Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಬಾಗೇವಾಡಿ: ವಿವೇಕ ಬ್ರಿಗೇಡ್ ಅರವಟ್ಟಿಗೆ ಸೇವೆ
(ರಾಜ್ಯ ) ಜಿಲ್ಲೆ

ಬಸವನಬಾಗೇವಾಡಿ: ವಿವೇಕ ಬ್ರಿಗೇಡ್ ಅರವಟ್ಟಿಗೆ ಸೇವೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಐತಿಹಾಸಿಕ ಬಸವೇಶ್ವರ ದೇವಸ್ಥಾನ ಮುಂಭಾಗ ವಿವೇಕ ಬ್ರಿಗೇಡ್ ಸಂಸ್ಥೆಯ ಬೇಸಿಗೆಕಾಲದ ಹಿನ್ನೆಲೆಯಲ್ಲಿ ಜನರ ಬೇಸಿಗೆಯ ಬೇಗೆಯನ್ನು ತಣಿಸಲು ಕುಡಿಯುವ ನೀರಿನ ಅರವಟ್ಟಿಗೆ ಸೇವೆ ಹಾಗೂ ಪ್ರಾಣಿ-ಪಕ್ಷಿಗಳಿಗೆ ದವಸ ಧಾನ್ಯ, ಕುಡಿಯಲು ನೀರಿನ ವ್ಯವಸ್ಥೆಗೆ ಸಿದ್ದಲಿಂಗ ಸ್ವಾಮೀಜಿ, ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಅವರು ಶನಿವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಈ ವರ್ಷದಲ್ಲಿ ಬೇಸಿಗೆ ಬಿಸಿಲು ಬಹಳವಾಗಿದೆ. ಮಾರುಕಟ್ಟೆ ಬರುವ ಜನರ ಬೇಗೆ ತಣಿಸಲು ವಿವೇಕ ಬ್ರಿಗೇಡ್ ಸಂಸ್ಥೆಯುವರು ಮಾಡಿರುವ ಅರವಟ್ಟಿಗೆ ಸೇವೆ ನಿಜಕ್ಕೂ ಶ್ಲಾಘನೀಯ. ಪ್ರಾಣಿ-ಪಕ್ಷಿಗಳಿಗೂ ಕುಡಿಯುವ ನೀರು, ದವಸ-ಧಾನ್ಯ ವ್ಯವಸ್ಥೆ ಮಾಡಿರುವದು ಅವರ ಅಳಿಲು ಸೇವೆಯು ಮೆಚ್ಚುವಂತಹದ್ದು ಎಂದರು.
ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷ ಅಶೋಕ ಹಾರಿವಾಳ, ಕರ್ನಾಟಕ ರಾಜ್ಯೋತ್ಸವ ಪುರಸ್ಕ್ರತ ಜನಪದ ಗಾಯಕ ಬಸವರಾಜ ಹಾರಿವಾಳ, ವಿವೇಕ ಬ್ರಿಗೇಡ್ ಸಂಸ್ಥೆಯ ವಿನುತ ಕಲ್ಲೂರ, ರವಿಗೌಡ ಚಿಕ್ಕೊಂಡ, ಡಾ.ಬಸವರಾಜ ಕೋಟಿ, ಮಣಿಕಂಠ ಕಲ್ಲೂರದೇಸಾಯಿ, ಶಿವಾನಂದ ತೋಳನೂರ, ಸಿದ್ದು ಬೆಣ್ಣೂರ, ಮಹೇಂದ್ರಕುಮಾರ ಸತೀಶ ಕ್ವಾಟಿ, ಪ್ರಾಣೇಶ ಹೂಗಾರ, ಅಮರ ಗಾಯಕವಾಡ, ಸಿದ್ದು ಹೂಗಾರ ಇದ್ದರು.
ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಉಪಾಧ್ಯಕ್ಷ ಅಶೋಕ ಹಾರಿವಾಳ ಅವರನ್ನು ಸಂಸ್ಥೆಯಿಂದ ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.