಿ ಈ ಅದಿಸೂಚನೆಯ ಮೂವತ್ತು ದಿನಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ನಿಡಗುಂದಿ ತಾಲ್ಲೂಕಿನ ಹೆಬ್ಬಾಳ ಗ್ರಾಮ ವ್ಯಾಪ್ತಿ
ವಿಜಯಪುರ: ನಿಡಗುಂದಿ ತಾಲ್ಲೂಕಿನ ಹೆಬ್ಬಾಳ ಗ್ರಾಮ ವ್ಯಾಪ್ತಿಯಲ್ಲಿ ನಿಡಗುಂದಿ ಪಟ್ಟಣ ಪಂಚಾಯತನ ಮುಖ್ಯಾಧಿಕಾರಿಗಳಿಗೆ ಘನತ್ಯಾಜ್ಯ ವಸ್ತು ವಿಲೇವಾರಿ ಘಟಕ ಸ್ಥಾಪಿಸಲು ಹೆಬ್ಬಾಳ ಗ್ರಾಮದ ರಿಸನಂ ೩೨೪ರಲ್ಲಿ ೦೯ ಎಕರೆ ಜಮೀನವನ್ನು ಮಂಜೂರಿಸಲು ಉದ್ದೇಶಿಸಲಾಗಿದ್ದು, ಈ ಕುರಿತು ಆಕ್ಷೇಪಣೆ ಇದಲ್ಲಿ ಈ ಅದಿಸೂಚನೆಯ ಮೂವತ್ತು ದಿನಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
