Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾಜಿ ಶಾಸಕ ಸೋಮನಗೌಡರನ್ನು ಆಮಂತ್ರಿಸದ ಅಧಿಕಾರಿಗಳ ಕ್ರಮ ಅಕ್ಷಮ್ಯ
(ರಾಜ್ಯ ) ಜಿಲ್ಲೆ

ಮಾಜಿ ಶಾಸಕ ಸೋಮನಗೌಡರನ್ನು ಆಮಂತ್ರಿಸದ ಅಧಿಕಾರಿಗಳ ಕ್ರಮ ಅಕ್ಷಮ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಅಸಮಾಧಾನ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಸರ್ಕಾರ ಬಸ್ ನಿಲ್ದಾಣದ ಆವರಣದಲ್ಲಿ ಮಾಚಿದೇವರ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಆಗ್ರಹಿಸಿದ್ದಾರೆ
ಪಟ್ಟಣದಲ್ಲಿ ಮಂಗಳವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು. ನೂತನ ಬಸ್ ನಿಲ್ದಾಣದ ನಿರ್ಮಾಣ ಹಾಗೂ ಮಡಿವಾಳ ಮಾಚಿದೇವರ ಹೆಸರನ್ನು ನಾಮಕರಣಗೊಳಿಸುವಲ್ಲಿ ಹಿಂದಿನ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಹಾಗೂ ಬಿಜೆಪಿ ಸರ್ಕಾರ ತೋರಿದ ಬದ್ಧತೆಯೇ ಕಾರಣ. ಆದರೆ ಇಂದಿನ ಬಸ್ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮಕ್ಕೆ ಕನಿಷ್ಟ ಸೌಜನ್ಯಕ್ಕಾದರೂ ಅವರನ್ನು ಆಮಂತ್ರಿಸದೇ ಇರುವ ಸಾರಿಗೆ ಇಲಾಖೆಯ ಅಧಿಕಾರಿಗಳ ಕ್ರಮ ಅಕ್ಷಮ್ಯವಾದುದು.
ಜಗದೀಶ ಶೆಟ್ಟರ್ ನೇತೃತ್ವದ ರಾಜ್ಯದ ಹಿಂದಿನ ಬಿಜೆಪಿ ಸರ್ಕಾರ ಮಡಿವಾಳ ಮಾಚಿದೇವರ ಜನ್ಮಸ್ಥಳ ಅಭಿವೃದ್ಧಿಗಾಗಿ ೩ ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಿತ್ತು. ನಂತರ ಶಾಸಕ ಸೋಮನಗೌಡ ಪಾಟೀಲರು ತಮ್ಮ ಅವಧಿಯಲ್ಲಿ ೪.೯೫ ಕೋಟಿ ರೂ.ಗಳ ಅನುದಾನ ಬಿಡುಗಡೆಗೊಳಿಸಿ ನೂತನ ಬಸ್ ನಿಲ್ದಾಣಕ್ಕೆ ಅಡಿಗಲ್ಲು ನೆರವೇರಿಸಿದರು. ನಂತರ ಬಸ್ ನಿಲ್ದಾಣಕ್ಕೆ ಮಾಚಿದೇವರ ಹೆಸರನ್ನು ನಾಮಕರಣಗೊಳಿಸುವ ಪ್ರಕ್ರಿಯೆಯಲ್ಲಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಅವರೊಂದಿಗೆ ಸೇರಿ ಸುರೇಶ ದೇಸಾಯಿ, ಬಿ.ಕೆ.ಪಾಟೀಲ ನೇತೃತ್ವದ ದೇವರಹಿಪ್ಪರಗಿ ಗೆಳೆಯರ ಬಳಗದ ಮೂಲಕ ಅಂದಿನ ಸಾರಿಗೆ ಸಚಿವ ಶ್ರೀರಾಮಲು ನಂತರ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಕ.ಕ.ರ.ಸಾ.ನಿಗಮದ ಅಧ್ಯಕ್ಷರಾದ ರಾಮಲಿಂಗಾರೆಡ್ಡಿ ಇದಕ್ಕೆ ಒಪ್ಪಿಗೆ ನೀಡಿದ್ದರು. ಇದು ಬಸ್ ನಿಲ್ದಾಣ ಹಾಗೂ ನಾಮಕರಣಕ್ಕೆ ಸಂಬಂಧಿಸಿದ ವಾಸ್ತವಿಕ ವಿಷಯ.
ದೇವರಹಿಪ್ಪರಗಿ ಪಟ್ಟಣ ಹಾಗೂ ಮತಕ್ಷೇತ್ರಕ್ಕಾಗಿ ಮಾಜಿಶಾಸಕ ಸೋಮನಗೌಡ ಪಾಟೀಲರು ತಮ್ಮ ಅಧಿಕಾರವಧಿಯಲ್ಲಿ ಸಾಕಷ್ಟು ಅಭಿವೃದ್ಧಿಪರ ಕಾರ್ಯಗಳನ್ನು ಮಾಡಿದ್ದರೂ ಈಗ ಮಾತ್ರ ಉದ್ಘಾಟನಾ ಕಾರ್ಯಕ್ರಮಗಳಿಗೆ ಅವರನ್ನು ಆಮಂತ್ರಿಸದೇ ಇರುವದನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದೆ. ದೇವರಹಿಪ್ಪರಗಿ ಪಟ್ಟಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿ ೩೫ ಕೋಟಿ ರೂ.ಗಳ ಅನುದಾನ ಮಂಜೂರಾತಿ ತಂದು, ಪ್ರಥಮ ಹಂತದಲ್ಲಿ ೧೨ ಕೋಟಿ ಅನುದಾನದಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾರಣರಾದ ಮಾಜಿ ಶಾಸಕರ ಕಾರ್ಯಕ್ಕೆ ಈಗ ಉಳಿದ ಹಣವನ್ನು ಸರ್ಕಾರದಿಂದ ಬಿಡುಗಡೆಗೊಳಿಸಿ ೧೦೦ ಹಾಸಿಗೆಗಳ ಆಸ್ಪತ್ರೆಯನ್ನು ಸಾರ್ವಜನಿಕ ಸೇವೆಗೆ ಸ್ಥಳೀಯ ಶಾಸಕರು ಸಿದ್ಧಗೊಳಿಸಬೇಕಾಗಿದೆ ಅದಕ್ಕಾಗಿ ಶಾಸಕರು ಕೂಡಲೇ ಅಗತ್ಯ ಕ್ರಮ ವಹಿಸಲು ಆಗ್ರಹಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.