Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದು ವಸತಿ ಗೃಹಗಳು & ಬಸ್ ನಿಲ್ದಾಣಗಳ ಉದ್ಘಾಟನೆ ಮತ್ತು ನಾಮಕರಣ ಸಮಾರಂಭ
(ರಾಜ್ಯ ) ಜಿಲ್ಲೆ

ಇಂದು ವಸತಿ ಗೃಹಗಳು & ಬಸ್ ನಿಲ್ದಾಣಗಳ ಉದ್ಘಾಟನೆ ಮತ್ತು ನಾಮಕರಣ ಸಮಾರಂಭ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ಸಿಂದಗಿ ಪಟ್ಟಣದಲ್ಲಿ ನಿಗಮದ ಸಿಬ್ಬಂದಿಗಳ ನೂತನ ವಸತಿ ಗೃಹಗಳ ಉದ್ಘಾಟನೆ ಹಾಗೂ ಬಸ್ ನಿಲ್ದಾಣಕ್ಕೆ ಪೂಜ್ಯ ಶ್ರೀ ಚನ್ನವೀರ ಸ್ವಾಮಿ ಬಸ್ ನಿಲ್ದಾಣ ಸಿಂದಗಿ ನಾಮಕರಣ ಸಮಾರಂಭ ಏಪ್ರಿಲ್ ೮ ರಂದು ಸಿಂದಗಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಮಧ್ಯಾಹ್ನ ೧ ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಸಾರಿಗೆ, ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಿಂದಗಿ ಶಾಸಕರಾದ ಅಶೋಕ ಮನಗೂಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ ಎನ್., ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ರಾಜ್ಯ ಸಭಾ ಸದಸ್ಯೆ ಡಾ.ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.

ನಾಗಠಾಣ-ದೇವರಹಿಪ್ಪರಗಿ ನೂತನ ಬಸ್ ನಿಲ್ದಾಣಗಳ ಉದ್ಘಾಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನೂತನವಾಗಿ ನಿರ್ಮಿಸಲಾದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ನಾಗಠಾಣ ಹಾಗೂ ದೇವರಹಿಪ್ಪರಗಿ ಬಸ್ ನಿಲ್ದಾಣಗಳ ಉದ್ಘಾಟನಾ ಸಮಾರಂಭ ಏಪ್ರಿಲ್ ೮ ರಂದು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೯-೩೦ಕ್ಕೆ ನಾಗಠಾಣದಲ್ಲಿ ನೂತನ ಬಸ್ ನಿಲ್ದಾಣಕ್ಕೆ ಹಾಗೂ ಬೆಳಿಗ್ಗೆ ೧೧-೩೦ಕ್ಕೆ ದೇವರಹಿಪ್ಪರಗಿಯಲ್ಲಿ ನೂತನವಾಗಿ ನಿರ್ಮಿಸಿದ ವೀರ ಶರಣ ಮಡಿವಾಳ ಮಾಚಿದೇವರ ಬಸ್ ನಿಲ್ದಾಣವನ್ನು ಸಾರಿಗೆ, ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉಪಸ್ಥಿತರಿರಲಿದ್ದಾರೆ.
ನಾಗಠಾಣ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಹಾಗೂ ದೇವರಹಿಪ್ಪರಗಿ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ದೇವರಹಿಪ್ಪರಗಿ ಶಾಸಕರಾದ ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.