ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪಟ್ಟಣದ ವಕೀಲರ ಸಂಘಕ್ಕೆ ಸಂಘಕ್ಕೆ ಜರುಗಿದ ಚುನಾವಣೆಯಲ್ಲಿ ನಾಗನಗೌಡ ಸಂಗನಗೌಡ ಬಿರಾದಾರ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಚನ್ನಪ್ಪ ಮಲ್ಲಿಕಾರ್ಜುನ ಹಡಪದ, ಕಾರ್ಯದರ್ಶಿಯಾಗಿ ರವಿ ಮೋತಿಲಾಲ ರಾಠೋಡ, ಖಜಾಂಚಿಯಾಗಿ ಅನೀಲ ಚಂದ್ರಶೇಖರ ಚಿಕ್ಕೊಂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ, ವಕೀಲ ಎ.ಎನ್.ಕೋಲಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.