Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿಮ್ಮಲಗಿ ಏತ ನೀರಾವರಿ ಕಾಲುವೆಗೆ ನೀರು ಹರಿಸಲು ಆಗ್ರಹ
(ರಾಜ್ಯ ) ಜಿಲ್ಲೆ

ಚಿಮ್ಮಲಗಿ ಏತ ನೀರಾವರಿ ಕಾಲುವೆಗೆ ನೀರು ಹರಿಸಲು ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಬೇಸಿಗೆಯಲ್ಲಿ ಜನಜಾನುವಾರಗಳಿಗೆ ಸಹಕಾರಿಯಾಗುವಂತೆ ಕೂಡಲೇ ಆಲಮಟ್ಟಿ ಜಲಾಶಯದ ಚಿಮ್ಮಲಗಿ ಏತ ನೀರಾವರಿ ಕಾಲುವೆಗೆ ನೀರು ಹರಿಸುವಂತೆ ರೈತರು ಆಗ್ರಹಿಸಿದ್ದಾರೆ.
ಪಟ್ಟಣದ ಪ್ರವಾಸಿಮಂದಿರದಲ್ಲಿ ಭಾನುವಾರ ಸಭೆ ಸೇರಿದ ರೈತರು ಎಪ್ರೀಲ್‌ನಲ್ಲಿ ಬೇಸಿಗೆಯ ಬಿಸಿಲಿನ ತಾಪಕ್ಕೆ ನೀರಿನ ಕೊರತೆ ಕಾಡಲಾರಂಭಿಸಿದೆ. ಇನ್ನೂ ಮೇ ತಿಂಗಳು ಮುಗಿಯಬೇಕು. ಅಲ್ಲಿಯವರೆಗೆ ಜನತೆ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಅಗತ್ಯತೆಯಿದೆ. ಆದ್ದರಿಂದ ಇದೇ ದಿ: ೯ ರ ಒಳಗಾಗಿ ಚಿಮ್ಮಲಗಿ ಏತನೀರಾವರಿ ಕಾಲುವೆಗೆ ನೀರು ಹರಿಸಲು ಜಿಲ್ಲಾ ಸಚಿವರು, ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು.
ಕಾಲುವೆಗಳಿಗೆ ನೀರು ಹರಿಯುವುದರಿಂದ ಜಲಮೂಲಗಳಾದ ಭಾವಿ, ಬೊರೆವೆಲ್‌ಗಳು ಸಹ ನೀರಿನಿಂದ ಭರ್ತಿಯಾಗಿ ಪ್ರಾಣಿ, ಪಕ್ಷಿಗಳಿಗೆ ಜೀವಜಲ ದೊರೆಯುವಂತಾಗುತ್ತದೆ. ಒಂದು ವೇಳೆ ಶಾಸಕರು, ಸಚಿವರು, ಜಿಲ್ಲಾಡಳಿತ ನಿರ್ಲಕ್ಷ್ಯ ತೋರಿ ನೀರು ಹರಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ರೈತರು ರಾಷ್ಟೀಯ ಹೆದ್ದಾರಿ ತಡೆ ಕೈಗೊಂಡು ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ. ಆದ್ದರಿಂದ ತಾಲ್ಲೂಕಿನ ಜಾಲವಾದ, ಬಮ್ಮನಜೋಗಿ, ಪುರದಾಳ, ಮುಳಸಾವಳಗಿ, ಇಂಗಳಗಿ, ಹರನಾಳ, ಕಡ್ಲೇವಾಡ ಪಿಸಿಎಚ್, ಅಂಕಲಗಿ, ಜಂಬಗಿ ಸೇರಿದಂತೆ ಹಲವು ಗ್ರಾಮಗಳಿಗೆ ಅನುಕೂಲವಾಗುವಂತ ಚಿಮ್ಮಲಗಿ ಏತ ನೀರಾವರಿ ಕಾಲುವೆಗೆ ಕೂಡಲೇ ನೀರು ಹರಿಸಲು ಮುಂದಾಗುವAತೆ ಆಗ್ರಹಿಸಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ವಿಜಯಪುರ ಜಿಲ್ಲಾ ಸಮಿತಿಯ ಅಧ್ಯಕ್ಷ ಶಂಕರಗೌಡ ಹಿರೇಗೌಡರ, ತಾಲ್ಲೂಕು ಅಧ್ಯಕ್ಷ ರಾಮು ದೇಸಾಯಿ, ನಾಗೇಂದ್ರ ಇಂಡಿ, ಕಾಸುಗೌಡ ಜಿರ್ಲಿ, ಬಸನಗೌಡ ಬಿರಾದಾರ(ಮುಳಸಾವಳಗಿ), ರಾಚೋಟಯ್ಯ ಹಿರೇಮಠ, ಚಂದು ಏಳಕೋಟಿ, ಶ್ರೀಕಾಂತ ಬಜಂತ್ರಿ, ಸಂತೋಷ ಬಿರಾದಾರ(ಇಂಗಳಗಿ), ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.