Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುರುವಿನ ಸೇವೆ ಸ್ಮರಣೆ ಜೀವನದ ಸಾರ್ಥಕ ಕ್ಷಣ :ಸಿದ್ದಲಿಂಗ ಶ್ರೀ
(ರಾಜ್ಯ ) ಜಿಲ್ಲೆ

ಗುರುವಿನ ಸೇವೆ ಸ್ಮರಣೆ ಜೀವನದ ಸಾರ್ಥಕ ಕ್ಷಣ :ಸಿದ್ದಲಿಂಗ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯಡ್ರಾಮಿ ಪ್ರೌಢ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ | ಶಿಕ್ಷಕರಿಗೆ ಸನ್ಮಾನ

ಉದಯರಶ್ಮಿ ದಿನಪತ್ರಿಕೆ

ಯಡ್ರಾಮಿ: ಆಚಾರ, ವಿಚಾರಗಳನ್ನು ಹೋಂದಿರುವ ಶಿಕ್ಷಕರು ಸಂಸ್ಕಾರಯುತ ಶಿಕ್ಷಣ ನೀಡಿದ್ದರಿಂದಲೇ ಇಂತಹ ಗುರುವಂದನಾ ಕಾರ್ಯಕ್ರಮಗಳನ್ನು ನೋಡುವಂತಾಗಿದೆ ಎಂದು ಯಡ್ರಾಮಿ ವಿರಕ್ತಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ತಿಳಿಸಿದರು.
ಯಡ್ರಾಮಿ ಪಟ್ಟಣದ ಸರಕಾರಿ ಪ್ರೌಡ ಶಾಲೆಯಲ್ಲಿ ೨೦೦೪-೦೫ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪಾಠ ಹೇಳಿ, ಜ್ಞಾನಾರ್ಜನೆ ಮಾಡಿಸಿ ಬದುಕಿಗೆ ಬೆಳಕಾದ ಶಿಕ್ಷಕರನ್ನು ಎಂದಿಗೂ ಮರೆಯಬಾರದು. ಗುರುಗಳ ಸೇವೆಯನ್ನು ಸ್ಮರಿಸಿ ಅವರಿಗೆ ಧನ್ಯತೆ ಸಮರ್ಪಣೆ ಮಾಡುವುದು ಸಾರ್ಥಕ ಕಾರ್ಯವಾಗಿದೆ. ಇಂದಿನ ಆಧುನಿಕ ಶಿಕ್ಷಣ ವ್ಯವಸ್ಥೆಗೂ ಆಗಿನ ಶಿಕ್ಷಣ ವ್ಯವಸ್ಥೆಗೂ ಬಹಳ ವ್ಯತ್ಯಾಸವಿದೆ. ಶಿಕ್ಷಕರಾದವರು ಆಧುನಿಕತೆಯ ಜೊತೆಗೆ ಸಂಸ್ಕಾರಯುತ ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಡಬೇಕು ಎಂದರು.
ಇದಕ್ಕೂ ಪೂರ್ವದಲ್ಲಿ ಶಿಕ್ಷಕಿ ಸಾವಿತ್ರಿ ಪಾಟೀಲ ಮಾತನಾಡಿ, ಯಡ್ರಾಮಿ ಪಟ್ಟಣದಲ್ಲಿ ಸಂಸ್ಕಾರಕ್ಕೆ ಕೊರತೆಯಿಲ್ಲ. ಇಲ್ಲಿ ಶಿಕ್ಷಕರಿಗೆ ಒಳ್ಳೆಯ ಸ್ಥಾನಮಾನವಿದ್ದು, ಎಲ್ಲರನ್ನು ಮನೆ ಮಕ್ಕಳಂತೆ ನೋಡಿಕೊಂಡಿದ್ದಾರೆ. ಅನಿವಾರ್ಯ ಕಾರಣದಿಂದ ಬೇರೆಡೆ ವರ್ಗಾವಣೆಗೊಂಡಿದ್ದೇವೆ. ಇಪ್ಪತ್ತು ವರ್ಷದ ಹಿಂದೆ ನಮ್ಮಿಂದ ಪಾಠ ಕಲಿತ ವಿದ್ಯಾರ್ಥಿಗಳು ಇಂದು ವಿವಿಧ ಕ್ಷೇತ್ರಗಳಲ್ಲಿ ಒಳ್ಳೆಯ ಸ್ಥಾನ ಹೊಂದಿರುವದು ಸಂತೋಷದ ಸಂಗತಿಯಾಗಿದೆ. ಎಲ್ಲರು ಸೇರಿ ನಮ್ಮನ್ನು ನೆನಪಿಸಿಕೊಂಡು ಗುರುವಂಧನೆ ಸಲ್ಲಿಸಿರುವದು ಹೆಮ್ಮೆಯ ಕ್ಷಣವಾಗಿದೆ ಎಂದು ಶ್ಲಾಘಿಸಿದರು.
ಈ ವೇಳೆ ಪಿಎಸ್ಐ ವಿಶ್ವನಾಥ ಮುದರೆಡ್ಡಿ, ಪ್ರಮುಖರಾದ ಸಿದ್ರಾಮಪ್ಪಗೌಡ ಮಾಲಿಪಾಟೀಲ, ಪ್ರಕಾಶ ಬೆಲ್ಲದ, ಅಪ್ಪಾರಾವ ಕುಲಕರ್ಣಿ, ಶಿಕ್ಷಕರಾದ ವೈ.ಜಿ.ಗುಣಕಿ, ಭೀಮರಾಯ ಅರಳಗುಂಡಗಿ, ಮಲ್ಲಣ್ಣ ಯಂಕಂಚಿ, ಸುಭಾಶ, ಶಿವಾನಂದ, ಶಶಿಕಲಾ, ಅನುಸೂಯಾ, ಸಾವಿತ್ರಿ ಪಾಟೀಲ, ನಿವೃತ್ತ ಶಿಕ್ಷಕ ಗಂಗಾದರ ವಿಶ್ವಕರ್ಮ, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.