Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೈದ್ಯಾಧಿಕಾರಿ ಚಂದು ರಾಠೋಡ ಮೇಲೆ ಕ್ರಮಕ್ಕೆ ಕೆ.ಆರ್.ಎಸ್ ಆಗ್ರಹ
(ರಾಜ್ಯ ) ಜಿಲ್ಲೆ

ವೈದ್ಯಾಧಿಕಾರಿ ಚಂದು ರಾಠೋಡ ಮೇಲೆ ಕ್ರಮಕ್ಕೆ ಕೆ.ಆರ್.ಎಸ್ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ ಜಿಲ್ಲಾ ಆಸ್ಪತ್ರೆಯ ಆರ್.ಎಮ್.ಓ. ವೈದ್ಯ ಚಂದು ರಾಠೋಡ ಇವರು ಇಂಡಿ ತಾಲೂಕು ತಡವಲಗಾ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಹೋರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಡಲಿತ ವೈದ್ಯಾಧಿಕಾರಿ ಕಾರ್ಯನಿರ್ವಹಿಸಿತ್ತಿದ್ದು, ಈತನ ಆಡಳಿತದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ. ಕಳ್ಳತನ. ಅಧಿಕಾರ ದುರುಪಯೋಗವಾಗಿದ್ದು ಇವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಕೆ.ಆರ್.ಎಸ್ ಪಕ್ಷದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮುಖಂಡರು, ವೈದ್ಯ ಚಂದು ರಾಠೋಡ ಇವರು ಮಹಿಳಾ ಸಿಬ್ಬಂದಿಗೆ ಕಿರುಕುಳ. ಸಿಬ್ಬಂದಿ ಸಾವಿಗೆ ಕಾರಣ ಆಗಿದ್ದು, ಬಾಣಂತಿಯರ ವಾರ್ಡ್ ನಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ ಮೊಬೈಲ್‌ಗೆ ಸಂಪರ್ಕ ಪಡೆದು ತಾಯಂದಿರು ಶಿಶುವಿಗೆ ಹಾಲು ಉಣಿಸುವುದನ್ನು ಕದ್ದು ನೋಡುತ್ತಿದ್ದು, ಈತನ ನೀಚ ಕೃತ್ಯವನ್ನು ಪ್ರಶ್ನೆ ಮಾಡಿದ್ದಕ್ಕೆ ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗೆ ದೂರು ನೀಡಿದ್ದಕ್ಕೆ ಬಾಡಿಗೆ ಗೂಂಡಾಗಳಿಂದ ಕೊಲೆ ಬೆದರಿಕೆ ಹಾಕಿರುವುದು ಸೇರಿದಂತೆ ಹಲವು ಅಕ್ರಮಗಳನ್ನು ಎಸಗಿರುತ್ತಾನೆ. ಈ ಬಗ್ಗೆ ಇಂಡಿ ತಾಲೂಕು ಆರೋಗ್ಯ ಅಧಿಕಾರಿಗೆ. ಜಿಲ್ಲಾ ಆರೋಗ್ಯ ಅಧಿಕಾರಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ. ಹೊರ್ತಿ ಪೊಲೀಸ್ ಅಧಿಕಾರಿಗೆ. ಇಂಡಿ ಪೊಲೀಸ್ ಇನ್ಸೆಕ್ಟರ್, ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಆರೋಗ್ಯ ಇಲಾಖೆಯ ಆಯುಕ್ತರಿಗೆ. ರಾಜ್ಯದ ಗೌರವಾನ್ವಿತ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಆದರೆ ಇಲ್ಲಿಯವರೆಗೆ ಈ ವೈದ್ಯನ ಮೇಲೆ ಯಾವುದೇ ತರಹದ ಕ್ರಮ ಆಗಿರುವದಿಲ್ಲ. ಇಂಡಿ ಪೊಲೀಸ್ ಇನ್ಸೆಕ್ಟರ್ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ದಾಖಲೆ ಸಮತ ದೂರು ನೀಡಲಾಗಿದೆ. ಕಾರಣ ಈತನು ನಡೆಸುವ ಎಲ್ಲ ಭ್ರಷ್ಟಾರಗಳ ಬಗ್ಗೆ ಕೂಲಂಕುಷ ತನಿಖೆ ಆಗಬೇಕು. ಮತ್ತು ವೈದ್ಯ ಚಂದು ರಾಠೋಡ ಈತನ ನಿವೃತ್ತಿ ಬಳಿಕ ಈತನಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಡೆಹಿಡಿಯಬೇಕು. ಒಂದುವೇಳೆ ಈತನ ಮೇಲೆ ಯಾವುದೇ ಕಾನೂನು ಕ್ರಮ ಜರುಗಿಸದೇ ಹೋದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಅಶೋಕ ಜಾದವ, ಪ್ರದಾನ ಕಾರ್ಯದರ್ಶಿ ಲಕ್ಷ್ಮಣ ಚಡಚಣ, ಜಿಲ್ಲಾ ಕಾರ್ಯದರ್ಶಿ ದುರ್ಗಾಪ್ಪಾ ಬೂದಿಹಾಳ, ಚಂದ್ರಕಾಂತ ನಗರೆ, ಮತ್ತಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.