Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಗಠಾಣದಲ್ಲಿ ಮೌನೇಶ್ವರರ ಅದ್ಧೂರಿ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ನಾಗಠಾಣದಲ್ಲಿ ಮೌನೇಶ್ವರರ ಅದ್ಧೂರಿ ಜಾತ್ರಾ ಮಹೋತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶನಿವಾರದಂದು ಜಗದ್ಗುರು ಶ್ರೀ ಮೌನೇಶ್ವರ ಜಾತ್ರಾ ಮಹೋತ್ಸವವು ಸಡಗರ-ಸಂಭ್ರಮದಿಂದ ಜರುಗಿತು.
ಜಾತ್ರಾ ಮಹೋತ್ಸವ ನಿಮಿತ್ತ ಗ್ರಾಮದಲ್ಲಿ ಮೌನೇಶ್ವರರ ಪಲ್ಲಕ್ಕಿ ಮೆರವಣಿಗೆಯು ಸಕಲ ವಾದ್ಯ ಮೇಳದೊಂದಿಗೆ ಭಕ್ತಿ, ಶ್ರದ್ಧೆಯೊಂದಿಗೆ ನಡೆಯಿತು. ಭಕ್ತರ ಮನೆಗಳಿಗೆ ಭೇಟಿ ನೀಡುತ್ತಾ, ಅಲ್ಲಿ ಕಾಯಿ ನೈವೇದ್ಯ ಮಾಡಿಕೊಂಡು, ಮರಳಿ ದೇವಸ್ಥಾನಕ್ಕೆ ಅಪಾರ ಭಕ್ತ ಸಮೂಹ ಹಾಗೂ ಆರತಿ ಹಿಡಿದ ಮಹಿಳೆಯರೊಂದಿಗೆ ದೇವರ ಫಲ್ಲಕ್ಕಿಯು ಆಗಮಿಸಿತು. ನಂತರ ಅಲ್ಲಿ ದೇವರ ಫಲ್ಲಕ್ಕಿಯ ಮುಂದೆ ತಾಂಬಾ, ಹೊನ್ನಳ್ಳಿ, ಜಂಬಗಿ ಮುಂತಾದ ಗ್ರಾಮಗಳಿಂದ ಆಗಮಿಸಿದ ಪುರವಂತರು ತಮ್ಮ ವಿಶೇಷ ಪ್ರದರ್ಶನ ಮಾಡಿದರು. ತದನಂತರ ಮೌನೇಶ್ವರ ಫಲ್ಲಕ್ಕಿ ಹಾಗೂ ಅನೇಕ ಭಕ್ತರು ಅಗ್ನಿ ಪ್ರವೇಶ ಮಾಡಿದರು. ಜಾತ್ರೆಯಲ್ಲಿ ನೆರೆದ ಭಕ್ತರಿಗೆಲ್ಲ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಮಹಾಬಲೇಶ್ವರ ಆಚಾರ್ಯರು ಹಾಗೂ ಶರಣಬಸು ಪೂಜೇರಿ ಅವರು ರಥೋತ್ಸವದ ಸಾನ್ನಿಧ್ಯ ವಹಿಸಿದ್ದರು.
ಸಾವಿರಾರು ಸಂಖ್ಯೆಯ ಭಕ್ತರು ರಥದ ಮೇಲೆ ಹೂ, ಬಾಳೆಹಣ್ಣು, ಉತ್ತತ್ತಿ ಸಮರ್ಪಿಸಿ ಭಕ್ತಿ ಮೆರೆದರು. ಸ್ವತಃ ಭಕ್ತರು ಜಯಘೋಷಗಳೊಂದಿಗೆ ರಥವನ್ನು ಎಳೆಯುವ ದೃಶ್ಯ ಮನಮೋಹಕವಾಗಿತ್ತು. ಭಕ್ತರು ಜೋರಾದ ಧ್ವನಿಯಲ್ಲಿ ‘ಏಕ ಲಾಕ್ ಐಂಸಿ ಹಜಾರ್, ಪಾಚೋಪೀರ ಪೈಗಂಬರ್ ಜೀತಾ, ಪೈಗಂಬರ್ ಮೌನೋದ್ದೀನ್, ಕಾಶೀಪತಿ ಗಂಗಾಧರ, ಹರಹರ ಮಹಾದೇವ’ ಎಂಬ ಜೈಕಾರ ಮೊಳಗಿಸಿದ್ದು ವಿಶೇಷವಾಗಿತ್ತು.
ಶ್ರೀಧರ ಬಡಿಗೇರ, ಕಲ್ಯಾಣಿ ಪತ್ತಾರ, ಸಂತೋಷ ಸಿಂದಗಿ, ಅರುಣ ಬಡಿಗೇರ, ರಾಜು ಪತ್ತಾರ, ಕಿರಣ ಬಡಿಗೇರ, ಶ್ರೀಶೈಲ ಪತ್ತಾರ, ಅಶೋಕ ಬಡಿಗೇರ, ವಿಶ್ವನಾಥ ಬಡಿಗೇರ, ರಮೇಶ ಬಡಿಗೇರ, ಮೌನೇಶ ಬಡಿಗೇರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.