ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಇಂಡಿ ತಾಲ್ಲೂಕಿನ ಹಳಗುಣಕಿ ಗ್ರಾಮ ವ್ಯಾಪ್ತಿಯಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹಾಗೂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಬೆಂಗಳೂರು ಇವರಿಗೆ ಕಟ್ಟಡ ಕಾರ್ಮಿಕ ಮಕ್ಕಳ ವಸತಿ ಶಾಲೆ ಸ್ಥಾಪಿಸಲು ಹಳಗುಣಕಿ ಗ್ರಾಮದ ರಿಸನಂ ೧೮// ರಲ್ಲಿ ೦೫ ಎಕರೆ ಜಮೀನವನ್ನು ಮಂಜೂರಿಸಲು ಉದ್ದೇಶಿಸಲಾಗಿದ್ದು, ಈ ಕುರಿತು ಆಕ್ಷೇಪಣೆ ಇದಲ್ಲಿ ಈ ಅದಿಸೂಚನೆಯ ಮೂವತ್ತು ದಿನಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.