Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೧೯ ರಂದು ೧೩ ಗ್ರಾಪಂ ಗಳಲ್ಲಿ ಪಿಂಚಣಿ ದಿನ
(ರಾಜ್ಯ ) ಜಿಲ್ಲೆ

ಏ.೧೯ ರಂದು ೧೩ ಗ್ರಾಪಂ ಗಳಲ್ಲಿ ಪಿಂಚಣಿ ದಿನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಾಮಾಜಿಕ ನೆರವು ಯೋಜನೆಗಳಿಗೆ ಸಂಬಂಧಿಸಿದಂತೆ ಪಿಂಚಣಿದಾರರು ತಮ್ಮ ಕುಂದು-ಕೊರತೆಗಳನ್ನು ನೋಂದಾಯಿಸಲು,ಪಿಂಚಣಿ ಕುರಿತ ಮಾಹಿತಿ ಪಡೆಯಲು ಹಾಗೂ ಮಾಹಿತಿ ಹಂಚಿಕೊಳ್ಳಲು ಜಿಲ್ಲೆಯ ೧೩ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪ್ರತಿ ತ್ರೈಮಾಸಿಕದಲ್ಲಿ ಒಂದು ಬಾರಿ ಪಿಂಚಣಿ ದಿನವನ್ನು ಆಯೋಜಿಸುವ ನಿಟ್ಟಿನಲ್ಲಿ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಯಶಸ್ವಿಯಾಗಿ ಏಪ್ರಿಲ್ ೧೯ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲೆಯ ೧೩ ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ದಿನ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ತಿಳಿಸಿದ್ದಾರೆ.
ಅಂದು ಬೆಳಗ್ಗೆ ೧೧ ಗಂಟೆಗೆ ವಿಜಯಪುರದ ಗ್ರೇಡ್-೨ ತಹಶೀಲ್ದಾರ ಅವರು ನಾಗಠಾಣ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ, ಬಬಲೇಶ್ವರ ಗ್ರೇಡ್-೨ ತಹಶೀಲ್ದಾರ್ ಅವರು ಅರ್ಜುಣಗಿ ಗ್ರಾಮ ಪಂಚಾಯತಿಯಲ್ಲಿ, ತಿಕೋಟಾ ಗ್ರೇಡ್-೨ ತಹಶೀಲ್ದಾರ ಅವರು ಲೋಹಗಾಂವ ಗ್ರಾಮ ಪಂಚಾಯತಿಯ ಕಾರ್ಯಾಲಯದ ಸಮುದಾಯ ಭವನದಲ್ಲಿ,ಬಸವನ ಬಾಗೇವಾಡಿ ತಹಸೀಲ್ದಾರ್ ಗ್ರೇಡ್-೨ ಅವರು ಇವಣಗಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಪಿಂಚಣಿ ದಿನ ನಡೆಸಲಿದ್ದಾರೆ.
ನಿಡಗುಂದಿ ಗ್ರೇಡ್-೨ ತಹಶೀಲ್ದಾರ ಅವರು ಬಳಬಟ್ಟಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ, ಕೊಲ್ಹಾರ ತಹಶೀಲ್ದಾರ್ ಅವರು,ಮಲಘಾಣ ಗ್ರಾಮ ಪಂಚಾಯತಿ ಕಾರ್ಯಾಲಯದ ಸಭಾ ಭವನದಲ್ಲಿ, ಮುದ್ದೇಬಿಹಾಳ ಗ್ರೇಡ್-೨ ಅವರು ಮಾವಿನಬಾವಿ ಗ್ರಾಮ ಪಂಚಾಯತಿ ಆವರಣದಲ್ಲಿ, ತಾಳಿಕೋಟೆ ತಹಶೀಲ್ದಾರ್ ಅವರು ಬಾವೂರ ಗ್ರಾಮ ಪಂಚಾಯತಿಯಲ್ಲಿ,ಇಂಡಿ ಗ್ರೇಡ್-೨ ತಹಶೀಲ್ದಾರ್ ಅವರು ಅಥರ್ಗಾ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ, ಚಡಚಣ ಗ್ರೇಡ್ ೨ ತಹಶೀಲ್ದಾರ್ ಅವರು ಕೆರೂರ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ, ಸಿಂದಗಿ ಗ್ರೇಡ್ ೨ ತಹಶೀಲ್ದಾರ ಅವರು ರಾಂಪೂರ ಪಿ.ಎ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ, ದೇವರ ಹಿಪ್ಪರಗಿ ಗ್ರೇಡ್ ೨ ತಹಶೀಲ್ದಾರ ಅವರು ಹುಣಶ್ಯಾಳ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಹಾಗೂ ಆಲಮೇಲ ತಹಶೀಲ್ದಾರ್ ಅವರು ಕೋರಹಳ್ಳಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಪಿಂಚಣಿ ದಿನ ನಡೆಸಲಿದ್ದಾರೆ.
ಈ ದಿನದಂದು ಸಂಬಂಧಿಸಿದ ಗ್ರಾಮ ಪಂಚಾಯತಿಯ ಸಂಪೂರ್ಣ ಪಿಂಚಣಿದಾರರ ಮಾಹಿತಿಯೊಂದಿಗೆ ಗ್ರಾಮ ಆಡಳಿತಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಹಾಗೂ ಅಂಚೆ ಕಚೇರಿಯ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.