Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವ ಜನಾಂಗ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು :ಡಾ.ಪ್ರಭುಗೌಡ
(ರಾಜ್ಯ ) ಜಿಲ್ಲೆ

ಯುವ ಜನಾಂಗ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು :ಡಾ.ಪ್ರಭುಗೌಡ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪುರಾಣ ಮಹಾಮಂಗಲೋತ್ಸವ | ಗ್ರಾಮದ ೫೦ ಕ್ಕೂ ಹೆಚ್ಚು ಸರಕಾರಿ ನೌಕರರಿಗೆ ಸನ್ಮಾನ | ಗಮನ ಸೆಳೆದ ನಾಟಕ ಪ್ರದರ್ಶನ

ಉದಯರಶ್ಮಿ ದಿನಪತ್ರಿಕೆ

ಕಲಕೇರಿ: ಸಮಾಜದಲ್ಲಿ ಇಂದು ಅವಿನಾಭಾವ ಸಂಬಂಧದ ಕೊರತೆ ಎದ್ದು ಕಾಣುತ್ತಿದೆ, ಜನರಲ್ಲಿ ಪ್ರೀತಿ ವಿಶ್ವಾಸ ಕೊರತೆ ಕಾಣಿಸುತ್ತಿದೆ. ಯುವ ಜನಾಂಗ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುತ್ತಾ ಉತ್ತಮ ವ್ಯಕ್ತಿತ್ವ ರೂಪಿಸಲು ಕಾರಣರಾದ ತಂದೆ, ತಾಯಿ, ಗುರುಹಿರಿಯರನ್ನು ಗೌರವಿಸುವಂತಾಗಬೇಕು ಎಂದು ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ.ಪ್ರಭುಗೌಡ ಲಿಂಗದಳ್ಳಿ ಹೇಳಿದರು.
ರವಿವಾರ ಸಂಜೆ ಕಲಕೇರಿ ಸಮೀಪದ ಬೆಕಿನಾಳ-ವಣಕ್ಯಾಳದ ಮಾತೆ ಮಹೇಶ್ವರಿ ದೇವಸ್ಥಾನದಲ್ಲಿ ಹಮ್ಮಿಕೊಂಡ ಸದ್ಗುರು ಶ್ರೀ ಸಿದ್ದಾರೂಢ ಮಹಾಸ್ವಾಮಿಗಳವರ ಪುರಾಣದ ಮಹಾಮಂಗಲೋತ್ಸವ ಹಾಗೂ ಧರ್ಮ ಸಭೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾನವ ಜನ್ಮದಲ್ಲಿ ಮಾನವೀಯತೆ ದೊಡ್ಡದು ಎಂಬುದನ್ನು ಸನಾತನ ಸಂಸ್ಕೃತಿ ಪ್ರತಿನಿದಿಸುತ್ತದೆ. ಧರ್ಮ ಸಂಸ್ಕೃತಿಗೆ ಪೂರಕವಾದ ಶಿಕ್ಷಣದ ಅವಶ್ಯಕತೆ ಇದ್ದು ಮುಖ್ಯವಾಗಿ ಜೀವನದಲ್ಲಿ ಸೋತು ಗೆದ್ದಾಗ ಮಾತ್ರ ಜೀವನದ ಮೌಲ್ಯಗಳನ್ನು ಅರಿಯಲು ಸಾಧ್ಯವಿದೆ. ಮಾತಾ ಪಿತರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸಬೇಕಿದೆ ಎಂದು ಅವರು ಹೇಳಿದರು.
ನಾವದಗಿಯ ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರು, ಚಬನೂರ ಹಿರೇಮಠದ ಜ್ಯೋತಿಷ್ಯರತ್ನ ರಾಮಲಿಂಗಯ್ಯ ಸ್ವಾಮಿಗಳು ಮಾತನಾಡಿ, ಹಣತೆಯಿಂದ ಹೇಗೆ ಮನೆಯಲ್ಲಿನ ಅಂಧಕಾರ ದೂರವಾಗುತ್ತದೆಯೋ ಹಾಗೆಯೇ ಗುರುವಿನ ವಾಣಿ ಆಲಿಸುವದರಿಂದ, ಮಠ ಮಂದಿರಗಳಲ್ಲಿನ ಧರ್ಮಕಾರ್ಯದಲ್ಲಿ ಭಾಗಿಯಾಗುವದರಿಂದ ನೆಮ್ಮದಿಯ ಬದುಕನ್ನು ಸಾಗಿಸಲು ಸಾಧ್ಯವಾಗುತ್ತದೆ ಎಂದರು.
ಆಲೂರಿನ ಗರುಕೆಂಚವೃಷಬೇಂದ್ರ ಶಿವಾಚಾರ್ಯರು, ಮಾತೆ ಮಹೇಶ್ವರಿ ದೇವಸ್ಥಾನದ ಮಹೇಶ ಮುತ್ಯಾ ಮಾತನಾಡಿದರು.
ಈ ಸಂದರ್ಭದಲ್ಲಿ ಬೆಕಿನಾಳ ಮತ್ತು ವಣಕಿಹಾಳ ಗ್ರಾಮದ ಸುಮಾರು ೫೦ಕ್ಕೂ ಹೆಚ್ಚು ಸರಕಾರಿ ನೌಕರರನ್ನು, ಗ್ರಾಮ ಪಂಚಾಯತಿಯ ಸದಸ್ಯರನ್ನು, ಪಿಕೆಪಿಎಸ್ ಸದಸ್ಯರನ್ನು, ಎಸ್‌ಡಿಎಂಸಿ ಸದಸ್ಯರನ್ನು ಒಳಗೊಂಡಂತೆ ಇನ್ನೂ ಅನೇಕ ಸಾಧಕರನ್ನು ದೇವಸ್ಥಾನದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ನಂತರ ರಾತ್ರಿ ೧೦ ಘಂಟೆಗೆ ಭಾಗ್ಯವಂತಿ ನಾಟ್ಯ ಸಂಘ ಕಲಹಳ್ಳಿ ಇವರಿಂದ ಶ್ರೀ ಘತ್ತರಗಿ ಭಾಗಮ್ಮ ಎಂಬ ಪೌರಾಣಿಕ ನಾಟಕ ಪ್ರದರ್ಶನಗೊಂಡಿತು.
ಅಜಲಾಪುರದ ಶಂಕ್ರಗೌಡ ತಾತನವರು, ಅರ್ಜೂಣಗಿಯ ಮಡಿವಾಳಯ್ಯ ಶಾಸ್ತ್ರಿಗಳು, ಅಂಕಲಗಿಯ ಚನ್ನಮಲ್ಲಯ್ಯ ಸ್ವಾಮಿಗಳು, ಸಚಿನಗೌಡ ಪಾಟೀಲ ಕುದರಿಸಾಲೋಡಗಿ, ನಾನಾಗೌಡ ಪಾಟೀಲ, ರವೀಂದ್ರ ಸುಧಾಕರ್, ಶಿವಶರಣ ಸಜ್ಜನ, ಕಾಶಿಂ ನಾಯ್ಕೋಡಿ, ರಮೇಶ ಹೆಂಡಿ, ದೇವಿಂದ್ರಪ್ಪ ವಗ್ಗರ್, ಬಸನಗೌಡ ಪಾಟೀಲ, ನಿಂಗಯ್ಯ ಮಠ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.