Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಳವಾರ ಸಮಾಜಕ್ಕೆ ‌ನ್ಯಾಯ ಒದಗಿಸುವಲ್ಲಿ ಜನಪ್ರತಿನಿಧಿಗಳು‌ ವಿಫಲ
(ರಾಜ್ಯ ) ಜಿಲ್ಲೆ

ತಳವಾರ ಸಮಾಜಕ್ಕೆ ‌ನ್ಯಾಯ ಒದಗಿಸುವಲ್ಲಿ ಜನಪ್ರತಿನಿಧಿಗಳು‌ ವಿಫಲ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ತಳವಾರ ಸಮಾಜಕ್ಕೆ ‌ನ್ಯಾಯ ಒದಗಿಸುವಲ್ಲಿ ಸ್ಥಳೀಯ ಜನಪ್ರತಿನಿಧಿಗಳು‌, ರಾಜಕೀಯ ಪಕ್ಷಗಳು ಹಾಗೂ ಸರಕಾರ ಎಡುವುತ್ತಿವೆ.‌ ಕಳೆದ 4 ವರ್ಷದ ಹಿಂದೆ ರಾಜ್ಯ ಮತ್ತು ಕೇಂದ್ರ ಸರಕಾರ ತಳವಾರ ಸಮಾಜವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಿದ್ದು, ಇಲ್ಲಿಯವರೆಗೆ ಯಾವ ಕ್ಷೇತ್ರದಲ್ಲೂ ಆ ಸಮಾಜಕ್ಕೆ ನ್ಯಾಯ ಸಿಕ್ಕಿಲ್ಲ.‌ ಅದಕ್ಕೆ ನೇರ ಕಾರಣ ಜನಪ್ರತಿನಿಧಿಗಳು ಎಂದು ದೇವರ ಹಿಪ್ಪರಗಿ ತಾಲೂಕು ತಳವಾರ ಸಮಾಜದ ಅಧ್ಯಕ್ಷ ರಾಜು ಮೇಟಗಾರ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಕಾಳಿಕಾದೇವಿ ಮಂಗಲ ಕಾರ್ಯಾಲಯದಲ್ಲಿ ತಳವಾರ ಸಮಾಜದ ಯುವಶಕ್ತಿ ಏರ್ಪಡಿಸಿದ ಗೌಪ್ಯ ಸಭೆಯಲ್ಲಿ ಮುಖ್ಯ ವಕ್ತಾರರಾಗಿ‌‌ ಮಾತನಾಡಿದರು.
ಸಮಾಜ ಮುಖ್ಯವಾಹಿನಿಯಲ್ಲಿ‌ ಕಾಣಬೇಕಾದರೆ ಶಿಕ್ಷಣ, ಸಂಘಟನೆ, ಹೋರಾಟ ಮುಖ್ಯ. ಸಮುದಾಯದಲ್ಲಿರುವ ಆಂತರಿಕ ಸಂಘರ್ಷ, ದ್ವೇಷ, ಅಸೂಹೆ, ಸ್ವಾರ್ಥ, ಅಹಂ ವನ್ನು ಸಮಾಜದ ಹಿತದೃಷ್ಟಿಯಿಂದ ತ್ಯಾಗ ಮಾಡಿ ಒಕ್ಕೊರಲಿನ ಶಕ್ತಿ ಪ್ರದರ್ಶನ ಮಾಡಬೇಕು ಎಂದು ಹೇಳಿದರು.
ಇದೆ ಸಂದರ್ಭದಲ್ಲಿ ಸಮಾಜದ ಮುಖಂಡ ಹಾಗೂ ತಾ.ಪಂ‌ ಮಾಜಿ ಸದಸ್ಯ ಸಿದ್ದರಾಮ ತಳವಾರ ಮಾತಾನಾಡಿದ ಅವರು, ತಳವಾರ ಸಮಾಜಕ್ಕೆ ತನ್ನದೆಯಾದ ಇತಿಹಾಸ ಪರಂಪರೆ ಇದೆ.‌ ಈ ನಾಡು ಕಟ್ಟುವಲ್ಲಿ ಹಾಗೂ ನಾಡಿನ ಶ್ರಯೋಭಿವೃದ್ಧಿಯಲ್ಲಿ ತಳವಾರ ಸಮಾಜದ ಪಾತ್ರ ಬಹಳವಿದೆ, ಅದನ್ನು ಮರೆಯುವಂತಿಲ್ಲ. ಪ್ರಸ್ತುತ್ ಜಿಲ್ಲೆಯಲ್ಲಿ 2 ಲಕ್ಷಕ್ಕಿಂತ ಹೆಚ್ಚಿನ ಮತದಾರರು ಇರುವ ನಮ್ಮ ಸಮುದಾಯಕ್ಕೆ ರಾಜಕೀಯ ಕ್ಷೇತ್ರದಲ್ಲಿ ಕಡೆಗಣಿಸಲಾಗುತ್ತಿದೆ. ಯಾವ ಪಕ್ಷದಲ್ಲಿ ಸೂಕ್ತವಾದ ಸ್ಥಾನಮಾನ ದೊರೆಯುತ್ತಿಲ್ಲ. ಅದಕ್ಕೆ ಬರುವ ದಿನಮಾನಗಳಲ್ಲಿ ತಳವಾರ್ ಸಮಾಜ ಒಳ್ಳೆಯ ಉತ್ತರ ಕೊಡಲಿಕ್ಕೆ ಯುವಶಕ್ತಿ ಸಿದ್ದರಾಗಿರಬೇಕು ಎಂದು ಹೇಳಿದರು.
ಇನ್ನೂ ವಿಶೇಷವಾಗಿ ತಳವಾರ ಸಮಾಜದ ಇತಿಹಾಸ ಪರಂಪರೆ ಬೆಳವಣೆಗೆ, ತಳವಾರ ಸಮಾಜ ಎದುರುಸುತ್ತೀರುವ ಸವಾಲುಗಳು, ತಳವಾರ. ಸಮಾಜದ ರಾಜಕೀಯ ಚಿಂತನೆಗಳು, ಸೋಷಿಯಲ್ ಮಿಡಿಯಾದಲ್ಲಿ ಸಮಾಜದ ಬಗ್ಗೆ ತಪ್ಪು ಮಾಹಿತಿ ಹಂಚಿಕೆಯಾಗುತ್ತೀರುವ ಹಾಗೂ ಸರಕಾರಿ ಸೌಲಭ್ಯ ಮತ್ತು ಮೀಸಲಾತಿ ಕುರಿತು ಎಸ್, ಬಿ ಕೆಂಬೋಗಿ, ಆನಂದ ಗೊರಗುಂಡಗಿ, ನಾಗರಾಜ ಕೌಲಗಿ, ಅಂಬಣ್ಣ ನಾಯಕೋಡಿ ಸೇರಿದಂತೆ ಅನೇಕ ಯುವ ಮುಖಂಡರು ಮಾತನಾಡಿದರು.
ಟಿ ಎಸ್ ಎಸ್ ಅಧ್ಯಕ್ಷ ಸೋಮು ಜಮಾದಾರ, ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿ ತಾಲ್ಲೂಕು ಅಧ್ಯಕ್ಷ ರೇವಣ್ಣ ಹತ್ತಳ್ಳಿ, ಸುರೇಶ ತಳವಾರ, ಶಿವಾನಂದ ಬಮ್ಮನಹಳ್ಳಿ, ಸುನೀಲ ವಾಲಿಕಾರ, ಚಂದ್ರು ತಳವಾರ, ರವಿ ರಾಯಜಿ, ಸಾಯಬಣ್ಣ ತಳವಾರ, ಶ್ರೀಶೈಲ ತಳವಾರ, ಧರ್ಮರಾಜ ತಳವಾರ, ರಾಜು ತಳವಾರ,ಸುರೇಶ್ ತಳವಾರ, ಮಹೇಶ್ ಅರ್ಜನಾಳ, ಚಂದು ದೌಲಿ, ರಾಜು ರೋಡಗಿ ಅಲಮೇಲ, ಮಂಜು ವಾಲಿಕಾರ ಅಲಮೇಲ, ಸಿದ್ದರಾಮ ನಾಟೀಕಾರ, ರಮೇಶ್ ದಳವಾಯಿ, ಜಟ್ಟಪ್ಪ ಬಳೂರಗಿ, ಬಸು ದಳವಾಯಿ, ಆನಂದ ತಳವಾರ, ಸದಣ್ಣಾ ಗುಡ್ಡೆವಾಡಿ, ಬಸವರಾಜ ಪಡನೂರ, ಮಂಜು ಜಮಾದಾರ, ಶಿವಮೂರ್ತಿ ಕಕ್ಕಳಮೇಲಿ ಶಿವಾನಂದ ವಾಲಿಕಾರ,ಸಂತು ಸುಲಾಪುರ, ಅಜಯ್ ವಾಲಿಕಾರ ರಮೇಶ್ ಜಮಾದಾರ, ಮಹೇಶ್ ಚಂದಕೋಟೆ ಸೇರಿದಂತೆ ಅನೇಕ ಯುವಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.