Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಧ್ಯಕ್ಷರಾಗಿ ದೇವರವರ, ಉಪಾದ್ಯಕ್ಷರಾಗಿ ಮಠಪತಿ ಆಯ್ಕೆ
(ರಾಜ್ಯ ) ಜಿಲ್ಲೆ

ಅಧ್ಯಕ್ಷರಾಗಿ ದೇವರವರ, ಉಪಾದ್ಯಕ್ಷರಾಗಿ ಮಠಪತಿ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ತಾಲೂಕಿನ ಕಡಕೋಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಅಪ್ಪಾಶಿ ದೇವರವರ, ಉಪಾದ್ಯಕ್ಷರಾಗಿ ಮಲ್ಲಯ್ಯಾ ಮಠಪತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಾಜಿ ಶಾಸಕ ಸಂಘದ ನಿರ್ದೇಶಕ ಆನಂದ ನ್ಯಾಮಗೌಡ ಮಾತನಾಡಿ, ಗ್ರಾಮಗಳಲ್ಲಿರುವ ಸೊಸಾಯಿಟಿಗಳಲ್ಲಿ ರೈತರು ವ್ಯವಹಾರ ನಡೆಸಬೇಕು, ಸಂಘಗಳು ಬೆಳೆದಂತೆ ರೈತರ ಆರ್ಥಿಕ ಬೆಳವಣಿಗೆಯೂ ಆಗಲು ಸಾಧ್ಯವಾಗುತ್ತದೆ. ಜಿಲ್ಲೆಯಲ್ಲಿನ ಯಾವುದೇ ಸೊಸೈಟಿಯಲ್ಲಿಯೂ ಕಡಕೋಳ ಸೊಸೈಟಿಯಲ್ಲಿ ನೀಡುವ ಹಾಗೆ ಗೊಬ್ಬರ ವ್ಯವಹಾರ ನಡೆಯುವದಿಲ್ಲ. ಇದಕ್ಕೆ ಇಲ್ಲಿನ ಸಿಬ್ಬಂದಿ ಪ್ರಮಾಣಿಕತೆಯೇ ಎಂದರು.
ಈ ಸಂದರ್ಭದಲ್ಲಿ ನ್ಯಾಯವಾದಿ ಎನ್.ಎಸ್.ದೇವರವರ, ಬಿಡಿಸಿಸಿ ನಿರ್ದೇಶಕ ಏಗಪ್ಪ ಸವದಿ, ನಾಗಪ್ಪಾ ಮುತ್ತಕ್ಕನವರ, ಜಿ.ಕೆ. ಮಠದ, ಅಣ್ಣಾಸಾಬ ದೇವರವರ, ಸಂಗಪ್ಪ ದೇವರವರ, ಆನಂದ ಪಾಟೀಲ, ಕಾಡಪ್ಪಾ ದೇಸಾಯಿ, ಹಣಮಂತ ನ್ಯಾಮಗೌಡ, ಯಲ್ಲವ್ವ ಜಾಬಗೌಡ, ಸಾವಿತ್ರಿ ಕುಂಬಾರ, ಮಲ್ಲಪ್ಪಾ ಟಕ್ಕೊಡ, ಪಿ.ಎಸ್.ಮಹಾಂತ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.